ವಿಟ್ಲ: ಮೀನು ಸಾಗಾಟದ ಕಂಟೈನರ್ ಹಾಗೂ ಟ್ಯಾಂಕರ್ ಪರಸ್ಪರ ಢಿಕ್ಕಿ ಆದ ಘಟನೆ ವಿಟ್ಲದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸೇತುವೆ ಸಮೀಪ ನಡೆದಿದೆ. ಬೆಂಗಳೂರು ಕಡೆಗೆ ತೆರಳುತ್ತಿದ್ದ ಮೀನು ಸಾಗಾಟದ ಕಂಟೈನರ್ಗೆ ಮಂಗಳೂರು ಕಡೆ...
ನವದೆಹಲಿ: ಉಡುಪಿಯಲ್ಲಿ ಆರಂಭವಾಗಿ ನಂತರ ರಾಜ್ಯಾದ್ಯಂತ ಸಂಘರ್ಷ ಸೃಷ್ಟಿಸಿದ್ದ ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆ ಸೋಮವಾರ ಸುಪ್ರೀಂ ಕೋರ್ಟಿನಲ್ಲಿ ಇಂದು ಮೊದಲ ಬಾರಿಗೆ ನಡೆಯಲಿದೆ. ಸುಮಾರು ಮೂರೂವರೆ ತಿಂಗಳ ಬಳಿಕ ವಿಚಾರಣೆ ನಡೆಯುತ್ತಿದೆ. ಹಿಜಾಬ್...
ಬೆಳ್ತಂಗಡಿ: ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ, ಭಗತ್ ಸಿಂಗ್ ಅವರ ಭಾವಚಿತ್ರವನ್ನು ಅತೀ ಸಣ್ಣ ಗಾಜಿನಲ್ಲಿ ನಿರ್ಮಿಸಿ ರಕ್ಷಿತ್ ಎಚ್.ಎಸ್ ಅವರು ಇಂಡಿಯಾ ಬುಕ್ ಆಫ್ ರೆಕಾರ್ಡ್ನಲ್ಲಿ ದಾಖಲೆಯನ್ನು ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಭೆಯಾಗಿರುವ ರಕ್ಷಿತ್...
ಮೂಡುಬಿದಿರೆ: ಸ್ವಾತಂತ್ರ್ಯ ಅಮೃತ ಮಹೋತ್ಸದಂಗವಾಗಿ ತ್ರಿವರ್ಣಧ್ವಜಕ್ಕೆ ಗೌರವ ನೀಡುವ ಹಿನ್ನೆಲೆಯಲ್ಲಿ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾನುವಾರ ಸಂಜೆ ನಡೆಯಿತು. ಆಲಂಗಾರು ಬಡಗು ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನವರೆಗೆ...
ಉಡುಪಿ: ಉಡುಪಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರವನ್ನು ವಹಿಸಿಕೊಂಡಿರುವ ಅಕ್ಷಯ್ ಮಚೀಂದ್ರ ಅವರು ಕಾಪು ಠಾಣಾ ವ್ಯಾಪ್ತಿಯಲ್ಲಿ ರೌಂಡ್ಸ್ ಮಾಡಿ ನಗರದ ಆಯಕಟ್ಟಿನ ಜಾಗಗಳ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಅಲ್ಲದೆ ಜಿಲ್ಲೆಯ ಸಮಗ್ರ ಮಾಹಿತಿಯನ್ನು ಅವರು ತಮ್ಮ...
ತುಮಕೂರು: ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತನ್ನ ಮನೆ ಸಂಪೂರ್ಣ ಜಲಾವೃತವಾಗಿದ್ದು, ಸ್ವಲ್ಪ ಗಮನಹರಿಸಿ ಎಂದು ನಟ ಜಗ್ಗೇಶ್ ವ್ಯವಸ್ಥೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರಹಾಕಿದ್ದಾರೆ. ರಾಜ್ಯಾದ್ಯಂತ ಮತ್ತೆ ಮಳೆಯ ಆರ್ಭಟ ಶುರುವಾದ ಹಿನ್ನೆಲೆ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಚರ್ಚೆಯೇ ಆಗಿಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ತಮ್ಮ ನಿವಾಸದ ಬಳಿ ಮಾಧ್ಯದವರೊಂದಿಗೆ ಮಾತನಾಡಿದರು. ನಳಿನ್ ಕುಮಾರ್ ಕಟೀಲ್...
ಉಡುಪಿ: ಗಣೇಶೋತ್ಸವ ಆಚರಣೆಯ ಹಿನ್ನಲೆ ಉಡುಪಿಯ ಕಾಪು ಠಾಣಾ ವ್ಯಾಪ್ತಿಗೆ ಒಳಪಡುವ ಕಾಪು, ಶಿರ್ವ, ಪಡುಬಿದ್ರೆ ವ್ಯಾಪ್ತಿಯ ಎಲ್ಲ ಗಣೇಶೋತ್ಸವ ಸಮಿತಿಯ ಆಯೋಜಕರನ್ನು ಹಾಗೂ ಎಲ್ಲಾ ಧಾರ್ಮಿಕ ಮುಖಂಡರನ್ನು ಕರೆದು ಶಾಂತಿ ಸಭೆಯನ್ನು ನಡೆಸಲಾಗಿದೆ. ಎಲ್ಲರೂ...
ನವದೆಹಲಿ: ಅಕ್ರಮವಾಗಿ ನಿರ್ಮಾಣ ಮಾಡಿದ್ದ ನೋಯ್ಡಾ ಸೂಪರ್ಟೆಕ್ ಅವಳಿ ಕಟ್ಟಡವನ್ನು 3,700 ಕೆಜಿ ಸ್ಫೋಟಕಗಳನ್ನು ಬಳಸಿ ಇಂದು ಮಧ್ಯಾಹ್ನ 2.30ಕ್ಕೆ ನೆಲಸಮಗೊಳಿಸಿದ ಘಟನೆ ಉತ್ತರಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಈ ಕಟ್ಟಡದ ಕಂಬಗಳಲ್ಲಿನ ಸುಮಾರು 7,000 ರಂಧ್ರಗಳಲ್ಲಿ...
ಸುಳ್ಯ: ಗುಡ್ಡದಲ್ಲಿ ಗುಂಡಿ ತೆಗೆಯುವ ವೇಳೆ ಗುಹೆಯೊಂದು ಪತ್ತೆಯಾಗಿ ಅದರಲ್ಲಿ ಪ್ರಾಚೀನ ಕಾಲದ ಮಣ್ಣಿನ ಪರಿಕರಗಳು ಪತ್ತೆಯಾಗಿರುವ ಕುತೂಹಲಕಾರಿ ಘಟನೆ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕಲ್ಲೆಂಬಿ ಎಂಬಲ್ಲಿ ನಡೆದಿದೆ. ಕಲ್ಲೆಂಬಿ ವಿಶ್ವನಾಥ ಗೌಡ ಎಂಬವರ...