ಮಂಗಳೂರು: ಸುರತ್ಕಲ್ ಎನ್ಐಟಿಕೆ ನಿರ್ದೇಶಕರಾಗಿ ಪ್ರೊ. ಪ್ರಸಾದ್ ಕೃಷ್ಣ ಅವರು ನಿನ್ನೆ ಅಧಿಕಾರ ಸ್ವೀಕರಿಸಿದ್ದಾರೆ. ಪ್ರೊ. ಪ್ರಸಾದ್ ಕೃಷ್ಣ ಅವರು ಎನ್ಐಟಿ ಕ್ಯಾಲಿಕಟ್ ನಿರ್ದೇಶಕರಾಗಿ ಕಾರ್ಯನಿರ್ವಹಿಸುವ ಜೊತೆಗೆ NITK ನಿರ್ದೇಶಕರ ಹುದ್ದೆಯನ್ನು ಕೂಡಾ ನಿಭಾಯಿಸಲಿದ್ದಾರೆ. ಇವರು...
ಕಡಬ: ಮರಳು ಸಾಗಿಸುವ ಟಿಪ್ಪರ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ತಾಯಿ ಮತ್ತು ಮಗ ಅದೃಷ್ಟವಶಾತ್ ಪಾರಾದ ಘಟನೆ ನೆಲ್ಯಾಡಿಯ ಗೋಳಿತೊಟ್ಟು ಗ್ರಾಮದ ನೂಜೋಲು ಎಂಬಲ್ಲಿ ನಡೆದಿದೆ. ಘಟನೆ ವಿವರ ನಿನ್ನೆ ಮಧ್ಯಾಹ್ನ ಉಪ್ಪಿನಂಗಡಿ...
ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ನಡೆಸಲು ಹಿಂದೂ ಪರ ಸಂಘಟನೆಗಳು ಅವಕಾಶ ಕೇಳುತ್ತಿರುವ ನಡುವೆಯೇ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಇದೊಂದು ಆಟದ ಮೈದಾನವಾಗಿದ್ದು, ಪಕ್ಷಕಾರರು ಯಥಾಸ್ಥಿತಿ ಕಾಪಾಡಬೇಕು. ರಮ್ಜಾನ್ ಮತ್ತು...
ಬೆಳಗಾವಿ: ಪತ್ನಿಯ ಸಾವಿನಿಂದ ಮನನೊಂದು ಗಂಡನೋರ್ವ ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ನಡೆದಿದೆ. ಸದಾಶಿವ ರಾಮಪ್ಪ ಕಾಂಬಳೆ (26) ಆತ್ಮಹತ್ಯೆ ಶರಣಾದ ವ್ಯಕ್ತಿ....
ಉಡುಪಿ: ಯಾರು ದೂರನ್ನು ಕೊಡ್ತಾರೆ ಅದನ್ನು ಸಂಬಂಧಪಟ್ಟ ಇಲಾಖೆಗೆ ಅಥವಾ ಅಧಿಕಾರಿಗಳಿಗೆ ಕೊಡಬೇಕು. ಸಿಧ್ಧರಾಮಯ್ಯನವರಿಗೆ ದೂರು ಕೊಡ್ತಾರೆ. ಅವರು ಬಂದು ಮಾತಾಡ್ತಾರೆ ಅಂದ್ರೆ ಈ ದೂರಲ್ಲಿ ಏನು ಅಡಗಿದೆ. ಸ್ವತಃ ಮುಖ್ಯಂತ್ರಿಗಳೇ ಲೋಕಾಯುಕ್ತಕ್ಕೆ ಕೊಡಿ ಅಂದಾಗ...
ಮಂಗಳೂರು: 40% ಕಮಿಷನ್ ವಿಚಾರದಲ್ಲಿ ಸಾಕ್ಷಿಗಳು ಏನಿದೆ? ಇದ್ದರೆ ಕೊಡಲಿ. ಕೆಂಪಣ್ಣ ಸುಮ್ಮನೆ ಮಾತನಾಡೋ ಬದಲು ಪುರಾವೆ ಕೊಟ್ಟರೆ ನಾವು ನೋಡ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ...
ಚೆನೈ : ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ಮಣಿ ನಾಗರಾಜ್ ಹೃದಯಾಘಾತ ಬಲಿಯಾಗಿದ್ದಾರೆ. 45 ವರ್ಷದ ಅವರು ಕೆಲ ಸಿನಿಮಾಗಳನ್ನಷ್ಟೇ ನಿರ್ದೇಶಿಸಿದ್ದರು. ಆದರೆ ಆ ಚಿತ್ರಗಳ ಮೂಲಕವೇ ತಮಿಳುನಾಡಿನ ಜನಪ್ರಿಯ ನಿರ್ದೇಶಕರ ಸಾಲಿನಲ್ಲಿ ಸೇರಿದ್ದರು. ಇದೀಗ...
ಉಡುಪಿ: ಶಾಲೆಗೆ ಹೋಗುವ ದಾರಿಯಲ್ಲಿ ಚಿರತೆ ಕಂಡು ವಿದ್ಯಾರ್ಥಿಗಳು ಭಯಪಟ್ಟ ಘಟನೆ ನಡೆದಿದ್ದು, ಸ್ಥಳೀಯರು ಚಿರತೆ ವಿಡಿಯೋ ಮಾಡಿ ಇದೀಗ ಅರಣ್ಯಾಧಿಕಾರಿಗಳಿಗೆ ನೀಡಿದ ಘಟನೆ ಉಡುಪಿಯ ಕೋಟ ಮೂಡುಗಿಳಿಯಾರು ಬಳಿ ನಡೆದಿದೆ. ಅವರು ಆಗಮಿಸಿ ಚಿರತೆಯನ್ನು...
ಮಂಗಳೂರು: ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಹಮ್ಮಿಕೊಂಡ ಪ್ರಯುಕ್ತ ಇಂದು ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಲೇಡಿಗೋಷನ್ ಹಾಸ್ಪಿಟಲ್, ಸೆಂಟ್ರಲ್ ಮಾರ್ಕೆಟ್, ಶಾಂತದುರ್ಗ, ಜಿ.ಎಚ್.ಎಸ್ ರಸ್ತೆ, ಪಿ.ಎಮ್. ರಾವ್...
ಬೆಳ್ತಂಗಡಿ: ಕಳೆದ ಒಂದು ವರ್ಷದಿಂದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣೆಯ ಪಿಎಸ್ಐ ಕೃಷ್ಣಕಾಂತ್ ಪಾಟೀಲ್ ಅವರನ್ನು ಪಶ್ಚಿಮ ವಲಯ ಐಜಿಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಕೃಷ್ಣಕಾಂತ್ ತೆರವಾದ ಸ್ಥಾನಕ್ಕೆ ಉತ್ತರ...