ಪಣಜಿ: ಗೋವಾದಲ್ಲಿ ಸೋಮವಾರ ರಾತ್ರಿ ನಿಧನರಾದ ಬಿಜೆಪಿ ನಾಯಕಿ, ನಟಿ ಸೊನಾಲಿ ಫೋಗಟ್ ಅವರ ದೇಹದಲ್ಲಿ ಗಾಯಗಳಾಗಿರುವುದು ಮರಣೋತ್ತರ ಪರೀಕ್ಷೆ ವೇಳೆ ಗೊತ್ತಾಗಿದೆ. ಹೀಗಾಗಿ ಅವರೊಂದಿಗಿದ್ದ ಇಬ್ಬರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆಗಸ್ಟ್ 22ರಂದು...
ಮಂಗಳೂರು: ಗಣೇಶ ಚತುರ್ಥಿಯ ನಂತರ ಮೂರ್ತಿ ವಿಸರ್ಜನೆಗೆ ಉತ್ತಮ ಮತ್ತು ಸುರಕ್ಷಿತ ವ್ಯವಸ್ಥೆ ಮಾಡಿಕೊಡುವಂತೆ ಹಿಂದೂ ಜನಜಾಗೃತಿ ಸಮಿತಿ ಮಂಗಳೂರು ಮಹಾನಗರ ಪಾಲಿಕೆಯ ಡೆಪ್ಯೂಟಿ ಆಯುಕ್ತ ರವಿಕುಮಾರ್ಗೆ ಮನವಿ ಮಾಡಿದರು. ಮನವಿಯಲ್ಲಿ ಹಿಂದೂ ಧರ್ಮಶಾಸ್ತ್ರದಂತೆ ಗಣೇಶನ...
ಮಂಗಳೂರು: ನಾಲ್ಕು ದಶಕಗಳ ಕಾಲ ಪೋರ್ಚುಗೀಸರ ಸೊಕ್ಕು ಮುರಿದ ತುಳುನಾಡಿನ ವೀರವನಿತೆ ಉಳ್ಳಾಲದ ರಾಣಿ ಅಬ್ಬಕ್ಕ ಚೌಟಳ ಕುರಿತಾದ ಕಾರ್ಯಕ್ರಮ ಇದೇ ಆಗಸ್ಟ್ 28ರ ಭಾನುವಾರ ರಾತ್ರಿ 9ಕ್ಕೆ ದೂರದರ್ಶನದಲ್ಲಿ ಆರಂಭವಾಗಲಿದೆ. ದೂರದರ್ಶನದ ಸ್ವರಾಜ್ ಸರಣಿಯಲ್ಲಿ...
ಕುಂದಾಪುರ: ವ್ಯಕ್ತಿಯೋರ್ವ ಜೀವನದ ಮೇಲೆ ಜಿಗುಪ್ಸೆ ಹೊಂದಿ ಹಾಲಾಡಿ ಸೇತುವೆ ಮೇಲೆ ಬೈಕ್ ನಿಲ್ಲಿಸಿ ನದಿಗೆ ಹಾರಿದ ಘಟನೆ ಉಡುಪಿಯ ಕುಂದಾಪುರದಲ್ಲಿ ನಡೆದಿದೆ. ಸಿದ್ದಾಪುರದ ಸುಬ್ರಾಯ ಆಚಾರ್ಯ (53) ನದಿಗೆ ಹಾರಿದ ವ್ಯಕ್ತಿ. ಈಗಾಗಲೇ ಸ್ಥಳಕ್ಕೆ...
ಬೆಳ್ತಂಗಡಿ: ಇಲ್ಲಿನ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯದ ಪರ್ವಕಾಲದಲ್ಲಿ ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಕನ್ಯಾಡಿ ಶ್ರೀಗಳ...
ಉಡುಪಿ: ರೈಲು ಢಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಉಡುಪಿ ಕುಂದಾಪುರದ ಶಿರೂರು ಗ್ರಾಮದ ನಿರೋಡಿ ಎಂಬಲ್ಲಿ ನಡೆದಿದೆ. ಇಲ್ಲಿನ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಪತ್ ಪೂಜಾರಿ (17) ಮೃತ ವಿದ್ಯಾರ್ಥಿ....
ನವದೆಹಲಿ: ಎಎಪಿ ತೊರೆದು ಬಿಜೆಪಿ ಪಕ್ಷ ಸೇರಿದರೆ ತಲಾ 20 ಕೋಟಿ ರೂ.ನತೆ, 800 ಕೋಟಿ ರೂ ನೀಡುವುದಾಗಿ ಆಮ್ ಆದ್ಮಿ ಪಕ್ಷದ 40 ಶಾಸಕರಿಗೆ ಬಿಜೆಪಿ ಆಮಿಷ ಒಡ್ಡಲಾಗಿದೆ. ಈ ಹಣದ ಮೂಲ ಯಾವುದು...
ಪುತ್ತೂರು: ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದ ವೃದ್ಧ ಮಹಿಳೆಯೊಬ್ಬರನ್ನು ಮರದ ಬಡಿಗೆಗೆ ಬಟ್ಟೆ ಕಟ್ಟಿ ಅದರಲ್ಲಿ ಕುಳ್ಳಿರಿಸಿ ಆಸ್ಪತ್ರೆಗೆ ಕರೆದೊಯ್ದ ಘಟನೆ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ನಡೆದು ಭಾರೀ ಸುದ್ದಿಯಾಗಿತ್ತು. ಆದರೆ ಇದು...
ಉಡುಪಿ: ಉಡುಪಿ ಸ್ವತಂತ್ರ ಜಿಲ್ಲೆಯಾಗಿ ರೂಪುಗೊಂಡು ಇಂದಿಗೆ 25 ವರ್ಷ ಪೂರ್ಣಗೊಳಿಸಿದ್ದು, ಜಿಲ್ಲೆಯಾದ್ಯಂತ ಸಂಭ್ರಮದ ವಾತಾವರಣ ಮನೆ ಮಾಡಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳಿಂದ 25 ವರ್ಷಗಳ ಸವಿ ನೆನಪಿಗೆ 25 ಕಾರ್ಯಕ್ರಮಗಳನ್ನು ಆಯೋಜನೆ...
ಪುತ್ತೂರು: ಕೆಫೆಯೊಂದರಲ್ಲಿ ಭಿನ್ನ ಕೋಮಿಗೆ ಸೇರಿದ ಯುವಕ ಮತ್ತು ಯುವತಿಯರು ಜತೆಯಾಗಿ ಕೂತು ಆಹಾರ ಸೇವಿಸಿದ್ದನ್ನು ಹಿಂದೂಪರ ಸಂಘಟನೆಯ ಕೆಲ ಯುವಕರು ವಿರೋಧಿಸಿದ ಘಟನೆ ಪುತ್ತೂರು ಹೃದಯಭಾಗದಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಪುತ್ತೂರು ಬಸ್ಸು ನಿಲ್ದಾಣದ...