ಉಡುಪಿ: ಉಡುಪಿ ಜಿಲ್ಲೆಯ ರಜತ ಮಹೋತ್ಸವ ಹಿನ್ನೆಲೆ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ತುರ್ತು ವಾಹನ ಹೊರತುಪಡಿಸಿ ಸಂಚಾರ ಮಾರ್ಪಡಿಸಲಾಗಿದೆ. ಅದರ ವಿವರ ಇಂತಿದೆ. 1.ಅಜ್ಜರಕಾಡು ಮೈದಾನ ಮುಂಭಾಗಕ್ಕೆ ಜಿಲ್ಲಾಡಳಿತದಿಂದ ನೀಡಲಾದ ಪಾಸ್ ಇರುವ ವಿಐಪಿ ವಾಹನಗಳಿಗೆ...
ಬೆಂಗಳೂರು: ರಾಜ್ಯದ 10 ಮಹಾನಗರ ಪಾಲಿಕೆಗಳ ಮೇಯರ್ ಮತ್ತು ಉಪಮೇಯರ್ ಹುದ್ದೆಗಳಿಗೆ ಮೀಸಲಾತಿಯನ್ನು ಪ್ರಕಟಿಸಿ ಅಧಿಸೂಚನೆ ಹೊರಡಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಸಾಮಾನ್ಯ, ಉಪಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆಗೆ ಮೀಸಲಾತಿ ಸೂಚಿಸಿ ಅಧಿಸೂಚನೆ...
ಉಡುಪಿ: ಕೃಷ್ಣನಗರಿ ಜಿಲ್ಲೆಯ ರಜತ ಮಹೋತ್ಸವ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಳೆ ಸಂಜೆ ಕರ್ನಾಟಕ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಉಡುಪಿಯ ಅಜ್ಜರಕಾಡುವಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಕೊನೇ ಕ್ಷಣದ...
ಉಡುಪಿ: ಸಣ್ಣ ಬಾಲಕಿಯೋರ್ವಳ ಮೇಲೆ ಬೀದಿ ನಾಯಿಗಳ ಗುಂಪೊಂದು ಮೈಮೇಲೆ ಎರಗಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಉಡುಪಿಯಲ್ಲಿ ಇಂದು ನಡೆದಿದೆ. ಬಾಲಕಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಣಿಪಾಲ ಅಕಾಡೆಮಿ ಸ್ಕೂಲಿನಲ್ಲಿ ಒಂದನೇ ತರಗತಿಯಲ್ಲಿ ಕಲಿಯುತ್ತಿರುವ ಬಾಲಕಿ...
ಸುರತ್ಕಲ್: ಕಾಟಿಪಳ್ಳ ಹಿಂದೂ ರುದ್ರಭೂಮಿಯ ಅಭಿವೃದ್ಧಿ ಕಾಮಗಾರಿಯು 35 ಲಕ್ಷ ರೂ.ವೆಚ್ಚದಲ್ಲಿ ನಡೆಯಲಿದ್ದು, ಗುದ್ದಲಿ ಪೂಜೆಯನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ಇಂದು ನೆರವೇರಿಸಿದರು. ಮನಪಾ ಸದಸ್ಯರಾದ ಲೋಕೇಶ್ ಬೊಳ್ಳಾಜೆ, ಸರಿತ ಶಶಿಧರ್, ಹಿಂದೂ...
ಬೆಂಗಳೂರು: ಅನೈತಿಕ ಸಂಬಂಧದ ಅನುಮಾನದಡಿ ಪತ್ನಿಯ ಕುತ್ತಿಗೆ ಸೀಳಿ ಪತಿಯೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆ.ಆರ್. ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಟಿ.ಸಿ ಪಾಳ್ಯದಲ್ಲಿ ನಡೆದಿದೆ. ನ್ಯಾನ್ಸಿ ಪ್ಲೋರಾ(29) ಮೃತ ಗೃಹಿಣಿ ಎಂದು ಗುರುತಿಸಲಾಗಿದೆ....
ಕಾಸರಗೋಡು: ಕಾಡುಹಂದಿಗಳ ಹಿಂಡೊಂದು ದಾಳಿ ಮಾಡಿದ ಕಾರಣ ತಂದೆ ಮತ್ತು ಮಗ ಗಂಭೀರವಾಗಿ ಗಾಯಗೊಂಡ ಘಟನೆ ಕಾಸರಗೋಡಿನ ಬೋವಿಕ್ಕಾನದಲ್ಲಿ ನಿನ್ನೆ ರಾತ್ರಿ ನಡೆದಿದೆ. ವ್ಯಾಪಾರಿ ಅಬ್ದುಲ್ಲ (57), ಪುತ್ರ ಪಝಲ್ ರಹ್ಮಾನ್ (24) ಗಾಯಾಳುಗಳು. ಇವರು...
ಮಂಗಳೂರು: ಬಿಜೆಪಿಗರೇ ನೀವು ನಿಜವಾಗಿ ಸಾರ್ವಕರ್ನನ್ನು ಒಪ್ಪುತ್ತೀರಾ ಆದ್ರೆ ಅವರ ಜನ್ಮದಿನವನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಿ. ಬಿಜೆಪಿ-ಕಾಂಗ್ರೆಸ್ ತಮ್ಮ ತಮ್ಮೊಳಗೆ ಸಾವರ್ಕರ್ನನ್ನು ಯಾಕೆ ಎಳೆದು ತರ್ತೀರಾ? ಎಂದು ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ...
ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸಹಯೋಗದಲ್ಲಿ ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವ ಕಾರ್ಯಕ್ರಮದ 24 ಸರಣಿಯ ಕಾರ್ಯಕ್ರಮ ಇತ್ತೀಚೆಗೆ ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಜರಗಿತು. ಖ್ಯಾತ ಹವ್ಯಾಸಿ ಯಕ್ಷಗಾನ ಕಲಾವಿದ ,ಯಕ್ಷಗುರು ಸೂರ್ಯನಾರಾಯಣ...
ಬಂಟ್ವಾಳ: ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಗ್ರಾಮಾಂತರ ಪೊಲೀಸ್ ಠಾಣೆ ಕಂಪೌಂಡ್ ಗೋಡೆಯೊಂದು ಜರಿದು ಬಿದ್ದು ನಿಲ್ಲಿಸಿದ್ದ ಕಾರೊಂದು ಹಾನಿಗೊಳಗಾದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಧಾರಾಕಾರ ಮಳೆಗೆ ಅನೇಕ ಹಾನಿಗಳಾಗಿದ್ದು ಲಕ್ಷಾಂತರ...