ಮಂಗಳೂರು: ನವಮಂಗಳೂರು ಬಂದರು ಪ್ರಾಧಿಕಾರ (ಎನ್ಎಂಪಿಎ)ದಲ್ಲಿ ಸುಮಾರು 1,200 ಕೋಟಿ ರೂ. ವೆಚ್ಚದ ನಾನಾ ಕಾಮಗಾರಿಗೆ ಶಿಲಾನ್ಯಾಸ ಮತ್ತು ಅನಘಾ ರಿಫೈನರಿ ಬರ್ತ್ ಸೇರಿದಂತೆ ನಾನಾ ಯೋಜನೆ ಲೋಕಾರ್ಪಣೆ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ಸೆ.2ರಂದು...
ಮಂಗಳೂರು : ಕೆಎಂಎಫ್ ಡೈರಿಯಲ್ಲಿ ಉದ್ಯೋಗ ದೊರಕಿಸಿ ಕೊಡುವುದಾಗಿ ನಂಬಿಸಿ 138ಕ್ಕೂ ಅಧಿಕ ಮಂದಿಯಿಂದ 2.50 ಕೋ.ರೂ.ಗೂ ಅಧಿಕ ಹಣ ಪಡೆದು ವಂಚಿಸಿದ ಆರೋಪದಲ್ಲಿ ಮಹಿಳೆ ಸಹಿತ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಪುತ್ತೂರು ತಾಲೂಕಿನ ಬಳ್ನಾಡು...
ಮಂಗಳೂರು: ದನಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಬ್ದುಲ್ ಕಬೀರ್ ಅಲಿಯಾಸ್ ಪಾರಿವಾಳ ಕಬೀರ್ (35) ಬಂಧಿತ ಆರೋಪಿಯಾಗಿದ್ದಾನೆ. ಈತ ಮಂಗಳೂರು...
ಮಂಗಳೂರು: 33/11ಕೆವಿ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆವಿ ಮಾರ್ಕೆಟ್ ಫೀಡರ್ ಟಿಟಿನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಪ್ರಯುಕ್ತ ಲೇಡಿಗೋಷನ್ ಹಾಸ್ಪಿಟಲ್, ಸೆಂಟ್ರಲ್ ಮಾರ್ಕೆಟ್, ಶಾಂತದುರ್ಗ, ಜಿ.ಎಚ್.ಎಸ್ ರಸ್ತೆ, ಪಿ.ಎಮ್...
ಮೂಲ್ಕಿ: ಪುರಾಣ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದಾದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಿಂದ ನಡೆಸಲ್ಪಡುವ 6 ಯಕ್ಷಗಾನ ಮೇಳಗಳ ಪ್ರದರ್ಶನವನ್ನು ಮುಂದಿನ ತಿರುಗಾಟದಿಂದ ಕಾಲಮಿತಿಗೆ ಬದಲಾಯಿಸುವ ನಿರ್ಣಯವನ್ನು ಆಡಳಿತ ಮಂಡಳಿ ಕೈಗೊಂಡಿದೆ. ರಾತ್ರಿ ಗಂಟೆ 10.30 ರಿಂದ...
ಮಂಗಳೂರು: ಮುಂದಿನ ವರ್ಷದ ಅಕ್ಟೋಬರ್ ಅಥವಾ ನವೆಂಬರ್ನಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ ಸಂಸದರಿಗೆ ಭರವಸೆ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಅಭಿವೃದ್ಧಿ...
ಬೆಂಗಳೂರು: ಗಣೇಶ ಹಬ್ಬಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು, ಆಯೋಜಕರಿಗೆ ಪರವಾನಿಗೆ ನೀಡುವ ಕಾರ್ಯವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೆಲ ಮಾರ್ಗಸೂಚಿಯನ್ನು ಹೊರಡಿಸಿದೆ. ಕಾರ್ಯಕ್ರಮದ ಆಯೋಜಕರು ನಿಗದಿತ ನಮೂನೆಯಲ್ಲಿ ಮುಂಚಿತವಾಗಿ ಅರ್ಜಿ ಸಲ್ಲಿಸುವುದು ಹಾಗೂ ಆಯೋಜಕರು ಸಲ್ಲಿಸುವ...
ಮಂಗಳೂರು: ಟಿಸಿಸಿಓಎಚ್ ಕರ್ನಾಟಕ ಸಂಸ್ಥೆಯ ವತಿಯಿಂದ ಇತ್ತೀಚೆಗೆ ಹೊಸ ಐಸಿಯು ಅಂಬುಲೆನ್ಸ್ ಬಿಡುಗಡೆ ಹಾಗೂ ಸದಸ್ಯರ ಸೇವೆಗೆ ಸಮರ್ಪಿಸಲಾಯಿತು. ಸಾಮಾಜಿಕ ಕಾರ್ಯಕರ್ತ ಜಿ.ಕೆ.ಭಟ್ ಹಾಗೂ ರಾಧಿಕಾ ಸಿ.ಎಸ್ ಅವರು ಅಂಬುಲೆನ್ಸ್ ಲೋಕಾರ್ಪಣೆಗೊಳಿಸಿದರು. ಈ ಅಂಬುಲೆನ್ಸ್ ಟಿಸಿಸಿಓಎಚ್...
ಮಂಗಳೂರು: ‘ಸಿದ್ದರಾಮಯ್ಯ ಸಮಾಜವಾದಿ ಚಿಂತನೆಯಿಂದ ಬಂದವರು. ದೇವರು ದಿಂಡರನ್ನು, ರಾಷ್ಟ್ರವನ್ನು ನಂಬದ ಅವರೊಬ್ಬ ನಾಸ್ತಿಕವಾದಿ ಕಾಂಗ್ರೆಸ್ಸಿಗ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಮಂಗಳೂರು ವಕೀಲರ ಸಂಘದ ನೇತೃತ್ವದಲ್ಲಿ ಅರೆಕಾಲಿಕ ಸ್ವಯಂ ಸೇವಕರಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಮಂಗಳೂರು ನ್ಯಾಯಾಲಯ ಸಂಕೀರ್ಣದಲ್ಲಿ ನಡೆಯಿತು. ಮಂಗಳೂರು, ಪುತ್ತೂರು, ಬಂಟ್ವಾಳ,...