ಉಡುಪಿ: ಉಡುಪಿ ನಗರದಲ್ಲಿ ಸಾವರ್ಕರ್ ಪ್ರತಿಮೆ ಮಾಡುವುದು ಅಷ್ಟೊಂದು ಸಮಂಜಸವಲ್ಲ. ಮುಂದಿನ ದಿನಗಳಲ್ಲಿ ಸಾವರ್ಕರ್ ಪ್ರತಿಮೆಗೆ ಅವಮಾನವಾದರೆ ಕಷ್ಟವಾಗುತ್ತದೆ. ಪುತ್ಥಳಿ ಬದಲಿಗೆ ಸಾವರ್ಕರ್ ವೃತ್ತ ನಿರ್ಮಿಸಲು ನಗರಸಭೆಗೆ ಪತ್ರ ಬರೆದಿದ್ದೇನೆ ಎಂದು ಉಡುಪಿ ಶಾಸಕ ಕೆ...
ಮಂಗಳೂರು: ಸಾವಯವ ಕೃಷಿಕ ಗ್ರಾಹಕ ಬಳಗದ ವತಿಯಿಂದ ಚಳಿಗಾಲದಲ್ಲಿ ಬೆಳೆಯುವ ಹೂಕೋಸು, ನವಿಲುಕೋಸು ಮೊದಲಾದ ತರಕಾರಿ ಬೆಳೆ ಬಗ್ಗೆ ಉಚಿತ ತರಬೇತಿ ಕಾರ್ಯಾಗಾರ ಆ.28ರಂದು ಮಧ್ಯಾಹ್ನ 2.30ಕ್ಕೆ ಕರಂಗಲ್ಪಾಡಿ ರಾಮಚಂದ್ರ ಭಟ್ ಮನೆ ಆವರಣದಲ್ಲಿ ಆಯೋಜಿಸಲಾಗಿದೆ....
ಬೆಂಗಳೂರು: ಪ್ರತಿ ಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ಖಂಡಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಮಡಿಕೇರಿ ಚಲೋ ಪ್ರತಿಭಟನಾ ರ್ಯಾಲಿಯನ್ನು ಮುಂದೂಡಲಾಗಿದೆ. ಈ ಕುರಿತು ಬೆಂಗಳೂರಿನಲ್ಲಿ ಇಂದು...
ಮಂಗಳೂರು: ಎಸ್ಸೆಸ್ಸೆಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಪ್ರತಿಭಾ ಪುರಸ್ಕಾರ ಮತ್ತು ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಪಾನೀರ್ ಚರ್ಚ್ ಸಭಾಂಗಣದಲ್ಲಿ ನಡೆಯಿತು. ಪಾನೀರ್ ಚರ್ಚ್ ಧರ್ಮಗುರು ರೆ.ಫಾ.ವಿಕ್ಟರ್ ಡಿಮೆಲ್ಲೋ ಪ್ರತಿಭಾ...
ವಿಟ್ಲ: ದ.ಕ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಒಕ್ಕೆತ್ತೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ 14 ವರ್ಷ ವಯೋಮಿತಿಯ ಬಾಲಕ-ಬಾಲಕಿಯರ...
ಹೊಸದಿಲ್ಲಿ: ಅಲೋಪಥಿಯಂತಹ ಆಧುನಿಕ ಔಷಧ ಪದ್ಧತಿಗಳ ಬಗ್ಗೆ ಹೀಗಳೆಯುವಂತೆ ಮಾತನಾಡಿದ್ದಕ್ಕಾಗಿ ಯೋಗ ಗುರು ಬಾಬಾ ರಾಮ್ದೇವ್ ಅವರನ್ನು ಸುಪ್ರೀಂಕೋರ್ಟ್ ಮಂಗಳವಾರ ತರಾಟೆಗೆ ತೆಗೆದುಕೊಂಡಿದೆ. “ಬಾಬಾ ರಾಮ್ದೇವ್ ಅವರು ಅಲೋಪಥಿ ವೈದ್ಯರನ್ನು ಏಕೆ ಆರೋಪಿಸುತ್ತಿದ್ದಾರೆ? ಅವರು ಯೋಗವನ್ನು...
ಉಡುಪಿ: ಆಗಸ್ಟ್ 25 ರಂದು ಉಡುಪಿ ಜಿಲ್ಲೆಗೆ ತುಂಬಲಿದೆ 25 ವರ್ಷ. ಈ ಜಿಲ್ಲೆಯ ಕುರಿತು ನಿಮಗೆಷ್ಟು ಗೊತ್ತು? ವಿಶೇಷ ಮಾಹಿತಿ ಇಲ್ಲಿದೆ ನೋಡಿ. ಪಶ್ಚಿಮದಲ್ಲಿ ಅರಬಿ ಸಮುದ್ರ, ಪೂರ್ವದಲ್ಲಿ ಪಶ್ಚಿಮ ಘಟ್ಟಗಳ ಸಾಲುಗಳನ್ನು ಹೊಂದಿರುವ...
ವಿಟ್ಲ: ಕುಸಿದು ಬಿದ್ದು ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ. ಮೂಲತಃ ವಿಟ್ಲ ಅಡ್ಯನಡ್ಕ ನಿವಾಸಿ ಸದ್ಯ ಸಾಲೆತ್ತೂರು ನಿವಾಸಿ ಮೊಯ್ದಿನ್ ಮೃತ ದುರ್ದೈವಿ. ವಿಟ್ಲ ಖಾಸಗಿ ಬಸ್ ನಿಲ್ದಾಣದ...
ವಿಟ್ಲ: ಕಾರು ಹಾಗು ದ್ವಿಚಕ್ರ ವಾಹನದ ಮಧ್ಯೆ ಅಪಘಾತ ಸಂಭವಿಸಿ ದ್ವಿಚಕ್ರ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲದ ಮಿತ್ತೂರು ಸಮೀಪ ಇಂದು ಬೆಳಿಗ್ಗೆ ನಡೆದಿದೆ. ಕೋಲ್ಪೆ ಸಮೀಪದ ಸೂರ್ಯ ನಿವಾಸಿ ವಾಸಪ್ಪ ಸಪಲ್ಯರವರು ಗಂಭೀರ...
ಮಂಗಳೂರು: ನಗರದ ಕೊಡಿಯಾಲ್ಬೈಲಿನ ಶಾರದಾ ವಿದ್ಯಾಲಯದಲ್ಲಿ ಸಂಸ್ಕೃತ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕೆನರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯಾಸಕರಾದ ಡಾ ಮಧುಕೇಶ್ವರ ಶಾಸ್ತಿಯವರು ದೀಪವನ್ನು ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು,...