ಮಂಗಳೂರು: ಟಿಪ್ಪು ಸುಲ್ತಾನ್ ಹೆಸರು ಕೇಳಿದರೆ ಹಿಂದುಗಳ ರಕ್ತ ಬಿಸಿ ಏರುತ್ತದೆ ಎಂಬ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಹೇಳಿಕೆಯನ್ನು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ನ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದ್ದು,...
ಗೋವಾ: ಬಿಜೆಪಿ ಅಧ್ಯಕ್ಷೆ ಆಗಿದ್ದ ಬಿಗ್ ಬಾಸ್ 14ರ ಸ್ಪರ್ಧಿ, ನಟಿಯೋರ್ವರು ಹೃದಯಾಘಾತದಿಂದ ಗೋವಾದಲ್ಲಿ ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ. ಸೋನಾಲಿ ಫೋಗಟ್ (43) ಮೃತಪಟ್ಟ ನಟಿ. ಕೆಲ ಸಿಬ್ಬಂದಿಗಳ ಜೊತೆ ಸೋನಾಲಿ ಅವರು ಗೋವಾಕ್ಕೆ ತೆರಳಿದ್ದರು....
ಬೆಂಗಳೂರು: ಎಸಿಬಿ ರದ್ದುಗೊಳಿಸಿದ ಹೈಕೋರ್ಟ್ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿದೆ. ಎಸಿಬಿ ರಚನೆ ಮಾಡಿ 2016 ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸುವ ಮೂಲಕ ಮಹತ್ವದ ಆದೇಶ...
ಬೆಳ್ತಂಗಡಿ: ಉಡುಪಿಯಲ್ಲಿ ಆಯೋಜಿಸಲಾಗಿದ್ದ ಯುವವಾಹಿನಿ ಘಟಕಗಳ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ ಡೆನ್ನಾನ ಡೆನ್ನನ -2022ರಲ್ಲಿ ಘಟಕದ ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ಬಹುಮುಖ ಪ್ರತಿಭೆ ಚಂದ್ರಹಾಸ ಬಳಂಜ ತಮ್ಮ ಅಮೋಘ ಅಭಿನಯದ ಮುಖೇನ ಉತ್ತಮ ನಟ...
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ರಸ್ತೆಗಳಲ್ಲಿರುವ ಹೊಂಡಗಳ ಛಾಯಾಚಿತ್ರಗಳನ್ನು ವಾಟ್ಸಪ್ ಮೂಲಕ 9731485875 ನಂಬರ್ಗೆ ಕಳುಹಿಸಿ 5,000 ರೂ ಬಹುಮಾನ ಗೆಲ್ಲಿ ಎಂದು ಮಾಜಿ ವಿಧಾನಪರಿಷತ್ ಸದಸ್ಯ ಐವನ್ ಡಿ’ಸೋಜ ನೇತೃತ್ವದಲ್ಲಿ ಸ್ಪರ್ಧೆ ಏರ್ಪಡಿಸಲಾಗಿದೆ. ಈ...
ಬೆಂಗಳೂರು: ಮಸೀದಿಗಳ ಧ್ವನಿವರ್ಧಕಗಳ ಮೂಲಕ ಕೂಗುವ ಆಜಾನ್ನಲ್ಲಿರುವ ವಿಚಾರಗಳನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಲಿಸಲು ಕರ್ನಾಟಕ ಹೈಕೋರ್ಟ್ ಸೋಮವಾರ ನಿರಾಕರಿಸಿದೆ. ಬೆಂಗಳೂರಿನ ಚಂದ್ರಶೇಖರ್ ಆರ್ ಎನ್ನುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹಂಗಾಮಿ...
ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಮೂರನೇ ಅಂತರ್ ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ -2022 ಪಂದ್ಯಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ 2 ಚಿನ್ನ, 3 ಬೆಳ್ಳಿಯ ಪದಕ, ಹಾಗೂ 5 ಕಂಚಿನಪದಕ ಗೆದ್ದ ಬೆಳ್ತಂಗಡಿಯ ಇಬ್ಬರು ಬಾಲಕರನ್ನು...
ಉಳ್ಳಾಲ: ಪಠ್ಯದ ಜೊತೆ ಮಾನವೀಯ ಧರ್ಮ ಗೌರವಿಸಿ. ಸಾಮಾಜಿಕ ಪರಿಕಲ್ಪನೆಯಲ್ಲಿ ಬದುಕು ಕಟ್ಟಿಕೊಳ್ಳಿ ಎಂದು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು. ನಿಟ್ಟೆ ವಿಶ್ವವಿದ್ಯಾಲಯದ ಇನ್ಸ್ಟಿಟ್ಯೂಷನ್ ಇನ್ನೋವೇಷನ್ ಕೌನ್ಸಿಲ್...
ಕೊಡಗು: ಆ.26ರಂದು ಕಾಂಗ್ರೆಸ್ನಿಂದ ಮಡಿಕೇರಿ ಚಲೋ ಹಾಗೂ ಬಿಜೆಪಿಯಿಂದ ಜನಜಾಗೃತಿ ಸಮಾವೇಶ ನಡೆಯಲಿದ್ದು ಮುಂಜಾಗ್ರತಾ ಕ್ರಮವಾಗಿ ಆ.24 ಬೆಳಗ್ಗೆ 6 ಗಂಟೆಯಿಂದ ಆ.27 ಸಂಜೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ.ಸತೀಶ್ ಆದೇಶ...
ಮಂಗಳೂರು: ಜಮಾಅತೆ ಇಸ್ಲಾಮೀ ಹಿಂದ್ ಮಂಗಳೂರು ಶಾಖೆಯ ಹಿರಿಯ ಸದಸ್ಯ, ಸನ್ಮಾರ್ಗ ವಾರಪತ್ರಿಕೆಯ ಪ್ರಕಾಶಕ ಹಾಗೂ ಸಂಸ್ಥಾಪಕ ಸದಸ್ಯ, ಹಿರಿಯ ಪತ್ರಕರ್ತ ಮತ್ತು ಅನುವಾದಕರಾಗಿದ್ದ ಎಂ ಸಾದುಲ್ಲಾ ನಿನ್ನೆ ರಾತ್ರಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಸರಳ ವ್ಯಕ್ತಿತ್ವ...