ಮಂಗಳೂರು: ಕರಾವಳಿಯ ಬಿಜೆಪಿ ಮುಖಂಡ ಹಾಗೂ ಚಿನ್ನದ ವ್ಯಾಪಾರಿ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆಯನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿತೆಯನ್ನು ಸಲ್ಮಾ ಭಾನು ಎಂದು ಗುರುತಿಸಲಾಗಿದೆ. ಸಂತ್ರಸ್ತ ಜಗನ್ನಾಥ ಶೆಟ್ಟಿ ಘಟನೆ ವಿವರ ಕಳೆದ...
ಉತ್ತರಕನ್ನಡ: ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ಅಪರಹಣವಾಗಿದ್ದ 8 ವರ್ಷದ ಬಾಲಕನನ್ನು ಪೊಲೀಸರು ಪತ್ತೆ ಹಚ್ಚಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ. ಗೋವಾ ಕಲ್ಲಂಗುಟ್ನಲ್ಲಿ ಬಾಲಕ ಪತ್ತೆಯಾಗಿದ್ದು,ಆತನನ್ನು ಸೋಮವಾರ ಬೆಳಗ್ಗೆ ಭಟ್ಕಳಕ್ಕೆ ಕರೆತರಲಾಗಿದೆ. ಕೌಟುಂಬಿಕ ದ್ವೇಷದಿಂದ ಸಂಬಂಧಿಕರೇ ಈ ಕೃತ್ಯ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ ಮತ್ತು ಜುಲೈ ತಿಂಗಳಿನಲ್ಲಿ ಸುರಿದ ನಿರಂತರ ಮಳೆಯಿಂದಾಗಿ ಕರಾವಳಿಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಯ ಬೆಳೆಗಾರರನ್ನು ಕಂಗೆಡಿಸಿದೆ. ಅಡಕೆ ತೋಟಗಳಲ್ಲಿ ಈ ಬಾರಿ ಕೋಳೆ ರೋಗ ಕಾಣಿಸಿಕೊಂಡಿದೆ. ನಿರಂತರವಾಗಿ...
ಹಾಸನ: ಹಾಸನ ಗ್ರಾಮದಲ್ಲಿ ಭಯ ಉಂಟು ಮಾಡುತ್ತಿರುವ ಕಾಡಾನೆಗಳು ಈಗ ರಾಷ್ಟ್ರೀಯ ಹೆದ್ದಾರಿಗೂ ಎಂಟ್ರಿ ಕೊಡಲು ಆರಂಭಿಸಿದ್ದು. ಹೈವೇಯಲ್ಲಿ ಸಂಚರಿರುವ ವಾಹನ ಸವಾರಿಗೆ ಆತಂಕ ಆರಂಭವಾಗಿದೆ. ಸಕಲೇಶಪುರ ತಾಲ್ಲೂಕಿನ ಕೊಲ್ಲಹಳ್ಳಿ ಗ್ರಾಮದಲ್ಲಿ ಹೈವೇಯನ್ನು ಒಂಟಿ ಸಲಗ...
ಪುತ್ತೂರು : ಇಲ್ಲಿನ ಕುಮಾರಧಾರ ನದಿಯಲ್ಲಿ ಸ್ನಾನ ಮಾಡಲು ಇಳಿದ ಯುವಕನೋರ್ವ ನೀರುಪಾಲಾದ ಘಟನೆ ರವಿವಾರ ಸಂಜೆ ನಡೆದಿದೆ. ಬೆಂಗಳೂರು ಮೂಲದ ಶಿವು ಎಂಬತ ನೀರಿನ ಸೆಳೆತಕ್ಕೆ ಕೊಚ್ಚಿಹೋದ ಯುವಕನಾಗಿದ್ದಾನೆ. ಪೋಲೀಸ್, ಅಗ್ನಿಶಾಮಕ ದಳ ಸ್ಥಳೀಯರ...
ಚಿಕ್ಕಬಳ್ಳಾಪುರ: ರಾತ್ರಿ ಮಾಂಸ ತಿಂದು ಬೆಳಿಗ್ಗೆ ದೇಗುಲಕ್ಕೆ ಹೋಗಬಹುದು. ಮಧ್ಯಾಹ್ನ ತಿಂದು ಸಂಜೆ ಹೋಗಬಾರದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಡಿಕೇರಿಗೆ ಭೇಟಿ ವೇಳೆ ಮಾಂಸಾಹಾರ ಸೇವನೆ ಮಾಡಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ...
ತಿರುವನಂತಪುರ: ಕಣ್ಣೂರು ವಿಶ್ವವಿದ್ಯಾಲಯದ ಕುಲಪತಿ ಗೋಪಿನಾಥ್ ರವೀಂದ್ರನ್ ಅವರು ‘ಕ್ರಿಮಿನಲ್’ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಆರೋಪಿಸಿದ್ದಾರೆ. ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಆರಿಫ್, ‘ರಾಜಕೀಯ ಕಾರಣಕ್ಕಾಗಿ ಗೋಪಿನಾಥ್ ಅವರು ಕುಲಪತಿ ಹುದ್ದೆಯಲ್ಲಿದ್ದಾರೆ. ನನ್ನನ್ನು...
ಮಂಗಳೂರು: ಸ್ವಾತಂತ್ರ್ಯಕ್ಕಾಗಿ ಹಲವು ಹೋರಾಟಗಾರರು ಗಲ್ಲಿಗೇರುತ್ತಿದ್ದಾಗ, ಅಂಡಮಾನ್ ಜೈಲಿನಲ್ಲಿ ಕೊಳೆಯುತ್ತಿದ್ದಾಗ ಬ್ರಿಟಿಷರಿಗೆ ನಿರಂತರವಾಗಿ ಕ್ಷಮಾಪಣಾ ಪತ್ರ ಬರೆದು ಹೊರಗೆ ಬಂದವ ವೀರ ಆಗುವುದು ಹೇಗೆ? ಅಂತಹವನನ್ನು ವೀರ ಎಂದು ಕರೆಯಲು ಭಾರತೀಯರಿಗೆ ತಲೆಕೆಟ್ಟಿಲ್ಲ ಎಂದು ಜೆಎನ್ಯು...
ಕುಂದಾಪುರ: ಶಾಲೆಗೆ ಹೋಗಲು ಮನಸ್ಸಿಲ್ಲದ ಕಾರಣಕ್ಕಾಗಿ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಹೆಂಗವಳ್ಳಿ ಗ್ರಾಮದ ನಿಲ್ಸಕಲ್ ಇರಿಗೆ ಎಂಬಲ್ಲಿ ನಡೆದಿದೆ. ಗಣೇಶ್ (14 ) ಆತ್ಮಹತ್ಯೆಗೊಳಗಾದ ಬಾಲಕ. ಈತ ಹಾಲಡಿ ಪ್ರೌಢಶಾಲೆಯ...
ಭಟ್ಕಳ: ರಾತ್ರಿ ಅಂಗಡಿಯಿಂದ ಬ್ರೆಡ್ ಖರೀದಿ ಮಾಡಿ ಮನೆಗೆ ಮರಳುತ್ತಿದ್ದ ಎಂಟು ವರ್ಷದ ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿ ಕಾರಿನಲ್ಲಿ ಕರೆದುಕೊಂಡು ಹೋದ ಘಟನೆ ಭಟ್ಕಳದ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಆಜಾದ್ ನಗರದ ಕೊಕ್ತಿ ಸಮೀಪ,...