ಮಂಗಳೂರು: ಇವತ್ತಿನ ಪೀಳಿಗೆಗೆ ಸಾವರ್ಕರ್ ಅವರ ಆದರ್ಶ, ಕೊಡುಗೆಗಳನ್ನು ತಿಳಿಸುವ ನಿಟ್ಟಿನಲ್ಲಿ ನಾವು ಕೇವಲ ಆ ಭಾಗದಲ್ಲಿ ಫ್ಲೆಕ್ಸ್ ಮಾತ್ರವಲ್ಲ, ಪುತ್ಥಳಿ ನಿರ್ಮಾಣಕ್ಕೆ ಅನುಮತಿ ಕೋರಿ ಉಡುಪಿ ನಗರ ಸಭೆಗೆ ಪತ್ರವನ್ನು ಬರೆದಿದ್ದೇವೆ ಎಂದು ಬಿಜೆಪಿ...
ಪುತ್ತೂರು: ಬಿಜೆಪಿ ಯುವ ಮುಖಂಡ ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿರುವ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದವರು ವಿಚಾರಣೆಗಾಗಿ 6 ದಿನಗಳ ಕಾಲ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ....
ಉಡುಪಿ: ಕೃಷ್ಣಮಠದಲ್ಲಿ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಆ.20 ರಂದು ವಿಟ್ಲಪಿಂಡಿ ಉತ್ಸವ ನಡೆಯಲಿದ್ದು, ಪರ್ಯಾಯ ಕೃಷ್ಣಾಪುರ ಮಠದ ನೇತೃತ್ವದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಭಕ್ತರಿಗೆ ಪ್ರಸಾದವಾಗಿ ಹಂಚಲು ಚಕ್ಕುಲಿ ಹಾಗೂ ಬಗೆಬಗೆಯ ಉಂಡೆಗಳ ತಯಾರಿ...
ಮಂಗಳೂರು: ನಗರ ಹೊರವಲಯದ ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದಲ್ಲಿ ಬುಧವಾರ ಬಂಧಿಸಲಾಗಿದ್ದ ಆರೋಪಿ ಹರ್ಷಿತ್ಗೆ ಜೆಎಂಎಫ್ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿ ಹರ್ಷಿತ್ ಮೇಲೆ ಫಾಝಿಲ್ ಅವರ ಕೊಲೆ...
ನವದೆಹಲಿ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೊಡಿಯಾ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ಸಿಬಿಐ ಇಂದು ಬೆಳಗ್ಗೆ ದಾಳಿ ಮಾಡಿದ್ದು, ಶೋಧ ಕಾರ್ಯ ಮುಂದುವರಿಸಿದೆ. ದೆಹಲಿಯ ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿರುವ ಸಂಬಂಧ...
ಬೆಂಗಳೂರು: ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಮಡಿಕೇರಿ ಭೇಟಿ ವೇಳೆ ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್ ಖಂಡಿಸಿದ್ದು, ಆ.26 ರಂದು ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ನಿರ್ಧರಿಸಿದ್ದಾರೆ. ಈ ಬಗ್ಗೆ...
ಮಂಗಳೂರು: 2022-23ನೇ ಸಾಲಿಗೆ ಮೀನುಗಾರಿಕೆ ಉದ್ದೇಶಕ್ಕಾಗಿ ಬಳಸುವ ಸೀಮೆಎಣ್ಣೆಯ ಪರವಾನಿಗೆಯನ್ನು ನವೀಕರಿಸುವ ಹಿನ್ನಲೆಯಲ್ಲಿ ನಾಡದೋಣಿ ಎಂಜಿನ್ ತಪಾಸಣೆ ಆ.22ರ ಸೋಮವಾರ ನಡೆಯಲಿದೆ. ದೋಣಿ ಮಾಲಕರು ದೋಣಿಯ ನೋಂದಣಿ ಪತ್ರದ ಪ್ರತಿ, ಆಧಾರ್ ಪ್ರತಿ ಮತ್ತು ಮತದಾರರ...
ಮಂಗಳೂರು: ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ ವಿವೇಕ್ ಮೋಟಾರ್ ಫೀಡರ್ ಮತ್ತು 11ಕೆ.ವಿ ಮಾರ್ಕೆಟ್ ಫೀಡರ್ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಆದ ಕಾರಣ ಇಂದು ಬೆಳಿಗ್ಗೆ 10 ರಿಂದ...
ಉಡುಪಿ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸರ್ವಿಸ್ ರಸ್ತೆಯಲ್ಲಿ ಪಾರ್ಕ್ ಮಾಡಿದ್ದ ಕಾರು ಮತ್ತು ಸ್ಕೂಟರಿಗೆ ಡಿಕ್ಕಿಹೊಡೆದು ಚಿಕನ್ ಟಿಕ್ಕಾ ಅಂಗಡಿಗೆ ನುಗ್ಗಿ ಸರಣಿ ಅಪಘಾತ ನಡೆದ ಘಟನೆ ಕಟಪಾಡಿ ಪೇಟೆಯಲ್ಲಿ ಗುರುವಾರ ಸಂಜೆ...
ಮಂಗಳೂರು: ರೀಲ್ ಹೆಸ್ರು ಹರೀಶ್ ರಿಯಲ್ ಹೆಸ್ರು ರಾಮ್ಪ್ರಸಾದ್, ರೀಲ್ ವೃತ್ತಿ ಕೆಎಂಎಫ್ ಮಂಗಳೂರು ಇದರ ನಿರ್ದೇಶಕ, ರಿಯಲ್ ವೃತ್ತಿ ಅಮಾಯಕರ ದುಡ್ಡು ಹೊಡೆಯೋದು. ಈತನ ಊರು ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದ ಮಲಾರು. ...