ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೋಕ್ಸೋ ಪ್ರಕರಣದ ಆರೋಪಿಯ ಅಪರಾಧ ಸಾಬೀತಾಗಿದ್ದು, ಆತನಿಗೆ ನ್ಯಾಯಾಲಯವು 3 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿ...
ಮಂಗಳೂರು: ನಗರ ಹೊರವಲಯದ ಸುರತ್ಕಲ್ ನ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ ಒಟ್ಟು ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾದಂತಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ತಾಲೂಕಿನ ಹರ್ಷಿತ್...
ಮಂಗಳೂರು: ನಗರದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ನಡೆಸಿ ಅತ್ಯಾಚರಕ್ಕೆ ಯತ್ನಿಸಿದ ಪ್ರಕರಣದ ಆರೋಪಿ ವಕೀಲ ಕೆಎಸ್ಎನ್ ರಾಜೇಶ್ ವಿರುದ್ಧ ಮಂಗಳೂರಿನ ಜೆಎಂಎಫ್ಸಿ ಮೂರನೇ ನ್ಯಾಯಾಲಯಕ್ಕೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. 2021ಎ ಸೆ.25 ರಂದು...
ಮಂಗಳೂರು: ಮಂಗಳೂರು ಕೆಥೋಲಿಕ್ ಧರ್ಮ ಪ್ರಾಂತ್ಯದ ಹಿರಿಯ ಧರ್ಮಗುರು ಫಾ। ನಾರ್ಬರ್ಟ್ ಡಿ’ಸೋಜಾ (96) ಅವರು ಹೃದಯಾಘಾತದಿಂದ ಆಗಸ್ಟ್ 17 ರಂದು ನಿಧನ ಹೊಂದಿದರು. ಮೃತರು ಓರ್ವ ಸಹೋದರ ಫಾ। ಕ್ಲಿಫರ್ಡ್ ಡಿ’ಸೋಜಾ ಅವರನ್ನು ಅಗಲಿದ್ದಾರೆ....
ಉಡುಪಿ: ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿರುವ ಅಕ್ಷಯ್ ಮಚ್ಚೀಂದ್ರ ಹಾಕೆ ಅವರು ಇಂದು ಅಧಿಕಾರ ವಹಿಸಿಕೊಂಡರು. ನಿರ್ಗಮನ ಎಸ್ಪಿ ಎನ್. ವಿಷ್ಣುವರ್ಧನ್ ಕಡತ ಹಸ್ತಾಂತರಿಸುವ ಮೂಲಕ ಅಕ್ಷಯ್ ಅವರು ಅಧಿಕಾರ ಸ್ವೀಕರಿಸಿದರು. ಈ...
ಉಡುಪಿ: ಸಾವರ್ಕರ್ ಕಟೌಟ್ ತೆಗೆಯಬೇಕು ಎಂದು ಕಾಂಗ್ರೆಸ್ ಒತ್ತಾಯ ಮಾಡಿಲ್ಲ. ಈ ಹಿಂದೆ ಕಾಂಗ್ರೆಸ್ ಹಾಕಿದ್ದ ಬ್ಯಾನರನ್ನು ಬಿಜೆಪಿ ಪುಡಿಪುಡಿ ಮಾಡಿ ಬಿಸಾಕಿತ್ತು. ಅನುಮತಿಯಿಲ್ಲದೆ ಹೇಗೆ ಬ್ಯಾನರ್ ಹಾಕಿದ್ದೀರಿ ಎಂದು ಕೇಳಲು ನಮ್ಮ ಕಾರ್ಯಕರ್ತರು ಹೋಗಿದ್ದಾರೆ....
ಮಡಿಕೇರಿ: ಮಂಗಳೂರಿನಿಂದ ಮಡಿಕೇರಿಗೆ ಮೋಜು ಮಸ್ತಿ ಮಾಡಲು ಅನ್ಯಧರ್ಮದ ಯುವತಿಯರನ್ನು ಕರೆದುಕೊಂಡು ಹೋದ ಯುವಕರಿಬ್ಬರಿಗೆ ಅಲ್ಲಿನ ಹಿಂದೂ ಸಂಘಟನೆಗಳ ಕಾರ್ಯಕರ್ತರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಇಬ್ಬರು ಯುವತಿಯರನ್ನು ಕರೆದುಕೊಂಡು ಹೋದ ಅನ್ಯಧರ್ಮದ...
ಮಂಗಳೂರು: ಶ್ರೀ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತ ನಡೆಯುತ್ತಿದ್ದು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಸುಂದರಕಾಂಡ ಹವನ ನಡೆಯುತ್ತಿದೆ. ಇದರ ಪ್ರಯುಕ್ತ ” ಶ್ರೀ ರಾಮ ಪಟ್ಟಾಭಿಷೇಕ...
ಮಂಗಳೂರು: ‘ಮಹಾನಗರ ಪಾಲಿಕೆ ಹಾಗೂ ಕೆ.ಎಮ್.ಸಿ ಆಸ್ಪತ್ರೆ ಸಹಯೋಗದೊಂದಿಗೆ ಕಾರ್ಯಚರಿಸುತ್ತಿರುವ ಲೇಡಿಹಿಲ್ ನ ಸರಕಾರಿ ನಗರ ಆರೋಗ್ಯ ಕೇಂದ್ರ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳಿಂದ ವಂಚನೆಗೊಳಗಾಗಿದೆ. ಈ ಆರೋಗ್ಯ ಕೇಂದ್ರವನ್ನು ಕೂಡಲೇ ಎಲ್ಲಾ ಮೂಲಭೂತ ಸೌಕರ್ಯಗಳ...
ಬೆಳ್ತಂಗಡಿ: ಹತ್ಯೆ ಆರೋಪದಲ್ಲಿ ಜೈಲಿನಿಂದ ಬಿಡುಗಡೆಗೊಂಡಿದ್ದ ಕೇರಳ ಮಲಪ್ಪುರಂ ಮೂಲದ ವ್ಯಕ್ತಿಯೋರ್ವ ಕರ್ನಾಟಕಕ್ಕೆ ಬಂದು ಮಹಿಳೆಯೊಬ್ಬರ ಸ್ಕೂಟರ್ ಕಳ್ಳತನ ಮಾಡಿ ಮತ್ತೆ ಪೊಲೀಸರ ಅತಿಥಿಯಾದ ಘಟನೆ ಜಿಲ್ಲೆಯ ಗುಂಡ್ಯ ಎಂಬಲ್ಲಿ ನಡೆದಿದೆ. ಬಂಧಿತನನ್ನು ವಿನೀಶ್ (21)...