ನವದೆಹಲಿ: ಕೇರಳ ಸೋಲಾರ್ ಹಗರಣದ ಪ್ರಮುಖ ಆರೋಪಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದರು ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್ ಅವರನ್ನು ಸಿಬಿಐ ವಿಚಾರಣೆ ನಡೆಸಿರುವುದು ಬೆಳಕಿಗೆ ಬಂದಿದೆ. ನವದೆಹಲಿಯಲ್ಲಿ...
ಪುತ್ತೂರು: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ರೋಟರಿಪುರ ಎಂಬಲ್ಲಿ ನಡೆದಿದೆ. ಮೃತರನ್ನು ರೋಟರಿಪುರ ನಿವಾಸಿ ಗಿರೀಶ್ ಭಟ್ (42) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ಜಗದೀಶ್ ರವರು ಅನಾರೋಗ್ಯದಿಂದ...
ಸುಳ್ಯ: ನಾಲ್ಕು ವರ್ಷದ ಮಗುವಿಗೆ ತನ್ನ ಹೆತ್ತ ತಾಯಿಯೇ ಸಟ್ಟುಗ ಬಿಸಿ ಮಾಡಿ ಬರೆ ಹಾಕಿದ ಅಮಾನವೀಯ ಘಟನೆ ಸುಳ್ಯದ ನಾವೂರಿನಲ್ಲಿ ನಡೆದಿದೆ. ಮಗು ಹಠ ಹಿಡಿಯುತ್ತಿತ್ತು ಎಂದು ಸಟ್ಟುಗದಲ್ಲಿ ಬರೆ ಹಾಕಿದ್ದು, ಈ ಬಗ್ಗೆ...
ಮಂಗಳೂರು: ಶ್ರೀ ರಾಘವೇಂದ್ರ ಮಿತ್ರ ಮಂಡಳಿ ಹಾಗೂ ಹಿಂದು ಜಾಗರಣ ವೇದಿಕೆ ವತಿಯಿಂದ ನಡೆಯುವ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವದ ಸುವರ್ಣ ಮಹೋತ್ಸವದ ಪ್ರಯುಕ್ತ ನಿರ್ಮಿಸಿದ ನೂತನ ರಜತ ಪೀಠ...
ಮಂಗಳೂರು: ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ರಿ.),ಸಿಐಟಿಯು, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಇದರ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ಇಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿ...
ಮಂಗಳೂರು: ಭ್ರಾಮರೀ ಯಕ್ಷಮಿತ್ರರು ಮಂಗಳೂರು ಇದರ ಐದನೇ ವರ್ಷದ ಭ್ರಾಮರೀ ಯಕ್ಷವೈಭವ 2022 ಇದೇ ಆಗಸ್ಟ್ 27 ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಂಜೆ 7 ರಿಂದ ಮರುದಿನ ಮುಂಜಾನೆಯವರೆಗೆ ನಡೆಯಲಿದೆ. ಯಕ್ಷಗಾನದ ಹಿರಿಯ...
ಉಡುಪಿ: ರಾಜ್ಯದಲ್ಲಿ ಸಾವರ್ಕರ್ ಬಗ್ಗೆ ಪರ-ವಿರೋಧಿ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಉಡುಪಿಯಲ್ಲಿ ಕೂಡಾ ಸಾವರ್ಕರ್ ಫ್ಲೆಕ್ಸ್ ವಿವಾದ ಭುಗಿಲೆದ್ದಿದೆ. ಈ ಹಿನ್ನೆಲೆ ಇಂದು ಬಿಜೆಪಿ ಯುವ ಮೊರ್ಚಾ ಕಾರ್ಯಕರ್ತರು ಸಾವರ್ಕರ್ ಫೋಟೋಗೆ ಮಾಲೆ ಹಾಕಿ ತದನಂತರ...
ಹೊಸದಿಲ್ಲಿ: ದೇಶದ ಪ್ರಮುಖ ಹಾಲು ಸರಬರಾಜು ಸಂಸ್ಥೆಗಳಾದ ಅಮುಲ್ ಮತ್ತು ಮದರ್ ಡೈರಿ ಇಂದಿನಿಂದ ಜಾರಿಯಾಗವಂತೆ ಹಾಲಿನ ದರವನ್ನು ಪ್ರತಿ ಲೀಟರ್ಗೆ 2 ರೂಪಾಯಿಯಷ್ಟು ಹೆಚ್ಚಿಸಿವೆ. ಕಳೆದ ಆರು ತಿಂಗಳಲ್ಲಿ ಎರಡನೇ ಬಾರಿ ಅಮುಲ್ ಮತ್ತು...
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತು ಮುಂದುವರೆದಿದೆ. ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಗಡಿ ಭಾಗಗಳು, ಪ್ರಮುಖ ಜಂಕ್ಷನ್ಗಳು, ಸೂಕ್ಷ್ಮ ಪ್ರದೇಶಗಳು ಸೇರಿದಂತೆ 35 ಕಡೆಗಳಲ್ಲಿ ನಾಕಾ ಬಂಧಿ ಹಾಕಿ ತಪಾಸಣೆ...
ಪುತ್ತೂರು: ಅಕ್ಷರ ದಾಸೋಹ ನೌಕರರ ಸಂಬಳವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಪುತ್ತೂರು ತಾಲೂಕು ಅಕ್ಷರ ದಾಸೋಹ ನೌಕರರ ಸಂಘದ ನೇತೃತ್ವದಲ್ಲಿ ಪುತ್ತೂರಿನ ಅಮರ್ ಜವಾನ್ ಸ್ಮಾರಕದ ಬಳಿ ಇಂದು ಪ್ರತಿಭಟನೆ ನಡೆಯಿತು. ನೂರಾರು ಸಂಖ್ಯೆಯ...