ಮಂಗಳೂರು: ಸ್ವಾತಂತ್ರ್ಯದ ಆಚರಣೆಯು ಈಗಾಗಲೇ ಮುಗಿದಿದ್ದು, ಇಂದು ಸಂಜೆ ಸೂರ್ಯಾಸ್ತಮಾನದೊಳಗೆ ನಿಯಮಬದ್ಧವಾಗಿ ತ್ರಿವರ್ಣ ಧ್ವಜವನ್ನು ಸುರಕ್ಷಿತವಾಗಿ ಮಡಚಿಡುವಂತೆ ಎಲ್ಲಾ ಸಾರ್ವಜನಿಕರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ ನೀಡಿದ್ದಾರೆ. ಈ ಬಗ್ಗೆ ನಮ್ಮ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳರ ಸಂಘ (ರಿ) ಮಂಗಳೂರು ಮತ್ತು ರಜಕ ಯೂತ್ ಮಂಗಳೂರು ಸಹಭಾಗಿತ್ವದಲ್ಲಿ ಆಝಾದಿ ಕಾ ಅಮೃತ್ ಮಹೋತ್ಸವದ ಹಿನ್ನೆಲೆಯಲ್ಲಿ ಸಂಘದ ಜಿಲ್ಲಾ ಕಚೇರಿಯಲ್ಲಿ ಸ್ವಾತಂತ್ರ್ಯ ಸಂಭ್ರಮದ ಧ್ವಜಾರೋಹಣ ನಡೆಯಿತು....
ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭ ಇಂದು ಅಜ್ಜರಕಾಡಿನ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಧ್ವಜಾರೋಹಣ ನೆರವೇರಿಸಿ...
ಮಂಗಳೂರು: 75ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮಂಗಳೂರು ನಗರ ಹೊರವಲಯದ ಗುರುಪುರದ ಅಡ್ಡೂರು ಜಂಕ್ಷನ್ನಲ್ಲಿ ಫ್ರೆಂಡ್ಸ್ ಕ್ಲಬ್ ಅಡ್ಡೂರು ಇದರ ವತಿಯಿಂದ ಧ್ವಜಾರೋಹಣ ನಡೆಯಿತು. ಮೊದಲಿಗೆ ಅಡ್ಡೂರು ಜಂಕ್ಷನ್ನಲ್ಲಿ ನಿರ್ಮಿಸಲಾಗಿರುವ ನೂತನ ಧ್ವಜಸ್ತoಭವನ್ನು ನಿಕಟಪೂರ್ವ ಜಿಲ್ಲಾ...
ಬಂಟ್ವಾಳ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಬಂಟ್ವಾಳದ ಬಿ.ಸಿ ರೋಡಿನ ವಿಜಯಲಕ್ಮೀ ಗ್ರೂಪ್ ವತಿಯಿಂದ ಬಾನೆತ್ತರದಲ್ಲಿ ತ್ರಿವರ್ಣ ಧ್ವಜ ಹಾರಿಸಲಾಯಿತು. 20×30 ಅಳತೆಯ ರಾಷ್ಟ್ರ ಧ್ವಜವನ್ನು ಕ್ರೇನ್ ಮೂಲಕ ಸುಮಾರು 174 ಅಡಿ ಎತ್ತರದಲ್ಲಿ ಬಾನೆತ್ತರಕ್ಕೆ...
ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ರಾಜ್ಯವನ್ನು ಉದ್ದೇಶಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಷಣ ಮಾಡಿದ್ದಾರೆ. ‘ನಾಡಿನ ಸಮಸ್ತ ಜನತೆಗೆ 76ನೇ ಸ್ವಾತಂತ್ರ್ಯೋತ್ಸವ...
ಕಡಬ: ತಾಲೂಕಿನ ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆಸ್ಟೇಷನ್ ಅಮೃತ ಸರೋವರದ ಬಳಿ ನಡೆದ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ಅಸ್ವಸ್ಥಗೊಂಡು ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ನಡೆದಿದೆ. ಧ್ವಜಾರೋಹಣವನ್ನು ಹೊಸಮಠ...
ಮಂಗಳೂರು: ನೂರುಲ್ ಇಸ್ಲಾಂ ಮಸ್ಜಿದ್ ಮತ್ತು ಮದರಸ ಮೂಡುಕರೆ ಕಂದಾವರ ಇಲ್ಲಿ 75ನೇ ಸ್ವಾತಂತ್ರ್ಯವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಗೌರವಧ್ಯಕ್ಷರಾದ ಎಂ ಎಸ್ ಅಲಿಯಬ್ಬ ಅವರು ಸಬೀಹ್ ಅಲಿ ಅವರಿಂದ ಗೌರವವಂದನೆಯನ್ನು ಸ್ವೀಕರಿಸಿ ಧ್ವಜಾರೋಹಣ ಮಾಡಿದರು....
ಮಂಗಳೂರು: ಪರಿಶಿಷ್ಟ ಜಾತಿಯ ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿದ ಆರೋಪ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸೋ) ಎಫ್.ಟಿ.ಎಸ್.ಸಿ-1 ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿ ಮಂಗಳೂರಿನ ಸುಧಾಕರ ಪೂಜಾರಿ ಎಂಬಾತನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ...
ನವದೆಹಲಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಧ್ವಜಾರೋಹಣ ಮಾಡಿದರು. ಪ್ರಧಾನಿಯಾದ ಬಳಿಕ ಅವರು ಇಂದು 9ನೆ ಬಾರಿ ರಾಷ್ಟ್ರಧ್ವಜಾರೋಹಣ ಮಾಡಿದರು. ಬಳಿಕ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಿದ...