ಮಂಗಳೂರು: ಮಂಗಳೂರು ನಗರ ಹೊರವಲಯದ ತಲಪಾಡಿಯಲ್ಲಿ ಸಿಟಿ ಬಸ್ ಸಿಬ್ಬಂದಿ ಹಾಗೂ ಸಂಚಾರಿ ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಸಂಚಾರ ರದ್ದುಗೊಳಿಸಿ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಓರ್ವ ಚಾಲಕನನ್ನು...
ಉಡುಪಿ: ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಅವರು ಕಪ್ಪೆಚಿಪ್ಪು ಮೂಲಕ ಭಾರತ ಧ್ವಜ ರಚಿಸಿ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದಾರೆ.
ಬೆಳ್ತಂಗಡಿ: ತಾಲೂಕಿನಲ್ಲಿ ಸ್ವಾತಂತ್ರ್ಯದ ಅಮೃತಮಹೋತ್ಸವ ಕಾರ್ಯಕ್ರಮಕ್ಕೆ ಶಾಸಕ ಮದ್ಯ ಮಾರಾಟಗಾರರು, ವ್ಯಾಪಾರಿಗಳು, ಅಧಿಕಾರಿ ವರ್ಗದಿಂದ ಹಪ್ತಾ ವಸೂಲಿ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ವಸಂತ ಬಂಗೇರ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ...
ಮಂಗಳೂರು: ಆಜಾದಿ ಕಾ ಅಮೃತ್ ಮಹೋತ್ಸವದ ಹಿನ್ನೆಲೆಯಲ್ಲಿ ಇಂದಿನಿಂದ ಹರ್ ಘರ್ ತಿರಂಗ ಅಭಿಯಾನ ಆರಂಭಗೊಂಡಿದೆ. ಮಂಗಳೂರಿನಲ್ಲೂ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ ಎಲ್ಲೆಡೆ ಕಂಡು ಬರುತ್ತಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹದ ವಸತಿ ಗೃಹದ...
ಬಂಟ್ವಾಳ: ಮಂಗಳೂರು ಮಹಾನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಬಂಟ್ವಾಳ ತಾಲೂಕಿನ ತುಂಬೆಯಲ್ಲಿರುವ ಅಣೆಕಟ್ಟನ್ನು ದೇಶದ ಸ್ವಾತಂತ್ರ್ಯೋತ್ಸವದ ಅಮೃತೋತ್ಸವದ ಪ್ರಯುಕ್ತ ತ್ರಿವರ್ಣ ಬೆಳಕಿನ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕಾ ಅಧೀನದಲ್ಲಿ ಇರುವ ಈ...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ರಸ್ತೆಗಳಲ್ಲಿ ಹೊಂಡ–ಗುಂಡಿಗಳು, ಅನಧಿಕೃತ ಅಗೆತದ ಬಗ್ಗೆ ದೂರುಗಳು ಇದ್ದಲ್ಲಿ ವಾಟ್ಸ್ಆ್ಯಪ್ ಸಂಖ್ಯೆ 9449007722 ಹಾಗೂ ಪಾಲಿಕೆಯ ಸಹಾಯವಾಣಿ ಸಂಖ್ಯೆ 0824–2220306 ಇಲ್ಲಿಗೆ ಸಲ್ಲಿಸಬಹುದು. ವಾರ್ಡ್ ಹಂತದಲ್ಲಿ ಸಂಬಂಧಪಟ್ಟ ವಾರ್ಡ್...
ಮಂಗಳೂರು: ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಮೂಡುಬಿದಿರೆಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ತೋಡಾರು ಗ್ರಾಮದ ನಿವಾಸಿ 33 ವರ್ಷದ ಆರೋಪಿ ಫೈಝಲ್ ಯಾನೆ ಕ್ಯಾಬರೆ ಫೈಝಲ್...
ಮಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಮೃಗಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ತಾರಾಲಯ, ಲೇಕ್ ಗಾರ್ಡನ್, ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕೃತಿ ಗ್ರಾಮವು ಸಾರ್ವಜನಿಕರ ವೀಕ್ಷಣೆಗೆ ಆ.15ರಂದು ತೆರೆಯಲಾಗುವುದು ಎಂದು ಪಿಲಿಕುಳ ಅಭಿವೃದ್ಧಿ...
ಮೂಡುಬಿದಿರೆ: ಅಕ್ರಮವಾಗಿ ಅಕೇಶಿಯಾ ಮರ ಸಾಗಾಟ ಮಾಡುತ್ತಿದ್ದ ವಾಹನ ಹಾಗೂ ಆರೋಪಿಯನ್ನು ಅರಣ್ಯ ಸಂಚಾರಿದಳದ ಸಿಬ್ಬಂದಿ ವಶಕ್ಕೆ ತೆಗೆದುಕೊಂಡ ಘಟನೆ ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ವಿಶಾಲನಗರ ಬಳಿ ನಡೆದಿದೆ. ವಶಪಡಿಸಿಕೊಂಡಿರುವ ವಾಹನ ಹಾಗೂ ಸ್ವತ್ತುಗಳ ಮೌಲ್ಯ...
ಹರ್ ಘರ್ ತಿರಂಗಾ ಅಭಿಯಾನ ಅಂಗವಾಗಿ ಕಳೆದ 30 ವರ್ಷಗಳಿಂದ ವಿವಾದದ ಕೇಂದ್ರಬಿಂದುವಾಗಿದ್ದ ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಪೀಠದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ತಿರಂಗ ಹಾರಾಡಿದೆ. ಚಿಕ್ಕಮಗಳೂರು: ಹರ್ ಘರ್ ತಿರಂಗಾ ಅಭಿಯಾನ ಅಂಗವಾಗಿ...