ಮಂಗಳೂರು: ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್ ಎಲ್ಲೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಕದ್ರಿ ಮಲ್ಲಿಕಟ್ಟೆ ಶ್ರೀಕೃಷ್ಣ ಮಂದಿರದಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಘೋಷಿಸಲಾಯಿತು. ಅದರಲ್ಲಿ ಶಿವಳ್ಳಿ ಸ್ಪಂದನ ಉಪಾಧ್ಯಕ್ಷರು- ಸದಾನಂದ...
ಮಂಗಳೂರು: ಆಗಸ್ಟ್ 13 ರಿಂದ 15ರ ವರೆಗೆ ದೇಶದ ಪ್ರತೀ ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಭಕ್ತಿ ಬಿಂಬಿಸುವ ಮೂಲಕ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸುವಂತೆ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಅಭಿಯಾನದ ಹಿನ್ನೆಲೆ ಸರ್ಕಾರಿ ಕಟ್ಟಡಗಳ ಹಾಗೂ...
ಕಟೀಲು: ಶ್ರೀ ದುರ್ಗಾಪರಮೇಶ್ವರಿ ದೇವಳ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳೇ ತಯಾರಿಸಿ ಸಿದ್ಧಪಡಿಸಿದ ರಾಷ್ಟ್ರಧ್ವಜವನ್ನು ಸರಕಾರದ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಮನೆಗಳಿಗೆ ವಿತರಿಸಲು ವಿದ್ಯಾರ್ಥಿಗಳಿಗೆ ನೀಡಲಾಯಿತು. ಈ ಸಂದರ್ಭ ಕಟೀಲು ದೇಗುಲದ ಆಡಳಿತ...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ ಹಾಗೂ ವಿಪಕ್ಷ ನಾಯಕ ಎ.ಸಿ ವಿನಯ್ ರಾಜ್ ಅವರ ಪುತ್ರ ರಾಹುಲ್ ವಿನಯರಾಜ್ ಅಲ್ಪಕಾಲದ ಅನಾರೋಗ್ಯದಿಂದ ನಿನ್ನೆ ನಿಧನರಾಗಿದ್ದಾರೆ. ಇಂದು ಸಂಜೆ ಮಂಗಳೂರಿನ ಜೆಪ್ಪುವಿನಲ್ಲಿರುವ ಸಂತ. ಆಂತೋನಿ ಜಾಕೋಬೈಟ್...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥನ ಕ್ಷೇತ್ರದ ಧರ್ಮಾಧಿಕಾರಿಗಳು ಆಗಿರುವ ಹಾಗು ರಾಜ್ಯ ಸಭೆಯ ಸಂಸದರಾಗಿ ಆಯ್ಕೆಯಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ನೂತನ ‘ಸಂಸದರ ಕಾರ್ಯಾಲಯ’ವು ಧರ್ಮಸ್ಥಳದ ಮಂಜೂಷಾ ವಸ್ತು ಸಂಗ್ರಹಾಲಯದ ಬಳಿ ಉದ್ಘಾಟನೆಗೊಂಡಿತು. ಸ್ಥಳೀಯ ಶಾಸಕ...
ವಿಶೇಷ ವರದಿ ಮಂಗಳೂರು: ರಾಜ್ಯದಲ್ಲೇ ಸಂಚಲನ ಮೂಡಿಸಿದ್ದ ಹಾಗೂ ರಾಜ್ಯ ರಾಜಕೀಯ ಇತಿಹಾಸದಲ್ಲಿ ಹಲವರನ್ನು ಮನೆಗೆ ಕಳುಹಿಸಿ ಮತ್ತೆ ಕೆಲವರನ್ನು ವಿಧಾನಸಭೆಯ ಮೊಗಸಾಲೆಗೆ ಕಳುಹಿಸಿದ್ದ ಬಂಟ್ವಾಳ ಶರತ್ ಮಡಿವಾಳ ಕೊಲೆ ಪ್ರಕರಣ ನಡೆದು ಐದು ವರ್ಷಗಳು...
ಉಡುಪಿ: ಮನೆಯ ಹಿಂಬಾಗಿಲು ಒಡೆದು ಚಿನ್ನಾಭರಣ ಮತ್ತು ನಗದನ್ನು ಕಳವು ಮಾಡಿದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಕುಂಬಾಸಿ ವಿನಾಯಕ ನಗರ ನಿವಾಸಿ ಸುಭಾಷ್ ಚಂದ್ರ ಆಚಾರ್ಯ (40) ಬಂಧಿತ ಆರೋಪಿ. ಇವರು ಮೂಲತಃ ಮರವಂತೆಯ...
ಉತ್ತರ ಕನ್ನಡ: ಉತ್ತರಕನ್ನಡದ ಮಂಕಿ ಸಮುದ್ರ ದಡದಲ್ಲಿ ರಾಶಿ ಮುರವ (ಗೊಬ್ರ) ಮೀನುಗಳು ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿರುವ ದೃಶ್ಯ ಕಂಡುಬಂದಿದೆ. ಹೆಚ್ಚು ತೂಪಾನ್ ಆದಾಗ ನೀರು ಅತೀ ಹೆಚ್ಚು ಕೋಲ್ಡ್ ಆದಾಗ ಮೀನುಗಳು ಅರೆ ಪ್ರಜ್ನಾವಸ್ಥೆಗೆ...
ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಹಾಗೂ ವಿದೇಶಿ ಕರೆನ್ಸಿ ಸಾಗಾಟ ಪ್ರಕರಣಗಳು ನಡೆದಿವೆ ದುಬೈಯಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಮೂಲಕ ಮಂಗಳೂರಿಗೆ ಬಂದಿಳಿದ ಕಾಸರಗೋಡಿನ ಪ್ರಯಾಣಿಕರೊಬ್ಬರು ಒಳ ಉಡುಪಿನಲ್ಲಿ...
ಮಂಗಳೂರು: ಆದಾಯಕ್ಕಿಂತ ಅಧಿಕ ಪ್ರಮಾಣದ ಆಸ್ತಿ ಗಳಿಸಿದ್ದ ಚಿಕ್ಕಮಗಳೂರು ಜಿಲ್ಲಾ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪನಿರ್ದೇಶಕರ ಮೇಲಿನ ಆರೋಪಕ್ಕೆ ಸಂಬಂಧಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು3 ವರ್ಷ 6 ತಿಂಗಳು ಸಾದಾ...