ಮಂಗಳೂರು: ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ದಾಖಲಾಗಿದ್ದ ಎಲ್ಲ ಎಫ್ಐಆರ್ಗಳನ್ನು ದೆಹಲಿ ಪೊಲೀಸರಿಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ...
ಮಂಗಳೂರು: ಮಂಗಳೂರಿನ ಕಾವೂರು ಮಾರುಕಟ್ಟೆ ಕಾಂಪ್ಲೆಕ್ಸ್ನಲ್ಲಿರುವ ಸಾಯಿ ಸಮೃದ್ಧಿ ರೂಪ್ ಟಾಪ್ ಬಾರ್ ಅಂಡ್ ರೆಸ್ಟೋರೆಂಟ್ನಲ್ಲಿ ಆಟಿದ ತಮ್ಮನ ವಿಶೇಷ ತಿಂಡಿತಿನಸುಗಳು ಆಹಾರೋತ್ಸವ ಆಯೋಜನೆ ಮಾಡಲಾಗಿತ್ತು. ತುಳುನಾಡಿನ ವಿಶಿಷ್ಠ ಆಚರಣೆಯಾಗಿರುವ ಆಟಿದ ತಿಂಡಿ ತಿನಸುಗಳನ್ನು ವಿಶೇಷವಾಗಿ...
ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳ ಖಚಿತ ಗುರುತು ಸಿಕ್ಕಿದೆ. ಅವರನ್ನು ಕೆಲವರು ಬಚ್ಚಿಟ್ಟಿದ್ದಾರೆ. ಆದಷ್ಟು ಶೀಘ್ರ ಅವರನ್ನು ಬಂಧಿಸುತ್ತೇವೆ ಎಂದು ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ...
ಪುತ್ತೂರು: ವಿಟ್ಲದಲ್ಲಿ ನಾಪತ್ತೆಯಾಗಿದ್ದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆಯಾಗಿದ್ದಾನೆ. ಪುಣಚ ಅಜೇರುಮಜಲು ನಿವಾಸಿ ಬಾಲಕೃಷ್ಣ (39) ನಾಪತ್ತೆಯಾಗಿದ್ದ ಯುವಕ ಇಂದು ಪುತ್ತೂರಿನಲ್ಲಿ ಕಾಣಸಿಕ್ಕಿದ್ದಾನೆ. ಪುತ್ತೂರು ಬಸ್ ನಿಲ್ದಾಣದಲ್ಲಿ ತನ್ನ ಬ್ಯಾಗ್ ಕಳೆದುಹೋಗಿದೆ ಎಂದು ಬಾಲಕೃಷ್ಣ ಅವರು...
ಪುತ್ತೂರು: ದೇಯಿ ಬೈದೆತಿ, ಕೋಟಿ-ಚೆನ್ನಯ್ಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಸೋಣ ಸಂಕ್ರಮಣದ ಪ್ರಯುಕ್ತ ವಿಶೇಷ ಪೂಜೆ ಹಾಗೂ ಶ್ರೀ ದೇಯಿಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಯಕ್ಷಗಾನ ಮೇಳದ ಕರಪತ್ರ ಬಿಡುಗಡೆ ಆ.17ರಂದು ನಡೆಯಲಿದೆ. ಆ.17...
ಮಂಗಳೂರು: ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ಆ.11 ರಂದು ಆಯೋಜಿಸಿರುವ ‘ಭಾರತ ಮಾತಾ ಪೂಜಾ ದಿನ’ ಕಾರ್ಯಕ್ರಮವನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿರೋಧಿಸಿದೆ. ಕ್ಯಾಂಪಸ್ ಫ್ರಂಟ್ನಿಂದ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಈ ಕಾರ್ಯಕ್ರಮವನ್ನು ತಕ್ಷಣಕ್ಕೆ...
ಸುಳ್ಯ: ತಲ್ವಾರ್ ಹಿಡಿದು ಊರಿಡೀ ಸುತ್ತಿ ಭಯದ ವಾತಾವರಣ ನಿರ್ಮಾಣ ಮಾಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕನಕಮಜಲಿನ ಸಂದೀಪ್ ಎಂಬಾತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಸೂಕ್ಷ್ಮ ವಾತಾವರಣ ಇದ್ದ ಹೊರತಾಗಿಯೂ...
ಕೇರಳ: ಪಿಎಸ್ಸಿ ಪರೀಕ್ಷೆಯಲ್ಲಿ ತಾಯಿ ಮತ್ತು ಮಗ ಇಬ್ಬರೂ ಒಂದೇ ಬಾರಿ ರ್ಯಾಂಕ್ ಪಟ್ಟಿಯಲ್ಲಿ ಸ್ಥಾನ ಪಡೆದ ಅದ್ಭುತ ಘಟನೆ ಕೇರಳದ ಅರಿಕ್ಕೋಡ್ನಲ್ಲಿ ನಡೆದಿದೆ. ಅರಿಕೋಡ್ ನಿವಾಸಿ ಬಿಂದು ಮತ್ತು ಅವರ ಪುತ್ರ ವಿವೇಕ್ ಈ...
ಉಡುಪಿ: ವಿದ್ಯುತ್ ಬಿಲ್ ನೀಡಲು ಬಂದಿದ್ದ ರೀಡರ್ ಮನೆಯೊಂದರ ಮೀಟರ್ ಬಾಕ್ಸ್ ತೆರೆದ ಕೂಡಲೇ ಒಳಗಡೆಯಿದ್ದ ನಾಗರ ಹಾವೊಂದು ಒಮ್ಮಿಂದೊಮ್ಮೆಲೇ ಬುಸುಗುಟ್ಟಿ ಕಡಿಯಲು ಬಂದಾಗ ಪಾರಾದ ಘಟನೆ ಉಡುಪಿ ಚಿಟ್ಪಾಡಿಯಲ್ಲಿ ಇಂದು ನಡೆದಿದೆ. ಉಡುಪಿ ಚಿಟ್ಪಾಡಿಯ...
ಬೆಳ್ತಂಗಡಿ: ಭಕ್ತಿ ಹೆಜ್ಜೆ ಭ್ರಾಮರಿ ಮಕ್ಕಳ ಕುಣಿತ ಭಜನಾ ಮಂಡಳಿ ಗುರುವಾಯನಕೆರೆ ಆಶ್ರಯದಲ್ಲಿ ದ.ಕ ಜಿಲ್ಲೆಯ ಆಹ್ವಾನಿತಾ ಭಜನಾ ಮಂಡಳಿಗಳಿಂದ ‘ನಮ್ಮ ಮನೆ ಹವ್ಯಕ ಭವನ’ ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿ “ಭಕ್ತಿ ಹೆಜ್ಜೆ” ಕುಣಿತ ಭಜನೋತ್ಸವ ಇತ್ತೀಚೆಗೆ...