ಮಂಗಳೂರು: ರಾಜ್ಯದ ಬೀದರ್ ಪರಿಸರದಲ್ಲಿ ಅಂತರ್ ಧರ್ಮೀಯ ಸಂವಾದಕ್ಕೆ ಹೆಸರಾಗಿದ್ದ ಮಂಗಳೂರು ಧರ್ಮ ಪ್ರಾಂತ್ಯದ ಧರ್ಮ ಗುರು ರೆ. ಫಾ. ಬೆಂಜಮಿನ್ ಡಿಸೋಜಾ (84) ಅವರು ಅಸೌಖ್ಯದಿಂದ ಇಂದು ಮಂಗಳೂರಿನ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ...
ಚಾಮರಾಜನಗರ: ಡೆತ್ನೋಟ್ ಬರೆದಿಟ್ಟು ಉಪನ್ಯಾಸಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರದ ಜೆಎಸ್ಎಸ್ ಕಾಲೇಜಿನಲ್ಲಿ ನಡೆದಿದೆ. ಇಲ್ಲಿನ ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ನಿವಾಸಿಯಾಗಿದ್ದ ಚಂದನಾ (26) ಕಾಲೇಜಿನ ಹಾಸ್ಟೆಲ್ನಲ್ಲಿ ನೇಣು ಬೀಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹುಟ್ಟುಹಬ್ಬದ...
ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಯುವ ಮೋರ್ಚಾ ನಾಯಕ ಹಾಗೂ ಹಿಂದೂ ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ತನ್ನ ಮನೆಯಲ್ಲಿ ಸಾಕಿದ್ದ ನಾಯಿ ಮೃತಪಟ್ಟಿದೆ. ಪ್ರವೀಣ್ ಹತ್ಯೆಗೀಡಾವುದಕ್ಕೂ ಕೆಲವೇ ದಿನಗಳ ಹಿಂದೆ ಬೀದಿಯಲ್ಲಿದ್ದ ಎರಡು ನಾಯಿ...
ಚಿಕ್ಕಮಗಳೂರು: ಗೋಮಾಂಸ ಮಾರಾಟ ಮಾಡುತ್ತಿದ್ದ ಗೋಹಂತಕರ ಪ್ರದೇಶದಲ್ಲಿ ಯೋಗಿ ಮಾಡೆಲ್ ರೀತಿಯಲ್ಲಿ ಮೂಲಭೂತ ಸೌಕರ್ಯಗಳ ಕಟ್ ಮಾಡಿ ಗೋ ಹಂತಕರಿಗೆ ನಡುಕ ಹುಟ್ಟಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿ ನಗರಸಭೆ ಅಧಿಕಾರಿಗಳು ನಿರಂತರ ದಾಳಿ...
ವಿಟ್ಲ: ಇಲ್ಲಿನ ನೆಕ್ಕರೆಕಾಡು ಎಂಬಲ್ಲಿನ ಗುಡ್ಡವೊಂದರಲ್ಲಿ ತಲೆ ಬುರುಡೆ, ಎಲುಬು ಹಾಗೂ ಬಟ್ಟೆ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಠಾಣಾ ಪೊಲೀಸರು ಮೃತ ವ್ಯಕ್ತಿಯ ಗುರುತು ಪತ್ತೆ ಹಚ್ಚಿದ್ದಾರೆ. ಮೃತ ವ್ಯಕ್ತಿಯನ್ನು ಉಕ್ಕುಡ ಕಾಂತಡ್ಕ ನಿವಾಸಿ...
ಮಂಗಳೂರು: ‘ಬಿಜೆಪಿಯವರದ್ದು ಬಾಯಲ್ಲಿ ಸ್ವದೇಶಿ ಮಂತ್ರ, ಕಾರ್ಯ ಅನುಷ್ಠಾನ ಮಾಡುವಾಗ ವಿದೇಶಿ ತಂತ್ರ. ಸ್ಪಷ್ಟತೆ ಇಲ್ಲದ ತೀರ್ಮಾನ ದೇಶಕ್ಕೆ ಅವಮಾನ. ಅಷ್ಟೇ ಅಲ್ಲದೆ ಭಾರತ ದೇಶದ ರಾಷ್ಟ್ರಧ್ವಜಕ್ಕೆ ತಿದ್ದುಪಡಿ ತಂದು ಖಾದಿ ಬದಲು ಪಾಲಿಸ್ಟರ್ ಬಟ್ಟೆ...
ಮಂಗಳೂರು: ಫಾಝಿಲ್ ಹತ್ಯೆ ನಡೆಸಿದ ಆರೋಪಿಗಳಿಗೆ ನಾವು ಯಾವುದೇ ವಿಶೇಷ ಅತಿಥ್ಯ ನೀಡಿಲ್ಲ. ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಯನ್ನು ಯಾವ ರೀತಿ ನಡೆಸಿಕೊಳ್ಳಬೇಕೋ ಆ ರೀತಿ ನಡೆಸಿಕೊಂಡಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದ್ದಾರೆ....
ಮಂಗಳೂರು: ವಿಹೆಚ್ಪಿ ಕಾರ್ಯಕರ್ತನೊಬ್ಬನಿಗೆ ಇಂಟರ್ನೆಟ್ ಕರೆ ಮೂಲಕ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಪ್ರಕರಣ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 506, 507ರ ಅನ್ವಯ ಎಫ್ಐಆರ್ ದಾಖಲಾಗಿದೆ. ಈ ಬಗ್ಗೆ...
ಮಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತೋತ್ಸವ ಹಿನ್ನೆಲೆ ಸನ್ನಡತೆಯ ಆಧಾರದಲ್ಲಿ ಜೈಲಿನಿಂದ ಬಿಡುಗಡೆಗೊಳಿಸಲು ಪ್ರಯತ್ನಿಸುತ್ತಿರುವ ವಾಮಂಜೂರು ಕೊಲೆ ಪ್ರಕರಣ ಅಪರಾಧಿ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದ ಪ್ರವೀಣ್ ಕುಮಾರ್ನನ್ನು ಯಾವ ಕಾರಣಕ್ಕೂ ಬಿಡುಗಡೆ ಮಾಡಬಾರದು. “ನಾನು ಹೊರಗೆ ಬಂದ್ರೆ ಇನ್ನೂ...
ತೀರ್ಥಹಳ್ಳಿ: ಅನಾರೋಗ್ಯದಿಂದ ಬಳಲುತ್ತಿದ್ದ ಕ್ರೀಡಾ ಸಾಧಕ ಹಾಗೂ ಖೋ ಖೋ ಆಟಗಾರನೋರ್ವ ಮೃತಪಟ್ಟ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ವಿನಯ್ (33) ಮೃತ ದುರ್ದೈವಿ. ಇವರು ಕಳೆದ ವಾರದಿಂದ ಮೆದುಳು ಜ್ವರದಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ...