ಮಂಗಳೂರು: ದ.ಕ ಜಿಲ್ಲೆಯಲ್ಲಿ ಆ.14ರವರೆಗೆ ವಿಧಿಸಿರುವ ಸೆಕ್ಷನ್ 144ಗೆ ಸ್ವಾತಂತ್ರ್ಯದ ಅಮೃತಮಹೋತ್ಸವ ಆಚರಣೆ ಪ್ರಯುಕ್ತ ವಿನಾಯಿತಿ ನೀಡಲಾಗಿದೆ. 75ನೇ ಸ್ವಾತಂತ್ರ್ಯ ವರ್ಷಾಚರಣೆ ಅಂಗವಾಗಿ ರಾಜಕೀಯ ಪಕ್ಷಗಳು, ಇತರ ಸಂಘಟನೆಗಳು ಹಾಗೂ ಸಾರ್ವಜನಿಕರು ಸಂಭ್ರಮದಿಂದ ಆಚರಿಸಲಿರುವುದರಿಂದ ದ.ಕ...
ಮಂಗಳೂರು: ಸಾರ್ವಜನಿಕರ ತೀವ್ರ ವಿರೋಧದ ನಂತರವೂ ವಿವಾದಿತ ಸುರತ್ಕಲ್ ಟೋಲ್ ಗುತ್ತಿಗೆ ಮತ್ತೆ ಒಂದು ವರ್ಷಕ್ಕೆ ನವೀಕರಣಗೊಂಡಿದೆ ಎಂದು ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಆರೋಪಿಸಿದೆ. ‘ಸುಂಕ ಸಂಗ್ರಹ ಗುತ್ತಿಗೆ ನವೀಕರಣ ಪ್ರಕ್ರಿಯೆ...
ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸಹಯೋಗದಲ್ಲಿ ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವ ಕಾರ್ಯಕ್ರಮದ 22 ಸರಣಿಯ ಕಾರ್ಯಕ್ರಮ ಇತ್ತೀಚೆಗೆ ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಜರಗಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರೊಫೆಸರ್ ಜಿ.ಕೆ.ಭಟ್...
ಮಂಗಳೂರು: ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ಸವಿನೆನಪಿನಲ್ಲಿ ತಿರಂಗಾ ಯಾತ್ರಾ ಅಭಿಯಾನದ ಅಂಗವಾಗಿ ಕಾಸರಗೋಡಿನ ಮಹಿಳೆಯೋರ್ವರು ಏಕಾಂಗಿಯಾಗಿ ಬೈಕ್ ನಲ್ಲಿ ದೇಶವ್ಯಾಪಿ 22000 ಕಿ.ಮೀ ಸಂಚರಿಸಿದ್ದು ನಾಳೆ ಮಂಗಳೂರಿಗೆ ಆಗಮಿಸಲಿದ್ದಾರೆ. ಕಾಸರಗೋಡು ಮೂಲದ, ಮಂಗಳೂರಿನ...
ಬಂಟ್ವಾಳ: ಕಣಜದ ಹುಳುಗಳು ದಾಳಿ ನಡೆಸಿ ಹಿನ್ನೆಲೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಇಂದು ಸಾವನ್ನಪ್ಪಿದ್ದಾರೆ. ಮೃತರನ್ನು ಮಾಣಿಲ ಗ್ರಾಮದ ಪಕಳಕುಂಜ ನಿವಾಸಿ ಶ್ರೀಕೃಷ್ಣ ನಾಯಕ್(50) ಎಂದು ಗುರುತಿಸಲಾಗಿದೆ. ಘಟನೆ ವಿವರ ಕೃಷ್ಣರವರ ಮೇಲೆ ನಿನ್ನೆ ಸಂಜೆ...
ಬಂಟ್ವಾಳ: ಅಪ್ನಾ ದೇಶ್, ಮಾದರಿ ಗ್ರಾಮ ಅಭಿಯಾನ, ಮುಡಿಪು ಜನಶಿಕ್ಷಣ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಮಾನವ ಗ್ರಂಥಾಲಯ ಕಾರ್ಯಕ್ರಮ ಮುಡಿಪು ಜನಶಿಕ್ಷಣ ಟ್ರಸ್ಟ್ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಯಮಿ ರಮೇಶ್ ಶೇಣವ ಉದ್ಘಾಟಿಸಿದರು. ಬಂಟ್ವಾಳ ತಾಲೂಕು...
ಬಂಟ್ವಾಳ: ಗುಡ್ಡವೊಂದರಲ್ಲಿ ವ್ಯಕ್ತಿಯೋರ್ವರ ತಲೆ ಬುರುಡೆ, ಎಲುಬು ಹಾಗೂ ಬಟ್ಟೆ ಪತ್ತೆಯಾದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ನೆಕ್ಕರೆಕಾಡು ಎಂಬಲ್ಲಿ ನಡೆದಿದೆ. ನಿನ್ನೆ (ಆ.8) ಸಾಯಂಕಾಲ ಗುಡ್ಡಕ್ಕೆ ಸೊಪ್ಪುತರಲೆಂದು ತೆರಳಿದ ಮಂದಿಗೆ ತಲೆಬುರುಡೆ, ಎಲುಬು...
ಬೆಳ್ತಂಗಡಿ: ಬೆಂಗಳೂರಿನಲ್ಲಿ ಆಗಸ್ಟ್ 7ರಂದು ಜರಗಿದ ರಾಜ್ಯ ಮಟ್ಟದ ಹಪಿಡ್ಕೊ ಚಾಂಪಿಯನ್ ಶಿಪ್ನಲ್ಲಿ ಬೆಳ್ತಂಗಡಿಯ ಮಡಂತ್ಯಾರು ಗ್ರಾಮದ ಶ್ರೇಯಸ್ ಪೂಜಾರಿ ಕಂಚಿನ ಪದಕ ಗೆದ್ದಿದ್ದಾರೆ. ಇವರು ಈವರೆಗೆ ಭಾಗವಹಿಸಿದ ಹೆಚ್ಚಿನ ಎಲ್ಲಾ ಕೂಟಗಳಲ್ಲೂ 6 ಚಿನ್ನದ...
ಬಂಟ್ವಾಳ: ಉಯ್ಯಾಲೆಯಲ್ಲಿ ಆಡುತ್ತಿದ್ದ ಬಾಲಕಿಯೋರ್ವಳು ಹಗ್ಗ ಕುತ್ತಿಗೆಗೆ ಬಿಗಿದು ಮೃತಪಟ್ಟ ಘಟನೆ ವಿಟ್ಲದ ಅನಂತಾಡಿ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ. ಅನಂತಾಡಿ ಗ್ರಾಮದ ಆರನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಲಿಖಿತಾ (11) ಮೃತಪಟ್ಟ ಬಾಲಕಿ....
ಮಂಗಳೂರು: ಕರಾವಳಿಯಲ್ಲಿ ನಡೆದ ಸರಣಿ ಕೊಲೆಯಲ್ಲಿ ತಾರತಮ್ಯ ನಡೆಸಲಾಗುತ್ತಿದೆ. ಒಬ್ಬರ ಕೊಲೆ ಪ್ರಕರಣವನ್ನು ಎನ್ಐಎಗೆ ಇನ್ನಿಬ್ಬರ ತನಿಖೆ ಸ್ಥಳೀಯ ಪೊಲೀಸರಿಂದ ನಡೆಯುತ್ತಿದೆ. ಕೊಲೆ, ಅಕ್ರಮ, ಮತಾಂಧತೆಯನ್ನು ನಮ್ಮ ಧರ್ಮದವರೂ ಮಾಡಿದರೂ ನಾವು ಬೆಂಬಲಿಸುವುದಿಲ್ಲ ಎಂದು ಮುಸ್ಲಿಂ...