ಉಡುಪಿ: ಶಾಲೆ ಬಿಟ್ಟು ವಾಪಾಸಾಗುತ್ತಿದ್ದ 7ರ ಪ್ರಾಯದ ಬಾಲಕಿ ಮರದ ಕಾಲು ಸಂಕ ದಾಟುತ್ತಿದ್ದಾಗ ಹೊಳೆಗೆ ಜಾರಿ ಬಿದ್ದು ನಾಪತ್ತೆಯಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬಿಜಮಕ್ಕಿ ನಡೆದಿದೆ. ಸನ್ನಿಧಿ (7...
ಬೆಂಗಳೂರು: ತಾಯಿಯೊಬ್ಬಳು 10 ವರ್ಷದ ಮಗುವನ್ನು ಕೊಂದು ತಾಯಿ ತಾನು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಬನಶಂಕರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತನ್ನ 10 ವರ್ಷದ ಮಗಳು ಆರಾಧನಾಗೆ ಮನೆಯಲ್ಲೇ ನೇಣು ಹಾಕಿ ಹತ್ಯೆ ಮಾಡಿದ...
ಮಂಗಳೂರು: ವಾಹನಗಳಲ್ಲಿ ಧ್ವಜ ಹಾರಾಟಕ್ಕೆ ಅವಕಾಶವಿಲ್ಲ. ಅದೇ ರೀತಿ ಎಲ್ಲಿಯೂ ಕೂಡಾ ಪ್ಲಾಸ್ಟಿಕ್ ಧ್ವಜ ಹಾರಾಟಕ್ಕೂ ಅಸ್ಪದವಿಲ್ಲ. ಈ ಧ್ವಜಸಂಹಿತೆಯನ್ನು ಪಾಲಿಸದಿದ್ದರೆ ಪ್ರಕರಣ ದಾಖಲಿಸಲಾಗುವುದು ಎಂದು ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್...
ಬಂಟ್ವಾಳ: ಓವರ್ಟೇಕ್ ಮಾಡುವ ವೇಳೆ ಸ್ಕೂಟಿ ಎದುರಿನಿಂದ ಬಂದ ಜೀಪ್ಗೆ ಢಿಕ್ಕಿ ಹೊಡೆದು ಓರ್ವ ಗಂಭೀರ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಉಕ್ಕುಡ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು...
ಉಡುಪಿ: ಕೌಟುಂಬಿಕ ಕಲಹದಿಂದ ಬೇಸತ್ತು ತನ್ನ ಎರಡು ಪುಟ್ಟ ಮಕ್ಕಳೊಂದಿಗೆ ರೈಲು ಮುಖಾಂತರ ಎಲ್ಲಿಯಾದರೂ ಹೊರಟು ಹೋಗುತ್ತೇನೆ ಎಂದ ಮಹಿಳೆಯನ್ನು ಉಡುಪಿಯ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿಯ ರಕ್ಷಿಸಿ “ಸಖಿ” ಸೆಂಟರಿಗೆ ದಾಖಲಿಸಿದ್ದಾರೆ. ಮಹಿಳೆಯು...
ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಇದೀಗ ಬಂಧಿತರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಬಂಧಿತರನ್ನು ಸುಳ್ಯ ನಾವೂರು ನಿವಾಸಿ ಹಬೀದ್(22), ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಲ್...
ಉಡುಪಿ: ಮೇಯಲು ಹೋದ ಜಾನುವಾರುಗಳಿಗೆ ವಿದ್ಯುತ್ ಶಾಕ್ ಆಗಿ ನಾಲ್ಕು ಜಾನುವಾರುಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯ ಬೈಂದೂರು ತಾಲೂಕು ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹರ್ಕೂರು ಬಳಿ ನಡೆದಿದೆ. ಗಾಳಿ ಮಳೆ ಹಿನ್ನಲೆಯಲ್ಲಿ ತುಂಡಾಗಿ...
ಮಂಗಳೂರು: ತುಳುನಾಡಿನಲ್ಲಿ ಇರುವಷ್ಟು ಆಚಾರ, ವಿಚಾರ, ಪರಂಪರೆ, ವೈಶಿಷ್ಟ್ಯತೆ ಇನ್ನೆಲ್ಲೂ ನಾವು ಕಾಣಲಾರೆವು. ಅತ್ಯುತ್ತಮ ಜೀವನ ಸಂದೇಶವನ್ನು ಹೊಂದಿರುವ ಇಲ್ಲಿನ ಆಚಾರ ವಿಚಾರಗಳನ್ನು ಕಾಪಾಡಿಕೊಂಡು ಬರುವುದಷ್ಟೇ ಅಲ್ಲದೇ, ಮುಂದಿನ ಜನಾಂಗಕ್ಕೂ ಅದನ್ನು ಪರಿಚಯಿಸುವ ಕೆಲಸವನ್ನು ನಾವು...
ಬಂಟ್ವಾಳ: ಪುರಸಭೆ ಒಳಚರಂಡಿ ಹಾಗೂ ನೀರು ಸರಬರಾಜು ವಿಚಾರಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ಪುರಸಭಾ ಅಧ್ಯಕ್ಷರ ನೇತೃತ್ವದಲ್ಲಿ ಕರೆದ ವಿಶೇಷ ಸಭೆಯಲ್ಲಿ ವಿರೋಧ ಪಕ್ಷದ ನಾಯಕರು ಹಾಗೂ ಅಧಿಕಾರಿಗಳು ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಮಾತಿನ ಚಕಮಕಿ ನಡೆದ...
ಮಥುರಾ: ರಸ್ತೆ ಬದಿ ಕಾಯುತ್ತಿದ್ದ ಮಹಿಳೆಗೆ ಡ್ರಾಪ್ ಕೊಡುವ ನೆಪದಲ್ಲಿ ಟ್ರಕ್ಗೆ ಹತ್ತಿಸಿಕೊಂಡು ಲೈಂಗಿಕ ಕಿರುಕುಳ ನೀಡುತ್ತಿದ್ದಾಗ ವಿರೋಧಿಸಿದಾಗ ಚಲಿಸುತ್ತಿದ್ದ ಟ್ರಕ್ನಿಂದಲೇ ಹೊರದಬ್ಬಿರುವ ಕ್ರೂರ ಘಟನೆ ಉತ್ತರ ಪ್ರದೇಶದ ಮಥುರಾ ಬಳಿಯ ದೆಹಲಿ–ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ...