ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವೈವಿಧ್ಯಮಯ ಯೋಜನೆಗಳನ್ನು ಕಾರ್ಯಗತಗೊಳಿಸಿ, ಆಧುನಿಕ ಬ್ಯಾಂಕಿಂಗ್ ಸೇವೆಯಲ್ಲಿ ರಾಷ್ಟ್ರಕ್ಕೆ ಮಾದರಿಯಾಗಿದೆ. ಸಮಸ್ತ ರೈತಾಪಿ ವರ್ಗದ ಹಾಗೂ ಗ್ರಾಹಕರ ಸೇವೆಯಲ್ಲಿ ಜನ ಮನ್ನಣೆ ಗಳಿಸಿಕೊಂಡಿರುವ ಎಸ್ಸಿಡಿಸಿಸಿ ಬ್ಯಾಂಕ್...
ಮಂಗಳೂರು: ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಗರದಲ್ಲಿ ಆ. 10ರಂದು ಕಾಂಗ್ರೆಸ್ ನೇತೃತ್ವದಲ್ಲಿ ಪಕ್ಷಾತೀತವಾಗಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಮುಖಂಡ ಜೆ.ಆರ್.ಲೋಬೊ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಅಂದು ಪಾಂಡೇಶ್ವರದಲ್ಲಿರುವ ಜವಹರಲಾಲ್...
ಮಂಗಳೂರು: ಕನ್ನಡದ ಬಹುನಿರೀಕ್ಷಿತ ರಿಯಾಲಿಟಿ ಷೋ ಬಿಗ್ಬಾಸ್ ಓಟಿಟಿ ಸೀಸನ್-1 ಕ್ಕೆ ಇಂದು ಅಧಿಕೃತ ಚಾಲನೆ ದೊರೆತಿದೆ. ಮೊದಲ ಸ್ಪರ್ಧಿಯಾಗಿ ಆರ್ಯವರ್ಧನ್ ಗೂರೂಜಿ, ಸೋನು ಶ್ರೀನಿವಾಸ್ ಗೌಡ ಬಿಗ್ ಬಾಸ್ ಮನೆ ಸೇರಿದ್ದಾರೆ. ಅಂದ ಹಾಗೆ...
ಪಡುಬಿದ್ರಿ: ಇಲ್ಲಿಯ ಪುರಾಣ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ಇಂದು ವಿಶೇಷ ಕಟ್ಟದಪ್ಪ ಸೇವೆ ಜರಗಿತು. ಅವಿಭಜಿತ ಜಿಲ್ಲೆಯಲ್ಲದೆ ದೇಶ ವಿದೇಶಗಳ ಭಕ್ತರು ಇಲ್ಲಿ ನಡೆಯುವ ವಿಶೇಷ ಕಟ್ಟದಪ್ಪ ಸೇವೆಯಲ್ಲಿ ಪಾಲ್ಗೊಳ್ಳುವುದು ಇಲ್ಲಿನ ವಿಶೇಷತೆ....
ಉಳ್ಳಾಲ: ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರತ ಪೊಲೀಸ್ ಹೆಡ್ ಕಾನ್ಸ್ಸ್ಟೇಬಲ್ ಜಗನ್ನಾಥ ಇಂದು ಅವರು ಹೃದಯಾಘಾತದಿಂದ ಮರಣ ಹೊಂದಿದ ವಿಚಾರ ತಿಳಿದು ಬಹಳ ಅಘಾತವಾಯಿತು. ಕೊಣಾಜೆ ಪೊಲೀಸ್ ಸ್ಟೇಷನ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಜಗನ್ನಾಥ್ ರವರು...
ಮಂಗಳೂರು: ರಾಜ್ಯದಲ್ಲಿ ಅತಿವೃಷ್ಠಿ ಹಾಗೂ ನೆರೆ ಹಾವಳಿಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಆದರೆ 25 ಸಂಸದರು ಮತ್ತು ರಾಜ್ಯ ಸರ್ಕಾರ ಗೃಹ ಸಚಿವರ ಬಳಿ ಎನ್ಡಿಆರ್ಎಫ್ ಅನುದಾನ ಯಾಕೆ ಕೇಳುತ್ತಿಲ್ಲ ಎಂದು ವಿರೋಧಪಕ್ಷ ಉಪನಾಯಕ ಯು.ಟಿ...
ಛತ್ತೀಸ್ಘಡ: ಯುವಕನೊಬ್ಬನು ಡ್ರೈವಿಂಗ್ ಬಾರದ ತನ್ನ ಪ್ರೇಯಸಿಗೆ ಚಲಾಯಿಸಲು ಕಾರು ನೀಡಿದ್ದು, ಆಕೆ ಬೈಕ್ ಸವಾರರಿಬ್ಬರಿಗೆ ಢಿಕ್ಕಿ ಹೊಡೆದು ಇಬ್ಬರೂ ಮೃತಪಟ್ಟ ದಾರುಣ ಘಟನೆ ಛತ್ತೀಸ್ಘಡದ ಬಿಲಾಸ್ಪುರದಲ್ಲಿ ನಡೆದಿದೆ. ರವೀಂದ್ರ ಎಂಬಾತ ತನ್ನ ಗೆಳತಿಯೊಂದಿಗೆ ಕಾರಿನಲ್ಲಿ...
ಮಂಗಳೂರು: ಕ್ಯಾಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಣಾ ಸಮಾರಂಭ ಇಂದು ಬೆಳಿಗ್ಗೆ ಜರುಗಿತು. ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಪೀಟರ್ ಪೌಲ್ ಸಲ್ಡಾನಾ 141 ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್...
ಮುಲ್ಕಿ: ಇಲ್ಲಿನ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ ಸಂಭವಿಸಿದ್ದು ಓರ್ವ ಗಾಯಗೊಂಡು ಮುಲ್ಕಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಗಾಯಗೊಂಡವನನ್ನು ಮುಲ್ಕಿ ಸಮೀಪದ ಕರ್ನಿರೆ ನಿವಾಸಿ ಸುಜನ್ ಶೆಟ್ಟಿ (20) ಎಂದು...
ಸುಳ್ಯ: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಬಾಲಿವುಡ್ ಚಿತ್ರ ನಿರ್ಮಾಪಕ ಹಾಗೂ ಉದ್ಯಮಿ ಮನೀಶ್ ಮುಂದ್ರಾ ಖಂಡಿಸಿ, ಮೃತರ ಕುಟುಂಬಕ್ಕೆ 11 ಲಕ್ಷ ರೂ. ನೆರವು...