ಸುಬ್ರಹ್ಮಣ್ಯ: ಆ.1ರಂದು ರಾತ್ರಿ ಸುರಿದ ಭಾರಿ ಮಳೆಗೆ ಸುಬ್ರಹ್ಮಣ್ಯ ಕೊಲ್ಲಮೊಗ್ರದ ಹೊಳೆಯು ಇಡೀ ಗ್ರಾಮವನ್ನು ಆವರಿಸಿ ಅನೇಕ ಮನೆಗಳಿಗೆ ನೆರೆ ನೀರು ನುಗ್ಗಿ ಬಹಳಷ್ಟು ಅವಾಂತರಗಳು ಸೃಷ್ಟಿಸಿತ್ತು. ನೆರೆಯಲ್ಲಿ ದನವೊಂದು ಮುಳುಗಿ ಜೀವಬಿಟ್ಟಿತ್ತು. ಪ್ರವಾಹದ ರಭಸಕ್ಕೆ...
ತಮಿಳುನಾಡು: ಉಕ್ಕಿ ಹರಿಯುತ್ತಿರುವ ಜಲಪಾತದ ಹತ್ತಿರಕ್ಕೆ ತೆರಳಿ ಫೋಟೋ ಕ್ಲಿಕ್ಕಿಸಿಕೊಳ್ಳುವಾಗ ಯುವಕನೋರ್ವ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ತಮಿಳುನಾಡಿನ ದಿಂಡಿಗಲ್ನ ಪುಲ್ಲವೇಲಿಯಲ್ಲಿ ನಡೆದಿದೆ. ಪರಮಕುಡಿಯ ಅಜಯ ಪಾಂಡಿಯನ್ ಎಂಬಾತ ಮೃತ ದುರ್ದೈವಿ. ಈತ ಪುಲ್ಲವೇಲಿ ಜಲಪಾತ...
ಬಿಹಾರ: ಬಿಹಾರದಲ್ಲಿ ಮುಖ್ಯಮಂತ್ರಿ ನಿತಿಶ್ಕುಮಾರ್ ಸಂಪೂರ್ಣ ಮದ್ಯ ನಿಷೇಧ ಜಾರಿಗೆ ತಂದಿದ್ದರೂ, ಮದ್ಯಪಾನ ಮಾರಾಟ ಮಾಡುವವರು ಮತ್ತು ಕುಡುಕರು ಮಾತ್ರ ಈ ನಿಷೇಧಕ್ಕೆಲ್ಲ ಕ್ಯಾರೆ ಅನ್ನುತ್ತಿಲ್ಲ. ಪರಿಣಾಮವಾಗಿ ಅಲ್ಲಿನ ಜೈಲು ಪೂರ್ತಿ ಕುಡುಕರೇ ತುಂಬಿದ್ದಾರೆ. ಬಿಹಾರ...
ಮಂಗಳೂರು: ಈವರೆಗೆ ತಲೆಮರೆಸಿಕೊಂಡಿರುವ ಆರೋಪಿಗಳು ಹಾಗೂ ಮತ್ತೆ ಗಲಭೆ ಕೃತ್ಯಕ್ಕೆ ಇಳಿದಿರುವ ಆರೋಪಿಗಳ ವಿರುದ್ಧ ಆಸ್ತಿಮುಟ್ಟುಗೋಲು ಸೇರಿದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ರಾಜ್ಯ ಕಾನೂನು, ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಮಂಗಳೂರಿನ ಪೊಲೀಸ್...
ಯಾದಗಿರಿ: ಇಲ್ಲಿನ ಗುರುಮಿಠಕಲ್ ತಾಲೂಕಿನ ಅರಕೇರಾ ಗ್ರಾಮದ ಬಳಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ತಿಂಗಳ ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ನಿನ್ನೆ ರಾತ್ರಿ 10.30ರ...
ಮಂಗಳೂರು: ರಾಜ್ಯದಲ್ಲಿ ಬಿಲ್ಡಿಂಗ್ ಸ್ಚೋನ್ ಮತ್ತು ಕ್ರಷರ್ ನಿಯಮಗಳನ್ನು ಸರಳೀಕರಣಗೊಳಿಸುವ ಕುರಿತು ರಾಜ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವರಾದ ಆಚಾರ್ ಹಾಲಪ್ಪ ಬಸಪ್ಪ ಅವರ ನೇತೃತ್ವದಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್...
ಮೂಡುಬಿದಿರೆ: ಮೂಡುಬಿದಿರೆಯಲ್ಲಿರುವ ಶ್ರೀ ಮಹಾವೀರ ಕಾಲೇಜು ಕ್ಯಾಂಪಸ್ನಲ್ಲಿ ಕರ್ಣಾಟಕ ಬ್ಯಾಂಕ್ ನ 890 ನೇ ಶಾಖೆಯನ್ನು ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ನ ಅಧ್ಯಕ್ಷ ಡಾ.ಎಚ್.ಎಸ್ ಬಲ್ಲಾಳ್ ಉದ್ಘಾಟಿಸಿ ಬ್ಯಾಂಕ್ ಸಾಧನೆಯ ಕುರಿತು ಮೆಚ್ಚುಗೆಯ...
ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನ್ಯಾ. ಯು ಯು ಲಲಿತ್ ಅವರ ಹೆಸರನ್ನು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಶಿಫಾರಸು ಮಾಡಿದ್ದಾರೆ. ತಮ್ಮ ಉತ್ತರಾಧಿಕಾರಿ ಹೆಸರನ್ನು ಶಿಫಾರಸು ಮಾಡುವಂತೆ...
ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮಂಗಳೂರು ಇದರ ವತಿಯಿಂದ ಪೆರಾಜೆ ಗ್ರಾಮವನ್ನು ಹರ್ ಘರ್ ಜಲ್ ಗ್ರಾಮವಾಗಿ ಘೋಷಣೆ ಮಾಡಲಾಗಿದೆ. (ಪ್ರತಿ ಮನೆಗೂ ಕಾರ್ಯಾತ್ಮಕ ನಳ ಸಂಪರ್ಕ) ಜಲಜೀವನ್ ಮಿಷನ್ ಆಶಯದಂತೆ...
ಮಂಗಳೂರು: ‘ವಿಶ್ವ ಸ್ತನ್ಯಪಾನ ಸಪ್ತಾಹ-2022’ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ, ಯುನಿಸೆಫ್ ಮತ್ತು ಪಾಧರ್ ಮುಲ್ಲರ್ ನರ್ಸಿಂಗ್ ಕಾಲೇಜು ಮಂಗಳೂರು ಇವರ ಸಹಯೋಗದಲ್ಲಿ ಜಿಲ್ಲಾ ಆರೋಗ್ಯ ಮತ್ತು...