ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮತ್ತೆ ಬಿರುಸು ಪಡೆಯತೊಡಗಿದ್ದು, ಘಟ್ಟ ಪ್ರದೇಶಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಮುಂಜಾನೆಯಿಂದಲೇ ಭಾರೀ ಮಳೆ ಸುರಿಯತೊಡಗಿದ್ದು ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಪ್ರವಾಸಿಗರು ಕಡಲ ತೀರಕ್ಕೆ...
ಮಂಗಳೂರು: ಪ್ರಸಕ್ತ ಸಾಲಿನ ಎನ್.ಎಸ್.ಎಸ್ ಘಟಕದ ಉದ್ಘಾಟನಾ ಕಾರ್ಯಕ್ರಮ ಮಂಗಳೂರಿನ ಮಿಲಾಗ್ರಿಸ್ ಪಿ.ಯು ಕಾಲೇಜ್ ನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸಸಿಗೆ ನೀರೆಯುವ ಮೂಲಕ ಕಾರ್ಯಕ್ರಮದ ಅತಿಥಿಗಳಾದ ಸಾಮಾಜಿಕ ಹೋರಾಟಗಾರ ಜೆರಾಲ್ಡ್ ಟವರ್ ನೆರವೇರಿಸಿದರು....
ಉಡುಪಿ : ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮೂವರು ಅಂತರ್ರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಹೆಬ್ರಿಯ ಶಿವಪುರ ಗ್ರಾಮದ ಪ್ರಸ್ತುತ ಬೆಂಗಳೂರು ನಿವಾಸಿ ದಿಲೀಪ್ ಶೆಟ್ಟಿ , ತಮಿಳುನಾಡಿನ ಕೊಯಿಮುತ್ತೂರು...
ಬೆಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಗೃಹ ಹಾಗೂ ಸಹಕಾರಿ ಸಚಿವರಾಗಿರುವ ಅಮಿತ್ ಶಾ ಅವರು ಇಂದು ಯಲಹಂಕದಲ್ಲಿರುವ ಕೆಎಂಎಫ್ ಮದರ್ ಡೈರಿಗೆ ಭೇಟಿ ನೀಡಿದರು. ಈ ಸಂದರ್ಭ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ...
ಮಂಗಳೂರು: 90 ರ ದಶಕದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಮಂಗಳೂರಿನ ವಾಮಂಜೂರಿನಲ್ಲಿ ನಡೆದ ನಾಲ್ಕು ಮಂದಿಯ ಬರ್ಬರ ಕೊಲೆ ಪ್ರಕರಣದ ಅರೋಪಿ ವಾಮಜೂರು ಪ್ರವೀಣ್ ಕುಮಾರ್ (62)ನನ್ನು ಈ ವರ್ಷ ಭಾರತದ...
ಮಂಗಳೂರು: ಈಗಾಗಲೇ ಎಡಿಜಿಪಿ ಅಲೋಕ್ ಕುಮಾರ್ ದ.ಕ ಜಿಲ್ಲೆಗೆ ಅನ್ವಯವಾಗುವಂತೆ ಸೂಚಿಸಿದ್ದ ದ್ವಿಚಕ್ರ ವಾಹನದ ಹೊಸ ನಿಯಮವನ್ನು ತಿದ್ದುಪಡಿಗೊಳಿಸಿ ಮಂಗಳೂರು ನಗರ ಪೊಲಿಸ್ ಆಯುಕ್ತ ಎನ್ ಶಶಿಕುಮಾರ್ ಮತ್ತೊಮ್ಮೆ ಹೊಸ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಅಸಮಾಧಾನಕ್ಕೆ...
ಉಡುಪಿ: ಕಳೆದ ಹಲವಾರು ದಿನಗಳಿಂದ ಕೋಮು ದ್ವೇಷದಳ್ಳುರಿಯಲ್ಲಿ ಬೇಯುತ್ತಿದ್ದ ಕರಾವಳಿ ಜಿಲ್ಲೆ ನಿಧಾನವಾಗಿ ಸಹಜ ಸ್ಥಿತಿಯತ್ತ ಮರಳುತ್ತಿದೆ. ಹೀಗಿರುವಾಗಲೇ ಇತ್ತ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ವೊಂದು ವೈರಲ್ ಆಗ್ತಾ ಇದ್ದು ಬೈಂದೂರು ಮೂಲದ ಲಕ್ಷ್ಮೀಕಾಂತ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಸಂಜೆ ಆರು ಗಂಟೆವರೆಗೆ ಮದ್ಯ ಮಾರಾಟಕ್ಕೆ ಅನುಮತಿ ನೀಡಿದ್ದು, ನಾಳೆಯಿಂದ ಮೂರು ದಿನಗಳ ಕಾಲ ರಾತ್ರಿ 9 ರ ನಂತರ ಎಲ್ಲಾ ಅಂಗಡಿ ವ್ಯವಹಾರ ಬಂದ್ ಮಾಡಿ ದ.ಕ ಜಿಲ್ಲಾಧಿಕಾರಿ ಡಾ....
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಕಾಮಿಡಿ ನಟ ಟೆನಿಸ್ ಕೃಷ್ಣ ಇಂದು ಬೆಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದರು. ನಗರದ ಖಾಸಗಿ ಹೋಟೇಲ್ನಲ್ಲಿ ನಡೆದ ಆಮ್ ಆದ್ಮಿ ಪಕ್ಷದ ಕಾರ್ಯಕ್ರಮದಲ್ಲಿ ಆಪ್ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ...
ಉಡುಪಿ: ತೆರೆದ ಬಾವಿಗೆ ಬಿದ್ದ ದನವನ್ನು ರಕ್ಷಣೆ ಮಾಡಿದ ಘಟನೆ ಉಡುಪಿ ಉದ್ಯಾವರದ ಕೆಮುತ್ತೂರು ಬಳಿ ನಡೆದಿದೆ. ಇಲ್ಲಿನ ಶಾರದಾ ಭಜನಾ ಮಂಡಳಿಯ ಸಮೀಪ ತೆರೆದ ಬಾವಿಗೆ ದನ ಬಿದ್ದಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ...