ಉಡುಪಿ: ವಿದ್ಯಾರ್ಥಿನಿಯೊಬ್ಬರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರಿಗೆ ಲಾರಿ ಢಿಕ್ಕಿ ಹೊಡೆದು ಆಕೆ ಪ್ರಾಣಾಪಾಯದಿಂದ ಪಾರಾದ ಘಟನೆ ನಿನ್ನೆ ರಾತ್ರಿ ಉಡುಪಿಯ ಸಂತೆಕಟ್ಟೆ ಜಂಕ್ಷನ್ನಲ್ಲಿ ನಡೆದಿದೆ. ರಾತ್ರಿ ಸುಮಾರು ಹನ್ನೊಂದು ಗಂಟೆಗೆ ಮಣಿಪಾಲದ ಎಂಐಟಿ ವಿದ್ಯಾರ್ಥಿನಿ ಚಲಾಯಿಸಿಕೊಂಡು...
ಮಂಗಳೂರು: ಸುರತ್ಕಲ್ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದಲ್ಲಿ ಬಂಧಿತ 6 ಮಂದಿ ಆರೋಪಿಗಳಿಗೂ ಮಂಗಳೂರು ನ್ಯಾಯಾಲಯ 14 ದಿನಗಳ ಪೊಲಿಸ್ ಕಸ್ಟಡಿ ವಿಧಿಸಿದೆ. ಜು.17ರಂದು ರಾತ್ರಿ ಕಾರಿನಲ್ಲಿ ಬಂದ ಹಂತಕರು ಫಾಜಿಲ್ನನ್ನು ಕೊಲೆ ಮಾಡಿ ಪರಾರಿಯಾಗಿದ್ದರು....
ಮೂಡುಬಿದಿರೆ: ಕೆಲವು ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಮೂಡುಬಿದಿರೆಯ ಮಹಾವೀರ ಕಾಲೇಜು ಬಳಿಯ ಕೀರ್ತಿನಗರದಲ್ಲಿ ನಡೆದಿದೆ. ಕೀರ್ತಿನಗರ ನಿವಾಸಿ ಅಲ್ಫೋನ್ಸ್ ( 68) ಎಂಬವರು...
ಬೆಂಗಳೂರು: ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಇಂದು ಮಧ್ಯರಾತ್ರಿ ಸುಮಾರಿಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದರು. ನಗರದ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವರನ್ನು ರಾಜ್ಯದ ಸಚಿವರುಗಳಾದ ಗೋವಿಂದ...
ಮಂಗಳೂರು: 2022ರ ಸಾಲಿನ ನೇರ ನೇಮಕಾತಿಯಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾಗಿ ಮಂಗಳೂರಿನ ನ್ಯಾಯಾವಾದಿ ಸಿರಾಜುದ್ದೀನ್ ಎ. ಅವರು ಆಯ್ಕೆಯಾಗಿದ್ದಾರೆ. ಕಳೆದ 16 ವರ್ಷಗಳಿಂದ ಮಂಗಳೂರಿನಲ್ಲಿ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ಇವರು ಮಂಗಳೂರಿನ ಖ್ಯಾತ...
ಮಂಗಳೂರು: ನಂದಿಗುಡ್ಡ ಉಪಕೇಂದ್ರದಿಂದ ಹೊರಡುವ 11ಕೆ.ವಿ ಕುಡುಪಾಡಿ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಆದ ಕಾರಣ ಇಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ಕುಡುಪಾಡಿ, ನಂದಿಗುಡ್ಡ, ಜೆಪ್ಪು ಬಪ್ಪಾಲ್,...
ಮಂಗಳೂರು : ಉಳ್ಳಾಲದಲ್ಲಿ ಹಲ್ಲೆಯ ಸುಳ್ಳು ಕಥೆ ಕಟ್ಟಿದವನ ವಿರುದ್ಧ ಕ್ರಮ ಶ್ಲಾಘನೀಯ,ಆದರೆ ಉಳ್ಳಾಲದ ಶಾಂತಿಯನ್ನು ಕೆಡಿಸಲು ಪ್ರಯತ್ನಿಸಿದ ಈ ಘಟನೆಯನ್ನು ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿ ಇದರ ಹಿಂದಿರುವ ಶಕ್ತಿಯನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಲು...
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಟ್ಕಳ ತಾಲ್ಲೂಕಿನ ಮುಟ್ಟಲು ಗ್ರಾಮದಲ್ಲಿ ಗುಡ್ಡ ಕುಸಿತದಿಂದ 4 ಜನ ಸಾವು ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕುಟುಂಬಸ್ಥರಿಗೆ ಪರಿಹಾರದ ಚೆಕ್ಕನ್ನು ವಿತರಣೆ ಮಾಡಿದರು. ಭಟ್ಕಳ :...
ಉಳ್ಳಾಲದ ಪ್ರದೇಶದಲ್ಲಿ ಉದ್ವಿಗ್ನತೆ ಮತ್ತು ಆತಂಕ ಸೃಷ್ಟಿಸಲು ಕಾರಣನಾಗಿದ್ದು ಈತ ವದಂತಿ ಹರಡಿರುವುದರ ಹಿಂದೆ ನಿಗೂಢ ಉದ್ದೇಶಗಳು ಇರುವ ಸಾಧ್ಯತೆಗಳಿದ್ದು ಇದರ ಹಿಂದೆ ಈತನಿಗೆ ಕೆಲವರು ಪ್ರೇರೇಪಣೆ ನೀಡಿ ಪ್ರದೇಶದಲ್ಲಿ ಕೋಮುಗಲಭೆ ಹುಟ್ಟು ಹಾಕಲು ಯತ್ನಿಸಿರುವ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಈ ಶುಭ ಸಂದರ್ಭದಲ್ಲಿ ಉಜಿರೆಯ ವಿವಿಧ ಸಂಘದ ಪದಾಧಿಕಾರಿಗಳು ಉಜಿರೆಯ...