ನವದೆಹಲಿ: ತಮಿಳುನಾಡಿನ ಹಿಂದೂ ದೇವಾಲಯವೊಂದರಲ್ಲಿ ಬುದ್ದನ ಮೂರ್ತಿ ಪತ್ತೆಯಾದ ಹಿನ್ನೆಲೆ ದೇಗುಲವನ್ನು ತಮಿಳುನಾಡು ಪುರಾತತ್ವ ಇಲಾಖೆಗೆ ವಶಕ್ಕೆ ಪಡೆಯುವಂತೆ ಹಾಗೂ ಯಾವುದೇ ಹಿಂದೂ ಪೂಜೆಗಳಿಗೆ ಅವಕಾಶ ಇಲ್ಲ ಎಂದು ಮದ್ರಾಸ್ ಹೈಕೋರ್ಟ್ ನಿರ್ದೇಶನ ನೀಡಿದೆ. ತಮಿಳುನಾಡಿನ...
ನವದೆಹಲಿ: ಹಿಜಾಬ್ ಧರಿಸುವ ಬಗ್ಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್ ಮೆಟ್ಟಲೇರಿದ್ದಾರೆ. ಸದ್ಯ ಇದರ ವಿಚಾರಣೆ ನ್ಯಾಯಮೂರ್ತಿಗಳ ಅನಾರೋಗ್ಯದಿಂದಾಗಿ ವಿಳಂಬವಾಗುತ್ತಿದೆ ಎಂದು ಅರ್ಜಿದಾರರಿಗೆ ತಿಳಿಸಿದ್ದಾರೆ. ಇಂದು ಸುಪ್ರೀಂಕೋರ್ಟ್ನಲ್ಲಿ ಹಿರಿಯ ವಕೀಲೆ...
ಮಂಗಳೂರು: ಕರ್ನಾಟಕದಲ್ಲಿ ಕೆಲವು ವರ್ಷಗಳಿಂದ ಕೇರಳ ಮಾದರಿ ಹತ್ಯೆಗಳು ನಡೆಯುತ್ತಿದೆ. ಈ ಕೊಲೆಗಳಿಗೆ ತರಬೇತಿಗಳು ಎಲ್ಲಿ ಸಿಗುತ್ತಿವೆ. ಈ ಬಗ್ಗೆ ತನಿಖೆ ನಡೆಸಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಎರಡನೇ ಬಾರಿ...
ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿ ಸಹಯೋಗದಲ್ಲಿ ಶ್ರೀ ವಾಗೀಶ್ವರೀ ಯಕ್ಷಗಾನ ಸಂಘದ ಶತಮಾನೋತ್ಸವದ 21 ನೆಯ ಸರಣಿ ಕಾರ್ಯಕ್ರಮ ಶ್ರೀ ಮಹಮ್ಮಾಯಿ ದೇವಸ್ಥಾನದ ಸನ್ನಿಧಿಯಲ್ಲಿ ಜರಗಿತು. ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಅಧ್ಯಕ್ಷ ಶ್ರೀ...
ಕುಂದಾಪುರ: ಕೆಲವು ದಿನಗಳ ಬಿಡುವಿನ ಬಳಿಕ ಕರಾವಳಿಯಲ್ಲಿ ಮತ್ತೆ ಮಳೆ ಆರ್ಭಟಿಸಿದ್ದು ಉಡುಪಿ ಜಿಲ್ಲೆಯಲ್ಲಿ ಇಂದು ಸುರಿದ ಭಾರೀ ಮಳೆಗೆ ಬೈಂದೂರು ತಾಲೂಕಿನ ಶಿರೂರಿನಲ್ಲಿ ಹಲವಾರು ಮನೆಗಳು ಜಲಾವೃತಗೊಂಡಿವೆ. ಅನೇಕ ವಾಹನಗಳು ಮತ್ತು ಜಾನುವಾರುಗಳು ನೀರಿನಲ್ಲಿ...
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಬಿಪಿಎಲ್ ಕುಟುಂಬಗಳಿಗೆ 75 ಯೂನಿಟ್ ಉಚಿತ ವಿದ್ಯುತ್ ಯೋಜನೆ ಶೀಘ್ರ ಅನುಷ್ಠಾನಕ್ಕೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ...
ಮಂಗಳೂರು: ನಗರದ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಕಾಶೀ ಮಠ ಸಂಸ್ಥಾನದ ಪೀಠಾಧಿಪತಿಗಳಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭಕೃತ ನಾಮ ಸಂವತ್ಸರ ಪ್ರಾರಂಭಗೊಂಡಿದೆ. ಇಂದು ಸಂಸ್ಥಾನದ ಪರಮಗುರುಗಳಾದ ಸದ್ಗುರು ಶ್ರೀಮದ್ ಮಾಧವೇಂದ್ರ ತೀರ್ಥ ಸ್ವಾಮೀಜಿಯವರ...
ರಾಯಚೂರು: ‘ಪರಿಹಾರ ನೀಡುವ ವಿಚಾರದಲ್ಲಿ ಯಾವುದೇ ತಾರತಮ್ಯ ಇರಬಾರದು. ಎಲ್ಲರೂ ಜೀವಿಗಳು, ಪ್ರಾಣ ಕಳೆದುಕೊಂಡವರೆಲ್ಲ ಸಮಾನರು. ಎಲ್ಲರಿಗೂ ಸೂಕ್ತ ರೀತಿಯ ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ಕೋರುತ್ತೇನೆ’ ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು...
ಮಂಗಳೂರು: ಕಾಶೀ ಮಠ ಸಂಸ್ಥಾನದಲ್ಲಿ ನೂಲ ಹುಣ್ಣಿಮೆ(ಋಗುಪಾಕರ್ಮಾ) ಕಾರ್ಯಕ್ರಮ ಶ್ರೀ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಪ್ರಾರಂಭದಲ್ಲಿ ಶ್ರೀ ಸಂಸ್ಥಾನದ ಆರಾಧ್ಯ ದೇವರಾದ ಶ್ರೀ ವ್ಯಾಸರಘುಪತಿ ದೇವರ ನಿರ್ಮಾಲ್ಯ ಪೂಜೆ...
ಮಂಗಳೂರು: ಹತ್ಯೆಗೆ ಸಂಬಂಧಿಸಿದಂತೆ ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ, ಪ್ರಚೋದನಾಕಾರಿ ಸುದ್ದಿ ಹಬ್ಬಿಸಿದ ಒಟ್ಟು 17 ಪ್ರಕರಣಗಳನ್ನು ದಾಖಲಿಸಲಾಗಿದೆ.ಇನ್ನೂ ಹಲವು ಪ್ರಕರಣಗಳು ದಾಖಲಾಗಲಿವೆ’ ಎಂದು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಹೇಳಿದರು. ಇಂದು ಸುದ್ದಿಗೋಷ್ಠಿ ನಡೆಸಿ...