ಮಂಗಳೂರು: ವಿವಾದಿತ ಮಳಲಿ ಮಸೀದಿ ಪ್ರಕರಣದ ನ್ಯಾಯಧೀಶರು ವರ್ಗಾವಣೆಗೊಂಡಿರುವ ಹಿನ್ನೆಲೆಯಲ್ಲಿ ತೀರ್ಪನ್ನು ಅಗಸ್ಟ್ 10 ನೇ ತಾರೀಕಿಗೆ ಮುಂದೂಡಿ ನ್ಯಾಯಾಲಯವು ಆದೇಶಿಸಿದೆ. ಮಂಗಳೂರು ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ವಾದವಿವಾದಗಳನ್ನು ಆಲಿಸಿ ತೀರ್ಪು ಕಾಯ್ದಿರಿಸಿತ್ತು. ಈ...
ಮಂಗಳೂರು: ಮಂಗಳೂರು ನಗರ ಹೊರವಲಯ ಸುರತ್ಕಲ್ ಎನ್ಐಟಿಕೆಯಲ್ಲಿ ಗೆಳೆಯನ ಜೊತೆ ವಿಹಾರಕ್ಕೆ ಬಂದಿದ್ದ ಯುವತಿ ಮೇಲೆ ಮೀನು ಸಾಗಣೆಯ ಲಾರಿಯ ಚಾಲಕನೊಬ್ಬ ಅತ್ಯಾಚಾರ ನಡೆಸಿ, ಅದನ್ನು ವೀಡಿಯೋ ಮಾಡಿ ಬೆದರಿಸಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ....
ಬಂಟ್ವಾಳ: ಬಂಟ್ವಾಳ ನಗರ ವ್ಯಾಪ್ತಿಯಲ್ಲೇ ಇರುವ 6 ದಶಕಗಳ ಇತಿಹಾಸದ ಜಕ್ರಿಬೆಟ್ಟು ಗಿರಿಗುಡ್ಡೆ ಸರಕಾರಿ ಕಿ.ಪ್ರಾ.ಶಾಲೆಯು ಕಳೆದ 5 ವರ್ಷಗಳ ಹಿಂದೆ ವಿದ್ಯಾರ್ಥಿಗಳಿಲ್ಲದೆ ಮುಚ್ಚಲ್ಪಟ್ಟಿದ್ದು, ಇದೀಗ ಶಾಲಾ ಕಟ್ಟಡಗಳು ಪಾಳು ಬಿದ್ದಿವೆ. ಈ ಕಟ್ಟಡಗಳನ್ನು ಬೇರೆ...
ಪುತ್ತೂರು: ಕೇರಳ-ಕರ್ನಾಟಕ ಸಂಪರ್ಕಿಸುವ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಪಂಚೋಡಿ- ಮಯ್ಯಾಳದಲ್ಲಿ ಸೇತುವೆಯ ಒಂದು ಭಾಗ ಕುಸಿದಿದೆ. ಇದರಿಂದ ವಾಹನ ಸಂಚಾರ ನಿಂತ ಪರಿಣಾಮ ವಿದ್ಯಾರ್ಥಿಗಳು, ಸಾರ್ವಜನಿಕರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಈ ಬಗ್ಗೆ...
ಪುತ್ತೂರು: ಬೆಳ್ಳಾರೆಯಲ್ಲಿ ಹತ್ಯೆಯಾದ ಪ್ರವೀಣ್ ನೆಟ್ಟಾರು ಹಾಗೂ ಮಸೂದ್ ಮನೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಬೆಳಗ್ಗೆ ಭೇಟಿ ನೀಡಿದ್ದಾರೆ. ಮೊದಲು ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ಮೃತರ ಪತ್ನಿ ಹಾಗೂ ಹೆತ್ತವರಿಗೆ ಸಾಂತ್ವನ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಮಂಗಳೂರಿನ್ ಕಮಿಷನರೇಟ್ ಕಚೇರಿಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್,...
ಮಂಗಳೂರು: ಮುಂದಿನ ನಾಲ್ಕೈದು ದಿನ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಮುಂದಿನ ನಾಲ್ಕು ದಿನಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ತೀರದಲ್ಲಿ ಬಿರುಗಾಳಿ ವೇಗವು ಘಂಟೆಗೆ 40-50...
ಮಂಗಳೂರು: ಬೆಳ್ಳಾರೆಯಲ್ಲಿ ನಡೆದ ಕಾರ್ಯಕರ್ತರ ಗಲಾಟೆಯಲ್ಲಿ ಸ್ಥಳದಲ್ಲಿ ಉಸ್ತುವಾರಿ ಸಚಿವ ಸುನೀಲ್, ಅಂಗಾರ ಇದ್ದರೂ ಟಾರ್ಗೆಟ್ ಮಾಡಿದ್ದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರನ್ನು ಮಾತ್ರ. ಅವರ ಜೀವನದ ತ್ಯಾಗವನ್ನು ನೋಡಿದ ಯಾವ ಕಾರ್ಯಕರ್ತನು ಈ ರೀತಿ...
ಕಾಸರಗೋಡು: ಮನೆಯ ಟೆರೇಸ್ನಲ್ಲಿ ಗಾಂಜಾ ಸಸಿಗಳನ್ನು ಬೆಳೆಸಿದ ಆರೋಪದಲ್ಲಿ ಯುವಕನೋರ್ವನನ್ನು ಬಂಧಿಸಿದ ಘಟನೆ ಕಾಸರಗೋಡಿನ ಕುಂಬಳೆಯಲ್ಲಿ ನಡೆದಿದೆ. ಬೇಕೂರು ಕನ್ನಡಿ ಪಾರೆಯ ನಜೀಬ್ ಮೆಹಪೂಝ್ (22) ಬಂಧಿತ ಆರೋಪಿ. ಕಿದೂರಿನ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಈತ...
ಪುತ್ತೂರು: ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜು.28ರಂದು ಎರಡು ಅಂಗಡಿ ಸಾಮಾಗ್ರಿಗಳನ್ನು ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ದೂರಿನ ವಿವರ ಸುಳ್ಯ ತಾಲೂಕು ಗುತ್ತಿಗಾರು ಗ್ರಾಮದ ಗ್ರಾಮ ಪಂಚಾಯತ್ ಕಟ್ಟಡದಲ್ಲಿ...