ಪುತ್ತೂರು: ರಾಜಕೀಯದವರು ಎಲ್ಲೆಲ್ಲಿ ಸಿಕ್ತಾರೆ ಅಲ್ಲಲ್ಲಿ ಅವ್ರಿಗೆ ಮೆಟ್ಟಲ್ಲಿ ಹೊಡಿಬೇಕು. ಒಬ್ಬ ಹಿಂದೂ ಅಂತ ಹೇಳಿಕೊಂಡು ಹೋಗುವುದು ಮತ್ತೋರ್ವ ಮುಸಲ್ಮಾನ ಅಂತ ಹೇಳಿಕೊಂಡು ಹೋಗುವುದು. ಮನೆಯ ಹೊಸಲು ತೊಳಿಯಲು ಬಿಡಬಾರದು ಎಂದು ಹಿಂದೂ ನಾಯಕ ಮಹೇಶ್...
ಮಂಗಳೂರು: ನಿನ್ನೆ ರಾತ್ರಿ ಬರ್ಬರವಾಗಿ ಕೊಲೆಯಾದ ಪಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಗೆ ಬಳಸಿದ ಕಾರ್ ನಂಬರ್ ಆಧರಿಸಿ ಮಾಲೀಕನಿಗೆ ಶೋಧ ನಡೆಸಲಾಗುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ. ಘಟನೆ ಸಂಬಂಧ ಸಿಸಿಟಿವಿ,...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಷೇಧದ ಮಧ್ಯೆಯೂ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಗಡಿ ಪ್ರದೇಶದಲ್ಲಿ ವಶಕ್ಕೆ ಪಡೆಯಲಾಗಿದೆ. ಸುಳ್ಯದಲ್ಲಿ ಪ್ರವೀಣ್ ನೆಟ್ಟಾರು ಕುಟುಂಬವನ್ನು ಭೇಟಿ ಮಾಡಲು ಬಂದಿದ್ದರು....
ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಅವರ ಮನೆಗೆ ನಿನ್ನೆ ಮಧ್ಯಾಹ್ನ ಭೇಟಿ ನೀಡಿದ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ಅವರು , ಪ್ರವೀಣ್ ಪತ್ನಿ ನೂತನಾ...
ಮಂಗಳೂರು: ಸುರತ್ಕಲ್ನಲ್ಲಿ ಫಾಜಿಲ್ ಹತ್ಯೆ ಹಿನ್ನೆಲೆ ಡಿಜಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ಕರೆಯಲಾಗಿದೆ. ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಮಂಗಳೂರಿನಲ್ಲೇ ಇರಲು ಸೂಚನೆ ನೀಡಲಾಗಿದೆ. ಸಿದ್ದರಾಮಯ್ಯ ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ...
ಉಡುಪಿ : ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ನಿನ್ನೆ ಸಂಜೆ ಸುರತ್ಕಲ್ನಲ್ಲಿ ಫಾಜಿಲ್ ಎಂಬ ಯುವಕನ ಕೊಲೆ ನಡೆದಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ವಿವಿಧ ಸಂಘಟನೆಗಳ ಪ್ರಮುಖರಿಗೆ ಎಚ್ಚರದಿಂದಿರಲು ಪೊಲೀಸ್ ಇಲಾಖೆಯಿಂದ ಸಂದೇಶ ರವಾನೆ ಮಾಡಲಾಗಿದೆ....
ಮಂಗಳೂರು: ಫಾಜಿಲ್ ಹತ್ಯೆ ಹಿನ್ನೆಲೆ 10ಕ್ಕೂ ಹೆಚ್ಚು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಸೆಕ್ಷನ್ 144 ಘೋಷನೆ ನಂತರ ಅನುಮಾನಾಸ್ಪದವಾಗಿ ಸುರತ್ಕಲ್ನ ಕೃಷ್ಣಾಪುರ, ಕುಳಾಯಿಯಲ್ಲಿ ತಿರುಗಾಡುತ್ತಿದ್ದ ಹಲವು ಯುವಕರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಮಂಗಳೂರು...
ಮಂಗಳೂರು: ಕಳೆದ ರಾತ್ರಿ ಮಂಗಳೂರಿನ ಸುರತ್ಕಲ್ನಲ್ಲಿ ದುಷ್ಕರ್ಮಿಗಳು ಅತ್ಯಂತ ಕ್ರೂರವಾಗಿ ನಡೆಸಿದ ಮುಸ್ಲಿಂ ಯುವಕ ಫಾಝಿಲ್ ಹತ್ಯೆಯನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಟು ಶಬ್ಧಗಳಲ್ಲಿ ಖಂಡಿಸುತ್ತಿದೆ. ಫಾಝಿಲ್ ಕೊಲೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ...
ಮಂಗಳೂರು: ಫಾಜಿಲ್ ಹತ್ಯೆ ಹಿನ್ನೆಲೆ ಮಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಹೊರಡಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮನೆಗಳಲ್ಲಿ ಅಥವಾ ಅತೀ ಹತ್ತಿರದ ಮಸೀದಿಗಳಲ್ಲಿ ನಮಾಜ್ ನಿರ್ವಹಿಸಿ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ ಎನ್.ಶಶಿಕುಮಾರ್ ಸಲಹೆ...
ಮಂಗಳೂರು: ನಿನ್ನೆ ಕೊಲೆಯಾದ ಫಾಜಿಲ್ ಮೃತದೇಹ ಮಂಗಳಪೇಟೆಯ ಮಸೀದಿ ಬಳಿ ತಲುಪಿದ್ದು, ಅಂತಿಮ ದರ್ಶನಕ್ಕೆ ಇರಿಸಲಾಗಿದೆ. ಮಸೀದಿ ಬಳಿ ಸಾವಿರಾರು ಅಂತಿಮ ದರ್ಶಕನಕ್ಕೆ ಸೇರಿದ್ದಾರೆ. ನಂತರ ಮಸೀದಿಯಲ್ಲಿ ಅಂತಿಮ ಪ್ರಾರ್ಥನೆ ನಡೆದು ಮಸೀದಿಯ ಧಪನ ಭೂಮಿಯಲ್ಲಿ...