ಕೇರಳ: ಯುವತಿಯೋರ್ವಳು ತನ್ನ ಮೀಸೆಯಿಂದಾಗಿ ಇಂಟರ್ನೆಟ್ನಲ್ಲಿ ಟ್ರೆಂಡ್ ಸೃಷ್ಟಿಸಿದ ಅಪರೂಪದ ಘಟನೆಯೊಂದು ಕೇರಳದಲ್ಲಿ ನಡೆದಿದೆ. ಶೀಜಾ ಎಂಬವರು ತನ್ನ ಮಿಸೆಯ ಬಗ್ಗೆ ಹೆಮ್ಮೆ ಪಡುವ ಯುವತಿ. ಇದೀಗ ಅವರ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್...
ಮಧ್ಯಪ್ರದೇಶ: 3,419 ಕೋಟಿ ರೂಪಾಯಿ ವಿದ್ಯುತ್ ಬಿಲ್ ನೋಡಿದ ಮನೆ ಮಾಲೀಕ ಪ್ರಜ್ಞೆ ತಪ್ಪಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನ ಶಿವ ವಿಹಾರ್ ಕಾಲೋನಿಯಲ್ಲಿ ನಡೆದಿದೆ. ಮಧ್ಯಪ್ರದೇಶ ಸರ್ಕಾರದ ಇಂಧನ ಕಂಪನಿ ಈ ರೀತಿಯ...
ಬೆಳ್ತಂಗಡಿ: ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಕೊಲೆಯಾದ ಪ್ರವೀಣ್ ನೆಟ್ಟಾರು ಕೊಲೆ ಮಾಡಿದ ಕೊಲೆಗಡುಕರನ್ನ ಕೂಡಲೇ ಬಂಧಿಸಿ ಉಗ್ರ ಶಿಕ್ಷೆಗೆ ಒಳಪಡಿಸಬೇಕು ಎಂದು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷರೂ ಆಗಿರುವ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ....
ಉಡುಪಿ: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹಂತಕರನ್ನು ಶೀಘ್ರ ಪತ್ತೆ ಹಚ್ಚಿ ಎನ್ಕೌಂಟರ್ ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹಿಸಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆಯನ್ನು ಉಡುಪಿ ಜಿಲ್ಲಾ ಬಿಜೆಪಿ...
ಬೆಳ್ತಂಗಡಿ: ಆ.15ರಂದು ನವದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯ ಉತ್ಸವ ಪರೇಡ್ನಲ್ಲಿ ಕರ್ನಾಟಕ ರಾಜ್ಯದ ತಂಡದಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ವಿದ್ಯಾರ್ಥಿ ಚಿಂತನ್ ಸಿ ಭಾಗವಹಿಸಲಿದ್ದಾರೆ. ದ್ವಿತೀಯ ಬಿ ಕಾಂ ಬಿ ವಿದ್ಯಾರ್ಥಿಯಾಗಿರುವ ಚಿಂತನ್ ಇತ್ತೀಚೆಗೆ ನಡೆದ...
ಬೆಳ್ತಂಗಡಿ: ಬೆಳ್ಳಾರೆಯಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಆರೋಪಿಗಳನ್ನು ಕೂಡಲೇ ಬಂಧಿಸಿ, ಉಗ್ರ ಶಿಕ್ಷೆಗೆ ಒಳಡಿಸುವಂತೆ ಒತ್ತಾಯಿಸಿ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ, ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ, ಬಿಲ್ಲವ...
ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಸರ್ಕಾರವನ್ನು ಮುಟ್ಟಿ ನೋಡುವಂತೆ ಮಾಡಿದೆ. ಈ ಬಗ್ಗೆ ನಿನ್ನೆ ಮಧ್ಯರಾತ್ರಿ 12.15ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ತುರ್ತು ಸುದ್ದಿಗೋಷ್ಠಿ ಕರೆದು ಇಂದು ಬಿಜೆಪಿ ಸರ್ಕಾರದ...
ಹತ್ಯೆಗೆ 2- 3 ಕಾರಣಗಳು ಮೇಲ್ನೋಟಕ್ಕೆ ಕಂಡುಬರುತ್ತಿದ್ದು, ಆರೋಪಿಗಳನ್ನು ದಸ್ತಗಿರಿ ಮಾಡಿದ ಮೇಲೆ ಹತ್ಯೆಗೆ ಕಾರಣ ತಿಳಿಸುತ್ತೇವೆ,ವಶಕ್ಕೆ ಪಡೆದವರಲ್ಲಿ ಅವರು ಎಂಬುದು ಸದ್ಯ ಹೇಳಲು ಸಾಧ್ಯವಿಲ್ಲ. ಸುಳ್ಯ : ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ...
ಮಂಗಳೂರು: ಬೆಳ್ಳಾರೆ ಪ್ರವೀಣ್ ಹತ್ಯೆ ಖಂಡನೀಯ. ಇಲ್ಲಿ ಶವ ಇಟ್ಟು ರಾಜಕೀಯ ಮಾಡಿದ ಎಂಪಿ, ಎಂಎಲ್ಎಗಳು ಕಾಣೆ ಆಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ವಾಗ್ದಾಳಿ ನಡೆಸಿದ್ದಾರೆ. ಮಸೂದ್ ಕೊಲೆಯಾದಾಗ ಮಾಧ್ಯಮಗಳು ಯರ್ರಾಬಿರ್ರಿಯಾಗಿ ರಿಪೋರ್ಟ್...
ಸುಳ್ಯ: ಬೆಳ್ಳಾರೆಯಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಗೆ ಸಂಬಂಧಿಸಿದಂತೆ ಶಾಸಕ ರೇಣುಕಾಚಾರ್ಯ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ ಜೊತೆಗೆ ಹಲವು ಯುವಮೋರ್ಚಾದ ಮುಖಂಡರು ಈಗಾಗಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ...