ಕಲಬುರಗಿ: ಮೊಬೈಲ್ ಕದ್ದು ನಂತರ ಫೋನ್ ಪೇ ಮತ್ತು ಗೂಗಲ್ ಪೇ ಮೂಲಕ ಹಣ ಲಪಟಾಯಿಸುತ್ತಿದ್ದ ಇಬ್ಬರು ಬೇರೆ ರಾಜ್ಯದ ಕಳ್ಳರನ್ನು ಸೆನ್ ಪೊಲೀಸರು ಬಂಧಿಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ತೆಲಂಗಾಣದ ಕಿರಣ್ ರಾಜು ಸಾತಪಾಟಿ...
ಉಡುಪಿ: ಲಡಾಕ್ ಯಾತ್ರೆಯ ಕನಸನ್ನು ನನಸಾಗಿಸಲು ತಮ್ಮ ವಾಹನವನ್ನೇ ಅಡವಿಟ್ಟು ಕೇರಳದ ಪಾಲಕ್ಕಾಡ್ನ ಇಬ್ಬರು ಯುವಕರು ಸಂಚಾರ ಆರಂಭಿಸಿದ್ದಾರೆ. ಇವರೇ ಸುರೇಶ್ ಮತ್ತು ವಾಸು. ರಿಕ್ಷಾ ಬಾಡಿಗೆ ಇವರ ವೃತ್ತಿ. ಕಳೆದ ಮೂರು ವರ್ಷಗಳಿಂದ ಲಡಾಕ್...
ಉಡುಪಿ: ಕನ್ನಡದ ಖಾಸಗಿ ವಾಹಿನಿಯ ರಿಯಾಲಿಟಿ ಷೋನಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನಕ್ಕೆ ಅವಮಾನ ಮಾಡಿದ್ದಾರೆ. ಆದ್ದರಿಂದ ವಾಹಿನಿಯನ್ನು ಬಹಿಷ್ಕರಿಸುವ ಬಗ್ಗೆ ಯಕ್ಷಾಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ನಡೆಸುತ್ತಿದ್ದು, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ಗೆ...
ಸುರತ್ಕಲ್: ಕಳೆದ ಹತ್ತು ವರ್ಷಗಳ ಬೇಡಿಕೆಯಾಗಿದ್ದ ಪ್ಯಾಸೆಂಜರ್ಸ್ ರಿಸರ್ವೇಷನ್ ಸೆಂಟರ್ ಮಂಗಳೂರಿನ ಸುರತ್ಕಲ್ ರೈಲ್ವೆ ನಿಲ್ದಾಣದಲ್ಲಿ ಶುಭಾರಂಭಗೊಳ್ಳುತ್ತಿದೆ. ಶಾಸಕ ಡಾ.ಭರತ್ ಶೆಟ್ಟಿ ನಿನ್ನೆ ಪಿಆರ್ ಎಸ್ ಸೌಲಭ್ಯವನ್ನು ಸಾಂಕೇತಿಕವಾಗಿ ಟಿಕೆಟ್ ನೀಡುವ ಮೂಲಕ ಚಾಲನೆ ನೀಡಿದರು....
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಎರಡನೇ ಬಾರಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಇಂದು ಬೆಳಗ್ಗೆ...
ಉಡುಪಿ: ಚಿರತೆ ಕಾಟದಿಂದ ಬೇಸತ್ತ ಜನರು ಇದರ ಬಗ್ಗೆ ಯಾವುದೇ ಕ್ರಮವನ್ನು ವಹಿಸದ ಇಲಾಖೆಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಶಿರಿಯಾರ ಗ್ರಾಮದ ಪಡುಮುಂಡು ಎಂಬಲ್ಲಿ ನಡೆದಿದೆ. ಕಳೆದ ಮೂರು...
ಬೆಳ್ತಂಗಡಿ: ಸ್ಮಾಲೆಸ್ಟ್ ಡಾಟ್ ಮಂಡಲ (ಅತೀ ಚಿಕ್ಕ ಡಾಟ್ ಮಂಡಲ) ಆರ್ಟ್ ಬಿಡಿಸಿರುವ ಬೆಳ್ತಂಗಡಿಯ ಯುವ ಕಲಾವಿದೆ ಸುರಕ್ಷಾ ಆಚಾರ್ಯ ಲಾಯಿಲ ಅವರ ಹೆಸರು ವರ್ಲ್ಡ್ ಬುಕ್ ಆಫ್ ರೆಕಾರ್ಡ್ನಲ್ಲಿ ಸೇರ್ಪಡೆಯಾಗಿದೆ. ಕೇವಲ ಒಂದು ಗಂಟೆ...
ಬೆಳ್ತಂಗಡಿ: ಕಳೆದ ಒಂದು ತಿಂಗಳಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಾನಿಗೊಳಗಾದ ಮಿತ್ತಬಾಗಿಲು, ಮಲವಂತಿಗೆ, ಕಡಿರುದ್ಯಾವರ, ಚಾರ್ಮಾಡಿ, ನೆರಿಯ ಪುದುವೆಟ್ಟು, ಕಳೆಂಜ, ಅರಸಿನಮಕ್ಕಿ, ಶಿಬಾಜೆ, ಶಿಶಿಲ, ರೆಖ್ಯಾ ಈ ಭಾಗದ...
ಮಂಗಳೂರು: ಇಂದು ಕಾರ್ಗಿಲ್ ವಿಜಯ್ ದಿವಸ್ ಪ್ರಯುಕ್ತ ಮಂಗಳೂರು ನಗರದ ಕದ್ರಿಯಲ್ಲಿರುವ ವೀರ ಯೋಧರ ಸ್ಮಾರಕಕ್ಕೆ ಕಾಂಗ್ರೆಸ್ ಮುಖಂಡೆ ಮಂಜುಳಾ ನಾಯಕ್ ತೆರಳಿ ವೀರ ಯೋಧರಿಗೆ ಗೌರವ ಪೂರ್ವಕ ನಮನಗಳನ್ನು ಸಲ್ಲಿಸಿದರು. ನಂತರ ಕಾರ್ಗಿಲ್ ದಿವಸದ...
ಮಂಗಳೂರು: ಕೇಂದ್ರ ಸರ್ಕಾರದ ಬ್ಲೂ ಫ್ಲಾಗ್ ಯೋಜನೆಯಡಿ ಆಯ್ಕೆಯಾಗಿರುವ ತಣ್ಣೀರು ಬಾವಿ ಬೀಚ್ನಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳು ಬಿವಿಜಿ ಇಂಡಿಯಾ ಲಿಮಿಟೆಡ್ ಹಾಗೂ ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ನಿರ್ವಹಿಸುವ ಕಾಮಗಾರಿಗಳು ಪುನರಾವರ್ತನೆಯಾಗದಂತೆ ಎಚ್ಚರ ವಹಿಸಬೇಕು ಎಂದು...