ಮಂಗಳೂರು: ಮಂಗಳೂರಿನ ಬಲ್ಮಠ ರಸ್ತೆಯಲ್ಲಿರುವ ಪಬ್ ದಾಳಿಗೆ ಸಂಬಂಧಪಟ್ಟಂತೆ ಇಂದು ಬೆಳಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಈ ಘಟನೆ ಮಂಗಳೂರು ನಗರ ಕಮೀಷನರೇಟ್ನ...
ವಿಟ್ಲ: ಹಿಂದೂ ಸಂಘಟನೆಗಳ ಸಕ್ರಿಯ ಕಾರ್ಯಕರ್ತ ದಕ್ಷಿಣ ಕನ್ನಡ ಬಂಟ್ವಾಳ ವಿಟ್ಲ ಸಮೀಪದ ಕನ್ಯಾನ ಮಿತ್ತನಡ್ಕ ನಿವಾಸಿ 25 ವರ್ಷದ ದೀಕ್ಷಿತ್ ನಾಯಕ್ ಅನಾರೋಗ್ಯದ ಕಾರಣದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು...
ಮಂಗಳೂರು : ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳ ಅಶ್ಲೀಲ ಲಿಪ್ ಲಾಕ್ ಕಿಸ್ಸಿಂಗ್ ವಿಡಿಯೋ ಮೋಜು ಮಸ್ತಿ ವೈರಲ್ ಆದ ಬಳಿಕ ಹಿಂದೂ ಪರ ಸಂಘಟನೆಯ ಕಾರ್ಯಕರ್ತಯರು ಅಲರ್ಟ್ ಆಗಿದ್ದು ನಗರದ ಬಲ್ಮಠ ದ ಪಬ್ ಮೇಲೆ...
ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಮೀನುಗಾರನ ಗಾಳಕ್ಕೆ ಬೃಹತ್ ಗಾತ್ರದ ಎರಡು ಮೀನುಗಳು ಬಿದ್ದಿರುವ ಅಪರೂಪದ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಕೇಬಲ್ ಆಪರೇಟರ್ ವೃತ್ತಿ ಮಾಡುತ್ತಿರುವ ನಾಗೇಶ್ ಉದ್ಯಾವರ ಅವರು, ದೋಣಿಯಲ್ಲಿ ಹೋಗಿ ಮೀನು ಹಿಡಿಯುವ...
ಬೆಳ್ತಂಗಡಿ: ತಾಲೂಕಿನ ಇಂದಬೆಟ್ಟು ಗ್ರಾಮದಲ್ಲಿ ನಡೆದ ಹಲ್ಲೆ, ಕೊಲೆ, ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣದ ಬಗ್ಗೆ ಲೈಂಗಿಕ ಕಿರುಕುಳಕ್ಕೊಳಗಾದ ಬಾಲಕಿಯ ತಂದೆ ಪ್ರತಿಕ್ರಿಯೆ ನೀಡಿದ್ದು, ನಾರಾಯಣ ನಾಯ್ಕ್ ನನ್ನ ಮಗಳಿಗೆ ಕಿರುಕುಳ ನೀಡಿದ್ದು ಹೌದು. ಜೊತೆಗೆ...
ಮುಂಬೈ: ಭಾರತದ 15ನೇ ರಾಷ್ಟ್ರಪತಿಯಾಗಿ ಇಂದು ಅಧಿಕಾರ ಸ್ವೀಕರಿಸಿದ ದ್ರೌಪದಿ ಮುರ್ಮು ಇಂದು ಹಲವು ಹೊಸ ದಾಖಲೆಗಳನ್ನು ನಿರ್ಮಿಸಿದ್ದಾರೆ. ಜೊತೆಗೆ ಅವರು ಪಾಲಿಕೆ ಸದಸ್ಯೆಯಾಗಿ, ಶಾಸಕಿಯಾಗಿ, ಮಂತ್ರಿಯಾಗಿ, ರಾಜ್ಯಪಾಲೆಯಾಗಿ ರಾಷ್ಟ್ರಪತಿ ಹುದ್ದೆಗೇರಿದವರು ಅವರು ಯಾರು, ಹಿನ್ನೆಲೆ...
ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ 10 ದಿನಗಳ ಹಿಂದೆ ಗಗನಕ್ಕೇರಿದ್ದ ಕೋಳಿ ಮಾಂಸ ಹಾಗೂ ಮೊಟ್ಟೆ ದರ ಭಾರಿ ಇಳಿಕೆ ಕಂಡಿದ್ದು, ಮಾಂಸ ಪ್ರಿಯರು ಖುಷಿ ಪಡುವಂತಾಗಿದೆ. ಅಗಸ್ಟ್ 1ರಿಂದ ಮೀನುಗಾರಿಕೆ ಋತು...
ಬೆಳ್ತಂಗಡಿ: ಬದುಕು ಅನಿರೀಕ್ಷಿತ ತಿರುವಿನ ಪಯಣ ಎನ್ನುತ್ತೇವೆ. ಸುಂದರವಾದ ಬಾಳಲ್ಲಿ ಯಾವ ಸಂದರ್ಭ ಕತ್ತಲೆ ಆವರಿಸುತ್ತದೆ ಎಂಬುವುದು ಗಮನಕ್ಕೆ ಬರುವುದಿಲ್ಲ. ಬಾಳಲ್ಲಿ ಅಂತಹ ದುಸ್ಥರ ಬದಲಾವಣೆ ಕಂಡದ್ದು ಹೊನ್ನಪ್ಪ ಎಂಬವರು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ...
ಉಡುಪಿ: ನಿರ್ಮಾಣ ಹಂತದಲ್ಲಿದ್ದ ಬಹುಮಹಡಿ ಕಟ್ಟಡದ ತಳ ಅಂತಸ್ಥಿನಲ್ಲಿದ್ದ ನೀರಿರುವ ಗುಂಡಿಯಲ್ಲಿ ಬಿದ್ದ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕನೋರ್ವರು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿರುವ ಘಟನೆ ಇಂದು ಬೆಳಗಿನ ಜಾವ ಉಡುಪಿಯ ಕಲ್ಸಂಕದಲ್ಲಿ ನಡೆದಿದೆ. ಅಸ್ವಸ್ಥ ವ್ಯಕ್ತಿಯನ್ನು ಬಾಗಲಕೋಟೆಯ ಅಪ್ಪಾಚಿ...
ಮೂಡುಬಿದಿರೆ: ಆಳ್ವಾಸ್ ಕಾಲೇಜು ಮೂಡುಬಿದಿರೆ ಹಾಗೂ ಮಂಗಳೂರು ವಿ.ವಿ ದೈಹಿಕ ಶಿಕ್ಷಣ ವಿಭಾಗದ ಜಂಟಿ ಆಶ್ರಯದಲ್ಲಿ ಎರಡು ದಿನಗಳು ನಡೆಯುವ ಮಂಗಳೂರು ವಿಶ್ವವಿದ್ಯಾಲಯ ಅಂತರ್ ಕಾಲೇಜು ವೇಟ್ಲಿಫ್ಟ್ ಚಾಂಪಿಯನ್ಶಿಪ್ಗೆ ಸ್ಕೌಟ್-ಗೈಡ್ಸ್ ಮೂಡುಬಿದಿರೆಯ ಕನ್ನಡ ಭವನದಲ್ಲಿ ಇಂದು...