ಉಡುಪಿ: ಜಿಲ್ಲೆಯ ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶೌಚಾಲಯ ಎರಡು ವರ್ಷದಿಂದ ಕಾರ್ಯಚರಿಸದೆ ಅಲ್ಲಿಯ ಜನ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಉಡುಪಿ ಜಿಲ್ಲೆಯ ಕಟಪಾಡಿ ಪೇಟೆಯ ಹೃದಯ ಭಾಗದಲ್ಲಿರುವ ಸಾರ್ವಜನಿಕ ಶೌಚಾಲಯ ಸುಮಾರು ಎರಡು...
ಬಂಟ್ವಾಳ: ಎಸ್ಎಸ್ಎಫ್ ದಕ್ಷಿಣ ಕನ್ನಡ ಜಿಲ್ಲೆಯ ಪಶ್ಚಿಮ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗಾಗಿ ಭಾನುವಾರ ಬಂಟ್ವಾಳದ ಬಿ.ಸಿರೋಡ್ನಲ್ಲಿ ‘ಕ್ಯಾಂಪಸ್ ಅಸೆಂಬ್ಲಿ’ ಎಂಬ ಏಕದಿನ ಶಿಬಿರ ನಡೆಯಿತು. ನೈತಿಕತೆ, ಸಮಗ್ರತೆ ಮತ್ತು ಸಮರ್ಪಣೆ ಎಂಬ ವಿಚಾರವಾಗಿ ಶಿಬಿರ ನಡೆದಿದ್ದು,...
ಮಂಗಳೂರು: ಈಜಲು ಕಲ್ಲಿನ ಕ್ವಾರಿಗೆ ಇಳಿದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳೂರು ನಗರ ಹೊರ ವಲಯದ ಮಲ್ಲೂರು ಸಮೀಪದ ಉಳಾಯಿಬೆಟ್ಟು ಬದ್ರಿಯ ನಗರದಲ್ಲಿ ನಿನ್ನೆ ಸಂಜೆ ನಡೆದಿದೆ. ಮುಹಮ್ಮದ್ ಶಿಯಾಝ್ (19) ಮೃತಪಟ್ಟ...
ಬೆಳ್ತಂಗಡಿ: ಮನೆಯಿಂದ ಪೇಟೆಗೆ ಹೋಗುತ್ತಿದ್ದ ಯುವಕನೊಬ್ಬನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಕಿಡ್ನಾಪ್ ಮಾಡಿಕೊಂಡು ಹೋಗಿ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಅಂಕಾಜೆ ನಿವಾಸಿ...
ಮನೆಯಿಂದ ಪೇಟೆಗೆಂದು ಸ್ಕೂಟರ್ನಲ್ಲಿ ಹೋಗುತ್ತಿದ್ದ ಲಾಯಿಲದ ಯುವಕನನ್ನು ಕಾರಿನಲ್ಲಿ ಬಂದ ತಂಡ ಅಪಹರಿಸಿ ಅಳದಂಗಡಿ ಸಮೀಪದ ಕೆದ್ದು ಎಂಬಲ್ಲಿರುವ ಶಾಲೆಗೆ ಕರೆದೊಯ್ದು ಹಲ್ಲೆಗೈದ ಘಟನೆ ಭಾನುವಾರ ನಡೆದಿದೆ. ಬೆಳ್ತಂಗಡಿ: ಮನೆಯಿಂದ ಪೇಟೆಗೆಂದು ಸ್ಕೂಟರ್ನಲ್ಲಿ ಹೋಗುತ್ತಿದ್ದ ಲಾಯಿಲದ...
ಬೆಳ್ತಂಗಡಿ: ತಾಲೂಕಿನ ಇಂದಬೆಟ್ಟು ಗ್ರಾಮದ ಪರಾರಿ ಶಾಂತಿನಗರ ಎಂಬಲ್ಲಿ ದಲಿತ ವ್ಯಕ್ತಿಯ ಕೊಲೆ ಪ್ರಕರಣದ ಹಿಂದೆ ಅಪ್ರಾಪ್ತ ಬಾಲಕಿಯ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದ್ದು, ಓರ್ವನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿ ನಾರಾಯಣ...
ಛತ್ತೀಸ್ಗಢ: ಶಾಲಾ ಶಿಕ್ಷಕಿಯೋರ್ವರು ಕಂಠಪೂರ್ತಿ ಕುಡಿದು ಪಾಠ ಮಾಡಲು ತ್ರಾಣವಿಲ್ಲದೆ ಕುರ್ಚಿಯಲ್ಲೇ ನಿದ್ದೆ ಹೋದ ವಿಚಿತ್ರ ಘಟನೆ ಛತ್ತೀಸ್ಗಢದ ಜಶ್ಪುರದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕಿ ಜಗಪತಿ ಭಗತ್ ಕುಡಿದು ಟೈಟಾಗಿ ಶಾಲೆಯಲ್ಲಿ ನಿದ್ದೆಹೋದ ಪಾನಮತ್ತ...
ಫಿರೋಜಾಬಾದ್: ಪತಿ ಜೊತೆ ಬೈಕ್ನಲ್ಲಿ ತೆರಳುತ್ತಿದ್ದ 8 ತಿಂಗಳ ತುಂಬು ಗರ್ಭಿಣಿ ಮೇಲೆ ಟ್ರಕ್ ಹರಿದ ಭಯಾನಕ ಘಟನೆ ಉತ್ತರಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಗಂಭೀರ ಗಾಯಗೊಂಡಿದ್ದ ಮಹಿಳೆ, ಈ ಮಧ್ಯೆ ರಸ್ತೆ ಮಧ್ಯೆಯೇ ಮಗುವಿಗೆ...
ಮಂಗಳೂರು: ಪುಷ್ಪ ಸಿನಿಮಾ ಸ್ಟೈಲ್ನಲ್ಲಿ ಬೊಲೇರೋ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ 7 ಆರೋಪಿಗಳನ್ನು ಬೆಂಗಳೂರಿನ ಬೇಗೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಮಂಗಳೂರು ಮೂಲದವರೆಂದು ತಿಳಿದು ಬಂದಿದೆ. ಬಂಧಿತರಿಂದ 1 ಕೋಟಿ ರೂ ಮೌಲ್ಯದ...
ಶಿಲ್ಲಾಂಗ್: ಮೇಘಾಲಯದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬರ್ನಾರ್ಡ್ ಎನ್.ಮಾರಾಕ್ ನಡೆಸುತ್ತಿದ್ದ ಬೃಹತ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು 5 ಅಪ್ರಾಪ್ತರನ್ನು ರಕ್ಷಿಸಿ, 73 ಮಂದಿಯನ್ನು ಬಂಧಿಸಿದ್ದಾರೆ. 30 ಕೊಠಡಿಗಳುಳ್ಳ ಬೃಹತ್ ಬಂಗಲೆಯಲ್ಲಿ ಬಂಧಿಯಾಗಿದ್ದ...