ಬಂಟ್ವಾಳ: ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಕಟ್ಟಿ ಹಾಕಿ ಗೂಡ್ಸ್ ರಿಕ್ಷಾ ಟೆಂಪೋದಲ್ಲಿ ಸಾಗಿಸುತ್ತಿದ್ದ ವೇಳೆ ಬಂಟ್ವಾಳದಲ್ಲಿ ದಾಳಿ ನಡೆಸಿದ ಗ್ರಾಮಾಂತರ ಎಸ್ ಐ ಹರೀಶ್ ನೇತೃತ್ವದ ಪೋಲಿಸ್ ತಂಡ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ಹಾಗೂ...
ಬಂಟ್ವಾಳ: ತಾಲೂಕಿನ ಪ್ರಕೃತಿ ವಿಕೋಪದಿಂದ ಹಾನಿಗೀಡಾಗಿದ್ದ ಮನೆಗಳಿಗೆ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ಮಾಜಿ ಸಚಿವರಾದ ಬಿ. ರಮಾನಾಥ ರೈಯವರ ಜೊತೆಯಲ್ಲಿ ಪಂಜಿಕಲ್ಲು ಅರಳ ಗ್ರಾಮಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ನಿಕಪೂರ್ವ ಜಿಲ್ಲಾ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕಳೆದ 5 ವರ್ಷಗಳಲ್ಲಿ ನಡೆದ ರಸ್ತೆ ಅಪಘಾತದಲ್ಲಿ 1155 ಮಂದಿ ಮೃತಪಟ್ಟು, 4068 ಮಂದಿ ಅಂಗವಿಕಲತೆ ಅಥವಾ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದಾರೆ. ಜಿಲ್ಲೆಯಲ್ಲಿ ಪ್ರತೀ ವರ್ಷ ರಸ್ತೆ ಅಪಘಾತದಲ್ಲಿ ಸರಾಸರಿ 200...
ಬಂಟ್ವಾಳ: ಕಾರಿನಲ್ಲಿ ಅಕ್ರಮ ಗೋ ಸಾಗಾಟದ ವೇಳೆ ಕಾರು ಬಿಟ್ಟು ಪರಾರಿಯಾದ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕೊಳ್ನಾಡು ಗ್ರಾಮದ ಪಂಜರ ಕೋಡಿ ನಿವಾಸಿ ಬಶೀರ್ (28) ಹಾಗೂ ನೌಫಾಲ್ (24) ಬಂಧಿತ ಆರೋಪಿಗಳು....
ಬೆಂಗಳೂರು: ಡ್ರಗ್ ಪ್ರಕರಣ ಸಂಬಂಧ ಪೆಡ್ಲರ್ನನ್ನು ಬಂಧಿಸಲು ಆಂಧ್ರಪ್ರದೇಶಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿ ಕರ್ನಾಟಕದ ಇಬ್ಬರು ಪೊಲೀಸರು ಸೇರಿದಂತೆ ಚಾಲಕ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ 3 ಗಂಟೆಗೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಸಂಭವಿಸಿದೆ. ಮೃತರನ್ನು...
ಮಂಗಳೂರು: ನಗರದ ಲೇಡಿಹಿಲ್ನಲ್ಲಿ ನಿರ್ಮಾಣವಾಗಲಿರುವ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ಇಂದು ಬೆಳಿಗ್ಗೆ ಶಿಲಾನ್ಯಾಸ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ‘ಮಂಗಳೂರು ನಗರ ಪಾಲಿಕೆ...
ಉಡುಪಿ: ಕಾಡಿನಿಂದ ಜನನಿಬಿಡ ಪ್ರದೇಶದಲ್ಲಿ ಪತ್ತೆಯಾದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿ ಕಾಡಿಗೆ ಬಿಟ್ಟ ಘಟನೆ ಕುಂದಾಪುರ ತಾಲೂಕು ವ್ಯಾಪ್ತಿಯ ಸಿದ್ಧಾಪುರದಲ್ಲಿ ನಡೆದಿದೆ. ಸಿದ್ಧಾಪುರ ಸಮೀಪ ಮನೆಯಂಗಳದಲ್ಲಿ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿತ್ತು. ನಂತರ ಉರಗ ತಜ್ಞ...
ಯೂಜೀನ್: ಟೋಕಿಯೊ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರು ವಿಶ್ವ ಅಥ್ಲೆಟಿಕ್ ಚಾಂಪಿಯನ್ಷಿಪ್ನ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ. ಭಾನುವಾರ ನಡೆದ ಫೈನಲ್ನಲ್ಲಿ ಭಾರತದ ನೀರಜ್, ತಮ್ಮ ನಾಲ್ಕನೇ ಪ್ರಯತ್ನದಲ್ಲಿ...
ಸುಳ್ಯ: ಅಡುಗೆ ಮಾಡುತ್ತಿದ್ದಾಗ ಆಕಸ್ಮಿಕ ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಕಳಂಜ ಗ್ರಾಮದ ಬಾಳೆಗುಡ್ಡೆಯಲ್ಲಿ ನಡೆದಿದೆ. ಕುಂಞಣ್ಣ ನಾಯ್ಕರ ಪುತ್ರಿ ಕುಸುಮ (41) ಮೃತ ಯುವತಿ. ಘಟನೆ ವಿವರ...
ಬೆಳ್ತಂಗಡಿ: ಸೌತಡ್ಕ ಶ್ರೀ ಮಹಾಗಣಪತಿಗೆ ಅಮೆರಿಕಾದ ಲಾಸ್ ಏಂಜಲೀಸ್ನಲ್ಲಿ ಪುತ್ತಿಗೆ ಮಠದಲ್ಲಿ ಕಾರ್ಯನಿರ್ವಹಿಸುತ್ತಿರುವ ಉಜಿರೆಯ ಸುಜಾತಾ ಮತ್ತು ವಾಸುದೇವ ಭಟ್ ದಂಪತಿ ಪುತ್ರ ಜ್ಞಾನಮೂರ್ತಿ ಭಟ್ ಮತ್ತು ಸುಪ್ರಿಯಾ ಅವರು ಸೇವಾರೂಪವಾಗಿ ನಿನ್ನೆ ಸ್ವರ್ಣ ಕವಚ...