ಉಡುಪಿ: ಟೈಮಿಂಗ್ ವಿಚಾರದಲ್ಲಿ ಎರಡು ಖಾಸಗಿ ಬಸ್ ನಿರ್ವಾಹಕರ ನಡುವೆ ಗಲಾಟೆ ನಡೆದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯಿಂದ ಕಟೀಲು ಕಡೆಗೆ ಸಾಗುತ್ತಿದ್ದ ಎರಡು ಬಸ್ಸಿನ ಸಿಬ್ಬಂದಿ ನಡುವೆ ಮಾರ್ಗ ಮಧ್ಯೆದಲ್ಲಿ ದೊಡ್ಡ ಗಲಾಟೆ ನಡೆದಿದ್ದು,...
ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು 92 ಮಂದಿ ಇನ್ಸ್ಪೆಕ್ಟರ್ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ವರ್ಗಾವಣೆಗೊಳಿಸಿರುವ ಇನ್ಸ್ಪೆಕ್ಟರ್ಗಳ ಹೆಸರು ಇದ್ದಂತಹ ಠಾಣೆ ಮತ್ತು ವರ್ಗಾವಣೆಗೊಂಡಿರುವ ಠಾಣೆಯ ಬಗ್ಗೆ ಆದೇಶದಲ್ಲಿ ನಮೂದಿಸಿದ್ದು ವರ್ಗಾಯಿಸಲಾದ...
ಉತ್ತರಪ್ರದೇಶ: ಭ್ರಷ್ಟಾಚಾರದ ಆರೋಪದಡಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಸಮೇತ ಐವರು ಅಧಿಕಾರಿಗಳನ್ನು ಕರ್ತವ್ಯದಿಂದ ಸಸ್ಪೆಂಡ್ ಮಾಡುವಂತೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ಹೊರಡಿಸಿದ್ದಾರೆ. ಪ್ರತೀ ಬಾರಿ ಏನಾದರೊಂದು ಬದಲಾವಣೆಯತ್ತ ದೃಷ್ಠಿ ಹರಿಸುವ ಯೋಗಿ ಸರ್ಕಾರ...
ಚಾರ್ಮಾಡಿ: ಘಾಟಿಯಲ್ಲಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಗಂಟೆಗಟ್ಟಲೆ ವಾಹನ ಸಂಚಾರಕ್ಕೆ ತಡೆಯುಂಟಾದ ಘಟನೆ ಚಾರ್ಮಾಡಿ ಘಾಟಿಯ 10ನೇ ತಿರುವಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಇಂಧನ ತುಂಬಿದ ಟ್ಯಾಂಕರ್ ತಾಂತ್ರಿಕ ದೋಷದಿಂದ ಮಾರ್ಗ ಮದ್ಯೆ ಕೆಟ್ಟು...
ಮಂಗಳೂರು: ಇತ್ತೀಚೆಗೆ ಜನರಲ್ಲಿ ಹರಡುತ್ತಿರುವ ಮಂಕಿಪಾಕ್ಸ್ ರೋಗವನ್ನು ನಿಯಂತ್ರಿಸಲು ಏರ್ಲೈನ್ಸ್ ಸಿಬ್ಬಂದಿ ವಿಮಾನ ಲ್ಯಾಂಡಿಂಗ್ ಆಗುವ ಮೊದಲೇ ವಿಮಾನದಲ್ಲಿ ಜ್ವರ ಹಾಗೂ ಚರ್ಮದ ಗುಳ್ಳೆಗಳು ಇರುವವರನ್ನು ಪತ್ತೆ ಹಚ್ಚಬೇಕು ಎಂದು ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ...
ಮಂಗಳೂರು: ಮಂಗಳೂರಿನ ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಇಬ್ಭರು ಕುಖ್ಯಾತ ಆರೋಪಿಗಳ ಮೇಲೆ ಗೂಂಡಾ ಕಾಯ್ದೆ ಜಾರಿ ಮಾಡಲಾಗಿದೆ. ಎಕ್ಕೂರು ಗಾಣದ ಕೊಟ್ಯ ನಾಗನ ಕಟ್ಟೆ ಬಳಿಯ ನಿವಾಸಿ ಧೀರಜ್ ಕುಮಾರ್ ಯಾನೆ ಧೀರಜ್...
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಸಮೀಪದ ಕಳಂಜ ಎಂಬಲ್ಲಿ ಮುಸ್ಲಿಂ ಯುವಕನ ಮೇಲೆ ಗೂಂಡಾಗಳ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಮಸೂದ್ (21) ಎಂದು...
ಬಂಟ್ವಾಳ: ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆಯ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಬಂಟ್ವಾಳದ ಪಾಣೆಮಂಗಳೂರಿನ ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದ್ದು, ಚಾಲಕ ಯಾವುದೇ ಗಾಯವಿಲ್ಲದೆ ಪವಾಡಸದೃಶವಾಗಿ ಪಾರಾಗಿದ್ದಾನೆ. ನರಿಕೊಂಬು...
ಮಂಗಳೂರು: ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡ ವಿರುದ್ಧ ಕ್ರಿಮಿನಲ್ ದೂರು ದಾಖಲಾಗಿದೆ. ಬೋಲ್ಟ್ ದಾಖಲೆ ಮುರಿದ ಶ್ರೀನಿವಾಸ ಗೌಡ ವಿರುದ್ದ ಮಂಗಳೂರಿನ ಮೂಡಬಿದ್ರೆ ಪೊಲೀಸ್ ಠಾಣೆಗೆ ದಕ್ಷಿಣ ಕನ್ನಡ ಜಿಲ್ಲಾ...
ಮೂಡುಬಿದ್ರೆ: ಕುಡುಬಿ ಜನಾಂಗದ 6 ಕುಟುಂಬಗಳಿಗೆ 164 ಸರ್ವೇ ನಂಬ್ರದಲ್ಲಿ ಮನೆಕಟ್ಟಿ ಕುಳಿತುಕೊಳ್ಳಲು ಅವಕಾಶ ಮಾಡಿಕೊಡಬೇಕೆಂದು ತಹಶೀಲ್ದಾರ್ ಪುಟ್ಟರಾಜು ಕಳೆದ ತಿಂಗಳು “ಗ್ರಾಮ ವಾಸ್ತವ್ಯ” ಸಂದರ್ಭದಲ್ಲಿ ಸೂಚನೆ ನೀಡಿದ್ದರು. ಅದರ ಬೆನ್ನಲೇ ಕ್ಷೇತ್ರದ ಶಾಸಕ ಉಮಾನಾಥ...