ಚಂಡೀಗಢ್: ಅಕ್ರಮ ಗಣಿಗಾರಿಕೆ ಮಾಫಿಯಾವನ್ನು ತಡೆಯಲು ಹೋದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಆರೋಪಿಗಳು ಲಾರಿ ಹರಿಸಿ ಕೊಲೆ ಮಾಡಿರುವ ದುರಂತ ಘಟನೆ ಚಂಡೀಗಢದ ಹರ್ಯಾಣದ ನುಹ್ನಲ್ಲಿ ನಡೆದಿದೆ. ಸುರೇಂದ್ರ ಸಿಂಗ್ ಬಿಷ್ಣೋಯ್ ಮೃತ ಪೊಲೀಸ್...
ಉಡುಪಿ: ಮಿಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡ ಕರಾವಳಿ ಬೆಡಗಿ ಸಿನಿ ಶೆಟ್ಟಿ ಅವರು ಇಂದು ತನ್ನ ತವರೂರಾದ ಉಡುಪಿಗೆ ಆಗಮಿಸಿದರು. ಮಿಸ್ ಇಂಡಿಯ ಆಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ತವರಿಗೆ ಆಗಮಿಸಿದ ಅವರಿಗೆ ನಗರದ...
ಮಂಗಳೂರು: ಬ್ಲಡ್ ಬ್ಯಾಂಕ್ ನಡೆಸುವವರಿಗೆ ಮೊದಲು ತೆರಿಗೆ ಕಟ್ಟಲು ಇರಲಿಲ್ಲ. ಆದರೆ ಈಗ ಅದೂ ಇದೆ. ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂ ಎನ್ನುವಂತೆ ಅಗತ್ಯಕ್ಕೆ ಹಣ ಇಲ್ಲದಿದ್ದರೆ ಈ ಸ್ಮಾರ್ಟ್ಸಿಟಿಗೆಲ್ಲ ಯಾಕೆ ದುಂದುವೆಚ್ಚ ಮಾಡುತ್ತಿದ್ದೀರಿ....
ಬೆಳ್ತಂಗಡಿ: ಸರಕಾರಿ ರಕ್ಷಿತಾರಣ್ಯದಿಂದ ಬೆಲೆಬಾಳುವ ಮರಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದ ಶಿಬಾಜೆಯ ಕಜೆ ಎಂಬಲ್ಲಿ ಜು.17 ರಂದು ಸಂಜೆ ನಡೆದಿದೆ. ಶಿಬಾಜೆ ಗ್ರಾಮದ ಕಜೆ...
ಸುಬ್ರಹ್ಮಣ್ಯ: ನದಿಯೊಂದರಲ್ಲಿ ಕಡವೆ ಮೃತ ದೇಹ ತೇಲಿ ಬಂದು ಇಂದು ಸೇತುವೆಯ ಕೆಳಗಡೆ ಸಿಕ್ಕಿ ಹಾಕಿಕೊಂಡ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಕನ್ನಡಿ ಹೊಳೆಯಲ್ಲಿ ನೀರು ತುಂಬಿ ಹರಿಯುತಿದ್ದು ಸೇತುವೆ ಬಳಿ ನೀರು ಸೇತುವೆ ಮುಟ್ಟುವಂತಿತ್ತು. ಅಲ್ಲಿ...
ಮಂಗಳೂರು: ‘ಜನರನ್ನು ಬೇರೆ ಬೇರೆ ರೀತಿಯಲ್ಲಿ ದಿಕ್ಕು ತಪ್ಪಿಸಲು ಜನರ ಮೌನ ಕೂಡಾ ಒಂದು ರೀತಿ ಕಾರಣ. ಪ್ರತಿ ಸಲ ಪ್ರತಿಪಕ್ಷದವರು ಪ್ರಶ್ನೆ ಮಾಡ್ಬೇಕು ಅಂದ್ರೆ ಇಲ್ಲಿ ಪಕ್ಷದ ಮುಖಂಡರು, ಎಂಪಿಗಳು ಯಾಕೆ ಇರೋದು? ರಾತ್ರಿ...
ಮಂಗಳೂರು: “ಒಂದು ಸಂಘವನ್ನು ಮುನ್ನಡೆಸುವುದು ಬಹಳ ಕಷ್ಟದ ಕೆಲಸ. ಹಾಗಿದ್ದೂ ಈ ಸಂಘ ಶತಮಾನೋತ್ಸವ ಆಚರಿಸುತ್ತಿರುವುದು ಬಹಳ ಸಂತೋಷದ ವಿಚಾರ. ಯಕ್ಷಗಾನ ಕಲೆ ಉಳಿಯುವಲ್ಲಿ ಇಂತಹ ಸಂಘಗಳ ಕೊಡುಗೆ ಬಹಳ ದೊಡ್ಡದು. ಪ್ರೇಕ್ಷಕರ ಸಹಭಾಗಿತ್ವ ಕೂಡ...
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ ಮತ್ತು ಪರ್ಯಾಯ ರಸ್ತೆಗಳಾದ ಚಾರ್ಮಾಡಿ, ಸಂಪಾಜೆ , ಆಗುಂಬೆ ರಸ್ತೆಗಳಲ್ಲಿ ಭೂಕುಸಿತ ಉಂಟಾಗಿ ಮಂಗಳೂರು- ಬೆಂಗಳೂರು ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳುವ ಆತಂಕವಿದ್ದು ಪರ್ಯಾಯ ಸಂಚಾರ...
ಸುಮಾರು ಶೇಕಡ 90 ಮಹಿಳಾ ಅಭ್ಯರ್ಥಿಗಳು ತಮ್ಮ ಒಳಉಡುಪುಗಳನ್ನು ತೆಗೆದು ಸ್ಟೋರ್ ರೂಂನಲ್ಲಿ ಹಾಕಿ ಬಳಿಕ ಪರೀಕ್ಷೆ ಬರೆಯಬೇಕಾಯಿತು. ತಿರುವನಂತಪುರಂ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(NEET)ಯ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಿದ ಮಹಿಳೆಯರ ಬ್ರಾಗಳನ್ನು ತೆಗೆಸಿದ ಘಟನೆ...
ಉಪ್ಪಿನಂಗಡಿ: ಕಾರುಗಳೆರಡು ಮುಖಾಮುಖಿ ಢಿಕ್ಕಿಯಾಗಿ ಒಂದು ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಕೂಟೇಲು ಸೇತುವೆ ಬಳಿ ನಡೆದಿದೆ. ಕೆಮ್ಮಾರದ ಮುಹಮ್ಮದ್ ನವಾಝ್ ಹಾಗೂ ಅನ್ಸಾರ್ ಗಾಯಗೊಂಡವರಾಗಿದ್ದಾರೆ....