ಮಡಿಕೇರಿ: ಮಂಗಳೂರಿಗೆ ಹೋಗಲು ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದ್ದ ಪರ್ಯಾಯ ರಸ್ತೆಯಲ್ಲೂ ಬಿರುಕು ಮೂಡಿದ್ದು, ಈ ಮಾರ್ಗದಲ್ಲಿ ಖಾಸಗಿ ಮತ್ತು ಭಾರಿ ವಾಹನ ಸಂಚಾರವನ್ನು ಸೋಮವಾರ ರಾತ್ರಿಯಿಂದಲೇ ನಿಷೇಧಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿಯ ತಡೆಗೋಡೆಯ ಸ್ಲ್ಯಾಬ್ಗಳು ಹೊರಚಾಚಿದ್ದರಿಂದ ಇಲ್ಲಿ...
ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ದರದಲ್ಲಿ ಇಳಿಕೆ ಮಾಡಲಾಗಿದೆ ಎಂದು ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸರಕಾರದ ಮಾನದಂಡದಂತೆ ವಿಧಿಸಲಾಗಿರುವ ಕುಡಿಯುವ ನೀರಿನ ದರವನ್ನು ಪರಿಷ್ಕರಿಸುವಂತೆ ಈ ಹಿಂದೆ ಸರಕಾರಕ್ಕೆ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪುರಾಣ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದಾದ ಮಂಗಳೂರು ಸಮೀಪದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಿಸ್ ಇಂಡಿಯಾ ಸಿನಿ ಶೆಟ್ಟಿ ಭೇಟಿ ನೀಡಿದರು. ದೇವಳದ ಪ್ರಧಾನ ಅರ್ಚಕ ಅನಂತಪದ್ಮನಾಭ ಆಸ್ರಣ್ಣ...
ಈ ಖಾಯಿಲೆ ಕಾಣಿಸಿಕೊಂಡ ಪ್ರತಿ ಐವರಲ್ಲಿ ಮೂವರು, ಪುರುಷ ಮತ್ತು ಪುರುಷ ಲೈಂಗಿಕ ಸಂಪರ್ಕ ಮಾಡಿರುವವರು ಎಂದು ಡಬ್ಲ್ಯುಎಚ್ಒ ಹೇಳಿಕೆ ನೀಡಿದೆ. ಜಿನೀವಾ: ವಿದೇಶಗಳಲ್ಲಿ ಕಾಣಿಸಿಕೊಂಡು ಇದೀಗ ಭಾರತದಲ್ಲೂ ಆತಂಕ ಸೃಷ್ಟಿಸಿರುವ ಮಂಕಿಪಾಕ್ಸ್ ಅಥವಾ ಮಂಗನ...
ಬೆಂಗಳೂರು: ಏರಿಕೆ ಕಂಡಿದ್ದ ನಂದಿನಿ ಮೊಸರು, ಲಸ್ಸಿ ಮತ್ತು ಮಜ್ಜಿಗೆ ದರಗಳನ್ನು ಸೋಮವಾರ ಮತ್ತೆ ಪರಿಷ್ಕರಣೆ ಮಾಡಲಾಗಿದೆ. ಭಾನುವಾರ ಈ ಉತ್ಪನ್ನಗಳ ದರಗಳನ್ನು 1ರಿಂದ 3ರಷ್ಟು ಹೆಚ್ಚಿಸಲಾಗಿತ್ತು. ಆದರೆ ಈಗ ಈ ಎಲ್ಲ ಹಾಲಿನ ಉತ್ಪನ್ನಗಳ...
ಭಟ್ಕಳ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ದನವೊಂದು ಅಡ್ಡ ಬಂದ ಕಾರು ಸೇವೆಗೆ ಢಿಕ್ಕಿ ಹೊಡೆದು,ಕಾರು ಚಾಲಕ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತನನ್ನು ಜೋಸೆಫ್ ಕುಟ್ಟಿ ಜೋರ್ಜ (46)...
ಬಂಟ್ವಾಳ : ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಡಹೆಂಡತಿ ಇಬ್ಬರನ್ನು ವಿಟ್ಲ ಪೋಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಎಚ್ ನೇತೃತ್ವದ ತಂಡ ಬಂಧಿಸಿದೆ. ಪುತ್ತೂರು ಸರ್ವೆ ಗ್ರಾಮದ ಬಾವಿ ಕಟ್ಟೆ...
ಕಾರ್ಕಳ: ಮಧ್ಯರಾತ್ರಿ ಮನೆಗೆ ನುಗ್ಗಿದ ಇಬ್ಬರು ಅಪರಿಚಿತರು ಮಾಲೀಕನ ಮುಖಕ್ಕೆ ಮೆಣಸಿನ ಪುಡಿ ಎರಚಿ, ಮುಖಕ್ಕೆ ಪಂಚೆ ಬಿಗಿದು ಪರಾರಿಯಾದ ಘಟನೆ ಕಾರ್ಕಳ ತಾಲೂಕು ಕೆರ್ವಾಶೆ ಗ್ರಾಮದ ದೇವಿಕೃಪಾ ಜಯಪುರ ಎಂಬಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ....
ಬಂಟ್ವಾಳ: ಭಾರಿ ಮಳೆ ಹಿನ್ನೆಲೆ ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಕೆಲವೆಡೆ ಗುಡ್ಡ ಕುಸಿದಿದ್ದು, ಸಂಚಾರಕ್ಕೆ ಸಮಸ್ಯೆ ಉಂಟಾಗಿದೆ. ಇಲ್ಲಿನ ಹಳೆಗೇಟು, ವಗ್ಗ ಬಳಿ ಗುಡ್ಡ ಕುಸಿತಗೊಂಡಿದೆ. ರಸ್ತೆಗಳಿಗೆ ಬಂಡೆ ಮತ್ತು ಮರಗಳು ಬಿದ್ದು ಸಂಚಾರಕ್ಕೆ...
ಮಂಗಳೂರು: ಕಾಶೀ ಮಠಾಧೀಶರಾದ ಶ್ರೀಸಂಯಮಿಂದ್ರ ತೀರ್ಥ ಸ್ವಾಮೀಜಿಯವರಿಂದ ಮಂಗಳೂರಿನ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಚಾತುರ್ಮಾಸ ವ್ರತಾರಂಭ ಆಗಲಿದೆ. ವೆಂಕಟರಮಣ ದೇವರ ಪುನಃ ಪ್ರತಿಷ್ಠೆಯಾಗಿ ಈ ಬಾರಿ 10 ನೇ ವರ್ಷ (ದಶಮಾನೋತ್ಸವ ಸಂಭ್ರಮ ). ತಮ್ಮ...