ಬೆಂಗಳೂರು: ಅಗತ್ಯ ವಸ್ತುಗಳ ದರ ಏರಿಕೆಯಿಂದ ಈಗಾಗಲೇ ಕಂಗಾಲಾಗಿರುವ ಜನಸಾಮಾನ್ಯರ ಜೇಬಿಗೆ ಕೇಂದ್ರ ಸರಕಾರ ಕತ್ತರಿ ಹಾಕಿದೆ. ಇಲ್ಲಿಯವರೆಗೆ ಸರಕು ಮತ್ತು ಸೇವಾ ತೆರಿಗೆಯಿಂದ ವಿನಾಯಿತಿ ಪಡೆದಿದ್ದ ಪ್ಯಾಕ್ ಮಾಡಲಾದ ಆಹಾರ ಪದಾರ್ಥಗಳಿಗೆ ಸೋಮವಾರದಿಂದ ಜಿಎಸ್ಟಿ...
ಕಡಬ: ಕಡಬದಲ್ಲಿ ಭಾರೀ ಮಳೆ ಸುರಿಯುತ್ತಿದ್ದರೂ ರಸ್ತೆ ಸಂಚಾರ ಸ್ಥಗಿತಗೊಂಡಿದ್ದರೂ ಶಾಲಾ ಕಾಲೇಜುಗಳಿಗೆ ರಜೆ ನೀಡದ ಹಿನ್ನೆಲೆ ಮಕ್ಕಳು ದಾರಿ ಮಧ್ಯೆಯೇ ಬಾಕಿಯಾಗುವ ಪ್ರಸಂಗ ಎದುರಾಗಿದೆ. ಕಡಬ ಹಾಗೂ ಸುಳ್ಯ ತಾಲ್ಲೂಕಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದರೂ...
ಮಂಗಳೂರು: ನಗರದ ಕೆ.ಎಸ್.ರಾವ್ ರಸ್ತೆಯಲ್ಲಿರುವ ಮಿಸ್ಚೀಫ್ ಮಾಲ್ನ ಪಾರ್ಕಿಂಗ್ ಸ್ಥಳದಲ್ಲಿ ಹೊಗೆ ಕಾಣಿಸಿಕೊಂಡ ಘಟನೆ ಇಂದು ಮಧ್ಯಾಹ್ನದ ವೇಳೆ ನಡೆದಿದೆ. ಮಿಸ್ಚೀಫ್ ಮಾಲ್ ಕಟ್ಟಡದ ರಾಯಲ್ ಗಝೇಬೋ ಎಂಬ ಹೆಸರಿನ ರೆಸ್ಟೋರೆಂಟ್ನ ಅಡುಗೆಮನೆಯ ಚಿಮಿಣಿಯ ಹೊಗೆ...
ಮಂಗಳೂರು: ಕೇರಳ ರಾಜ್ಯದಲ್ಲಿ ಮಂಕಿ ಪಾಕ್ಸ್ ಕಾಯಿಲೆ ಕಂಡು ಬಂದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ವೆನ್ಲಾಕ್ ಅಸ್ಪತ್ರೆಯಲ್ಲಿ ಮಂಕಿ ಪಾಕ್ಸ್ ಸೋಂಕಿತರ ಚಿಕಿತ್ಸೆಗಾಗಿ 10 ಹಾಸಿಗೆಗಳ ಪ್ರತ್ಯೇಕ ವಾರ್ಡ್ನ್ನು ಕಾದಿರಿಸಲಾಗಿದೆ....
ಸುಳ್ಯ: ಪಶ್ಚಿಮ ಘಟ್ಟಗಳಲ್ಲಿ ಕಳೆದ ಹಲವಾರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಗುಡ್ಡವೊಂದು ಕುಸಿದು ಆ ಮಣ್ಣು ರಸ್ತೆಯ ಮೇಲೆ ಬೀಳುತ್ತಿರುವ ಅಪಾಯಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಸಂಪಾಜೆ ಸಮೀಪದ ಮೈಸೂರು ಮಂಗಳೂರು 275...
ಮೂಡುಬಿದಿರೆ: ನವಚೇತನ ಸೇವಾ ಬಳಗ (ರಿ) ತೋಡಾರು ಮೂಡಬಿದ್ರೆ ಇದರ 36 ನೇ ಹಾಗೂ 37 ನೇ ಸೇವಾ ಯೋಜನೆಯ ಅಂಗವಾಗಿ ಎರಡು ಕುಟುಂಬಗಳಿಗೆ ಸಹಾಯಧನ ವಿತರಿಸಲಾಯಿತು. 36 ನೇ ಸೇವಾ ಯೋಜನೆ ಮೂಡಬಿದ್ರಿಯ ಪುತ್ತಿಗೆ...
ಪುತ್ತೂರು: ವಿವಾಹಿತ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಖಾಸಗಿ ಕಂಪನಿಯೊಂದರಲ್ಲಿ ಸಿಬ್ಬಂದಿಯಾಗಿರುವ ಮಾಜಿ ಸೈನಿಕನನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಕಂಪನಿ ಭದ್ರತಾ ಸಿಬ್ಬಂದಿ ಹಾಗೂ ಮಾಜಿ ಯೋಧ ಕುಂಬ್ರ ಕುರಿಕ್ಕಾರ ನಿವಾಸಿ ವಿದೀಪ್...
ನವದೆಹಲಿ: ನೂತನ ರಾಷ್ಟ್ರಪತಿ ಆಯ್ಕೆಗಾಗಿ ಇಂದು ಮತದಾನ ಆರಂಭವಾಗಿದೆ. ದೆಹಲಿಯ ಸಂಸತ್ತಿನ ಆವರಣದಲ್ಲಿರುವ ಮತಗಟ್ಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ ಚಲಾಯಿಸಿದರು. ಉಳಿದಂತೆ ಎಲ್ಲಾ ಸಿಎಂಗಳು ಸಹ ಮತದಾನ ಮಾಡಿದರು. ಮತದಾನದ ನಂತರ ಮಾತನಾಡಿದ...
ಉಡುಪಿ: ಜಿಲ್ಲೆಯಲ್ಲಿ ಸುರಿದ ಧಾರಕಾರವಾದ ಮಳೆಗೆ ಕಾಪು ತಾಲೂಕಿನ ಕಟಪಾಡಿ ಶಿರ್ವ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಕಟಪಾಡಿ ರೈಲ್ವೆ ಸೇತುವೆ ಬಳಿ ರಾಜ್ಯ ಹೆದ್ದಾರಿಯಲ್ಲಿ ಹೊಂಡ ಬಿದ್ದು ನಿತ್ಯ ಅಪಘಾತ ಸಂಭವಿಸುತ್ತಿದೆ. ಸ್ಥಳೀಯ ತ್ಯಾಜ್ಯಗಳನ್ನು ತಂದು...
ಧರ್: ಮಹಾರಾಷ್ಟ್ರ ಸರ್ಕಾರದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸೊಂದು ಇಂದೋರ್ನಿಂದ-ಪುಣೆಗೆ ತೆರಳುತ್ತಿದ್ದಾಗ ಸೇತುವೆಯಿಂದ ನದಿಗೆ ಉರುಳಿ ಕನಿಷ್ಠ 13 ಮಂದಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಮಧ್ಯಪ್ರದೇಶದ ಧರ್ ಎಂಬಲ್ಲಿ ನಡೆದಿದೆ. ಸರಿಸುಮಾರು 100 ಅಡಿ...