ಸುಬ್ರಹ್ಮಣ್ಯ: ‘ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಎಲ್ಲಾ ಕಾರ್ಯ ನಿರ್ವಹಿಸಲಾಗುತ್ತಿದೆ. ಅಪಪ್ರಚಾರ ಮಾಡುವವರು ಇದ್ದಾರೆ. ಟೀಕೆಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಕೆಲವೊಮ್ಮೆ ಮಾಧ್ಯಮದವರೂ ಬರೆಯುತ್ತಾರೆ, ಅವರು ಯಾವುದನ್ನು ಬರೆಯಬೇಕೋ ಅದನ್ನು ಬರೆಯುವುದಿಲ್ಲ’ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು...
ಉಡುಪಿ: ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯ ದೇಶದಾದ್ಯಂತ 23 ಇಎಸ್ಐ ಆಸ್ಪತ್ರೆ ಮಂಜೂರು ಮಾಡಿದ್ದು, ಉಡುಪಿಗೆ 100 ಬೆಡ್ ಸಾಮರ್ಥ್ಯದ ಇಎಸ್ಐ ಆಸ್ಪತ್ರೆ ಮಂಜೂರುಗೊಂಡಿದೆ. ಇಎಸ್ಐ ಆಸ್ಪತ್ರೆ ಉಡುಪಿ ಭಾಗದ ಜನತೆಯ ಹಲವಾರು ವರ್ಷಗಳ...
ಉಡುಪಿ: ಶಾರ್ಟ್ ಸರ್ಕ್ಯೂಟ್ನಿಂದ ಖಾಸಗಿ ಲಾಡ್ಜ್ನ ರೆಸ್ಟೋರೆಂಟ್ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಬೆಳಗಿನ ಜಾವ ಉಡುಪಿಯ ಮಣಿಪಾಲ ಪೇಟೆಯಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಫ್ಯಾಮಿಲಿ ರೆಸ್ಟೋರೆಂಟ್ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸತತ...
ಉಡುಪಿ: ಎರಡು ಕಾರ್ ಮತ್ತು ಇನ್ನೊಂದು ಕಾರ್ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ನಿನ್ನೆ ಸಂಜೆ ಉಡುಪಿಯ ಉದ್ಯಾವರದ ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣಪಾಯ ಆಗಿಲ್ಲ. ಮೊದಲು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ನಾಳೆ ಮುಲ್ಕಿ ತಾಲೂಕಿನ ಪಂಜ ಗ್ರಾಮದ ವಿಠೋಭ ಭಜನಾ ಮಂದಿರದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಈ ಹಿನ್ನಲೆಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಪ್ರತಿಯೊಂದು ಸರ್ವೇ ಮಾಡಿಸಿ...
ಪುತ್ತೂರು: ಮೃತದೇಹ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಇಲ್ಲಿನ ಬೈಪಾಸ್ ರಸ್ತೆಯ ಉರ್ಲಾಂಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಜುಲೈ 14ರಂದು ರಾತ್ರಿ ನಡೆದಿದೆ. ಶುಂಠಿಕೊಪ್ಪದ ಚಂಗಪ್ಪ ಎಂಬವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಮೃತದೇಹವನ್ನು...
ಉಡುಪಿ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಒತ್ತಿನೆಣೆ ಕಾಡಿನಲ್ಲಿ ಸಿಕ್ಕ ಸುಟ್ಟ ಅನಾಥ ಕಾರು ಮತ್ತು ಶವ ಪ್ರಕರಣ ಜಾಡು ಹಿಡಿದು ಹೋದ ಉಡುಪಿ ಪೊಲೀಸರಿಗೆ ಪ್ರಕರಣದಲ್ಲಿ ಟ್ವಿಸ್ಟ್ ಸಿಕ್ಕಿದ್ದು ಪ್ರಕರಣದ ಕರಾಳ ಹಿನ್ನೆಲೆ ಕಂಡು...
ಮಂಗಳೂರು: ದ.ಕ, ಉಡುಪಿ ಜಿಲ್ಲೆಗಳಿಗೆ ಮುಂದಿನ ವರ್ಷದಿಂದಲೇ ಪಡಿತರ ವ್ಯವಸ್ಥೆಯಡಿ ಕುಚ್ಚಲಕ್ಕಿ ವಿತರಿಸಲು ಕ್ರಮ ವಹಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ...
ಮಂಗಳೂರು: ಭಾರತೀಯ ಸಿನಿ ರಂಗದ ಇತ್ತಿಚಿನ ವರ್ಷಗಳನ್ನು ನೋಡಿದ್ರೆ ಕನ್ನಡ ಸಿನಿಮಾಗಳದ್ದೇ ಹವಾ. ಕನ್ನಡ ಮಣ್ಣಿನಲ್ಲಿ ಸಿದ್ದಗೊಂಡ ಅನೇಕ ಸಿನಿಮಾಗಳು ಬಾಕ್ಸ್ ಆಫೀಸ್ ಗಳನ್ನು ಚಿಂದಿ ಮಾಡಿ ದಾಖಲೆ ನಿರ್ಮಿಸಿದೆ. ಇದೀಗ ಇದೇ ಸಾಲಿಗೆ ಸೇರುವ...
ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿ ಎಡಿಜಿಪಿ ಅಮೃತ್ ಪೌಲ್ ಅವರನ್ನು ಬಂಧಿಸಿ ಹತ್ತು ದಿನಗಳಾಗಿದ್ದರೂ ಅವರನ್ನು ವಿಚಾರಣಾಧೀನ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಅವರ ಹೇಳಿಕೆ ದಾಖಲು ಮಾಡಲಾಗಿಲ್ಲ. ಎಡಿಜಿಪಿಯನ್ನು ಕೆಳಗಿನ ಅಧಿಕಾರಿಗಳಿಂದ ತನಿಖೆ...