ಕಣ್ಣೂರು: ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ಆರ್ಎಸ್ಎಸ್ ಕಚೇರಿ ಮೇಲೆ ಇಂದು ಮುಂಜಾನೆ ಬಾಂಬ್ ದಾಳಿ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ದಾಳಿಯಲ್ಲಿ ಕಟ್ಟಡದ ಕಿಟಕಿ ಗಾಜುಗಳು ಒಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ....
ಕಡಬ: ಕಾಣಿಯೂರು ಹೊಳೆಯಲ್ಲಿ ಕಾರು ಬಿದ್ದ ಪ್ರಕರಣದಲ್ಲಿ ಇಂದು ಒಂದು ಮೃತದೇಹ ಪತ್ತೆಯಾದ ಅರ್ಧಗಂಟೆಯೊಳಗೆ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಈ ಮೂಲಕ ಹಲವು ಅನುಮಾನಗಳಿಗೆ ಕಾರಣವಾಗಿದ್ದ ಘಟನೆಗೆ ತೆರೆಬಿದ್ದಿದೆ ಎರಡೂ ಮೃತದೇಹಗಳು ಕಾರಿನಲ್ಲಿದ್ದವದ್ದು ಎಂದು ಪೊಲೀಸರು...
ಚಾರ್ಮಾಡಿ: ಮಂಗಳೂರಿನ ಜೋಕಟ್ಟೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಚಾರ್ಮಾಡಿ ಘಾಟ್ ನಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ನಡೆದಿದೆ. ಆತೀಫ್ ಎಂಬವರ ಪತ್ನಿ ಮಕ್ಕಳು ಇದ್ದ ನಿಸ್ಸಾನ್ ಟೆರೆನ್ನೋ ಕಾರು...
ಮಂಗಳೂರು: ಎಂಜಿನಿಯರಿಂಗ್ ಪದವಿ ಪ್ರವೇಶಾತಿಗಾಗಿ ರಾಷ್ಟ್ರಮಟ್ಟದಲ್ಲಿ ನಡೆಯು ಜಂಟಿ ಪ್ರವೇಶ ಪರೀಕ್ಷೆಯಲ್ಲಿ (ಜೆಇಇ) ಮುಖ್ಯ ಪರೀಕ್ಷೆಯ ಪ್ರಥಮ ಹಂತದ ಪರೀಕ್ಷೆಯಲ್ಲಿ ವಳಚ್ಚಿಲ್ ಮತ್ತು ಕೊಡಿಯಾಲ್ಬೈಲ್ನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜುಗಳ 63 ವಿದ್ಯಾರ್ಥಿಗಳು 95 ಪರ್ಸೆಂಟೈಲ್ಗಿಂತ...
ಬಂಟ್ವಾಳ: ಸರಪಾಡಿ ಸಮೀಪದ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ನದಿ ಬದಿಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಪತ್ತೆಯಾಗಿದೆ. ನೇತ್ರಾವತಿ ನದಿಯಲ್ಲಿ ಮೊಸಳೆ ಇದೆ ಈಜಲು ಹೋಗುವವರು ಅಥವಾ ನದಿ ಬದಿಗೆ ಹೋಗುವವರು ಹೆಚ್ಚಿನ ಜಾಗೃತೆ ವಹಿಸುವಂತೆ ಹೇಳಿದ...
ಬೆಳ್ತಂಗಡಿ: ಮಸೀದಿಯ ಒಳಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ವ್ಯಕ್ತಿಯೊಬ್ಬನನ್ನು ಮಸೀದಿಯ ಸದಸ್ಯರು ಪೊಲೀಸರಿಗೆ ಒಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಸಮೀಪದ ಉಜಿರೆಯ ಹಳೆ ಪೇಟೆಯಲ್ಲಿ ನಡೆದಿದೆ. ವೇಣೂರು ನಿವಾಸಿ ಅಶೋಕ್(42) ಎಂಬಾತ ಮಸೀದಿಯ...
ಕಡಬ: ಮೂರು ದಿನಗಳ ಹಿಂದೆ ಕಾಣಿಯೂರಿನ ಬೈತಡ್ಕ ಸಮೀಪ ಸೇತುವೆಯಿಂದ ಕಾರು ಬಿದ್ದ ಹೊಳೆಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಇಂದು ಬೆಳಿಗ್ಗೆ 8 ಗಂಟೆಗೆ ಬೈತಡ್ಕ ಸೇತುವೆಯಿಂದ 400 ಮೀಟರ್ ದೂರದ ಮರಕ್ಕಡ ಜೇಡರಕೇರಿ ಮಂಜಯ್ಯ ಆಚಾರ್ಯರ...
ಮಂಗಳೂರು : ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಇಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದರಾದ ನಳಿನ್ ಕುಮಾರ್ ಕಟೀಲ್ ಇವರು ಭೇಟಿ ಮಾಡಿ ಅಭಿನಂದಿಸಿದರು. ಈ...
ಪಠ್ಯ ಸೇರ್ಪಡೆಗೆ ಶಿಕ್ಷಣ ಸಚಿವರ ಮನವೊಲಿಸಿದ ಸಚಿವ ಸುನೀಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೃತಜ್ಞತೆಗಳು ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಆರ್. ಪದ್ಮರಾಜ್ ಪ್ರತಿಕ್ರಿಯಿಸಿದ್ದಾರೆ. ಮಂಗಳೂರು: ಬ್ರಹ್ಮಶ್ರೀ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಂದಾವರ ಗ್ರಾಮದ ಅದ್ಯಪಾಡಿ ಬೈಲು ಹಾಗೂ ಮೂಡುಕೆರೆ ಪ್ರದೇಶ, ಮುಗೇರು ಪ್ರದೇಶ ಜಲಾವೃತವಾಗಿದ್ದು, ಮಳೆ ನೀರು ಹರಿದು ಹೋಗಲು ಮರವೂರಿನ ಅವೈಜ್ಞಾನಿಕ ವೆಂಟೆಡ್ ಡ್ಯಾಂ...