ಕುಂದಾಪುರ: ಕುಂದಾಪುರದ ಬೈಂದೂರು ತಾಲ್ಲೂಕಿನ ಉಪ್ಪುಂದ ದೇವಸ್ಥಾನದ ಬಳಿ ಮೊಬೈಲ್ ಅಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಮುರುಡೇಶ್ವರ ಬೀಚ್ ಬಳಿ ಬಂಧಿಸಿದ ಘಟನೆ ನಡೆದಿದೆ. ಭಟ್ಕಳ ಮುರುಡೇಶ್ವರ ಮಾವಳ್ಳಿ ನಿವಾಸಿ...
ಬಂಟ್ವಾಳ:ಮೂವರನ್ನು ಬಲಿ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪಂಜಿಕಲ್ಲಿನಲ್ಲಿ ಮತ್ತೆ ಭೂ ಕುಸಿತ ಉಂಟಾಗಿದ್ದು ಇದೀಗ ಮತ್ತೆ ನಿನ್ನೆ ಭಾನುವಾರ ಸಂಜೆ ಭೂಕುಸಿತ ಉಂಟಾಗಿದೆ. ಅಧಿಕಾರಿಗಳ ಸಕಾಲಿಕ ಸಮಯಪ್ರಜ್ಞೆಯಿಂದ ಸ್ಥಳದಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಉಡುಪಿ : ಉಡುಪಿ ಕರಾವಳಿ ಬೈಪಾಸ್ ಮೇಲ್ ಸೇತುವೆಯಲ್ಲಿ ಕಾರೊಂದು ಮೇಲಿನಿಂದ ಕೆಳಗೆ ಕೆಳಗೆ ರಸ್ತೆಯಲ್ಲಿ ಸಂಚರಿಸಸುತ್ತಿದ್ದ ಬೈಕ್ ನ ಮೇಲೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭಾನುವಾರ ಸಂಜೆ ನಡೆದಿದೆ. ಸಾವನ್ನಪ್ಪಿದ...
ಮಂಗಳೂರು: ಕರಾವಳಿಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪಾರ ಆಸ್ತಿ-ಪಾಸ್ತಿ -ಜೀವ ಹಾನಿಯಾಗಿದೆ. ಮುಂದಿನ 48 ಗಂಟೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರಿ ಮಳೆ ಸುರಿಯುವ ಸಂಭವವಿರುವ ಕಾರಣ ರೆಡ್ ಅಲರ್ಟ್ ಘೋಷಣೆ...
ಉಡುಪಿ: ಇನ್ನೋವಾ ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸಹೋದರರಿಬ್ಬರು ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಸಮೀಪದ ನಂದಳಿಕೆಯ ಮಾವಿನಕಟ್ಟೆ ಬಳಿ ಇಂದು ನಡೆದಿದೆ. ಸಂದೀಪ್ ಮತ್ತು ಸತೀಶ್ ಮೃತಪಟ್ಟವರು. ಘಟನೆ ವಿವರ...
ಉಳ್ಳಾಲ: ಖಾಸಗಿ ವ್ಯಕ್ತಿಯೋರ್ವರು ತನ್ನ 15 ಎಕರೆ ಜಮೀನನ್ನು ಅವೈಜ್ಞಾನಿಕವಾಗಿ ಮಣ್ಣು ಹಾಕಿ ಸಮತಟ್ಟು ಮಾಡಿದ್ದು, ಅದು ಭಾರೀ ಮಳೆಗೆ ಕೊಚ್ಚಿಕೊಂಡು ಹೋಗಿ ರಸ್ತೆ ಸಂಪರ್ಕ ಮುಚ್ಚಿ ಹೋದ ಘಟನೆ ಮಂಗಳೂರು ಹೊರವಲಯದ ಉಳ್ಳಾಲದ ಕುರ್ನಾಡು...
ಕುಂದಾಪುರ: “ಬಡವರ ಡಾಕ್ಟರ್” ಎಂದೇ ಕುಂದಾಪುರ ಭಾಗದಲ್ಲಿ ಪ್ರಸಿದ್ಧಿ ಪಡೆದಿದ್ದ, ಹಂಗಳೂರಿನ ಯೂನಿಟಿ ಹಾಲ್ ಬಳಿಯ ನಿವಾಸಿ ಡಾ. ಎ.ಎಸ್. ಕಲ್ಕೂರ (87) ಅವರು ವಯೋ ಸಹಜ ಅಸೌಖ್ಯದಿಂದ ನಿನ್ನೆ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ...
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರಿನ ಮರವಂತೆ ಬೀಚ್ನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಡಲಿನ ಅಬ್ಬರ ಹೆಚ್ಚಾಗಿದ್ದು ಪ್ರವಾಸಿಗರು ಮಾತ್ರ ಮೋಜು ಮಸ್ತಿಯಲ್ಲಿ ಮೈಮರೆಯುತ್ತಿರುವುದು ಸಮಸ್ಯೆಯನ್ನು ಬರಮಾಡಿಕೊಂಡಂತಿದೆ. ಮರವಂತೆ ಕರ್ನಾಟಕ ಕರಾವಳಿಯ ಒಂದು ವಿಶಿಷ್ಟ ಕಡಲತೀರವಾಗಿದೆ....
ಸುಳ್ಯ: ಪುತ್ತೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಬಳಿ ಹೊಳೆಗೆ ಬಿದ್ದ ಕಾರಿನಲ್ಲಿ ಇಬ್ಬರ ಪೈಕಿ ಓರ್ವನ ಮೊಬೈಲ್ ಲೋಕೇಷನ್ ಟ್ರೇಸ್ ಆಗಿದ್ದು, ಶೋಧ ಕಾರ್ಯ ಮುಂದುವರಿದಿದೆ. ಜೊತೆಗೆ ಘಟನೆಗೆ ಸಂಬಂಧಿಸಿ ಹಲವು ಅನುಮಾನ ಮೂಡಿದೆ. ನಿನ್ನೆ...
ಬೆಳ್ತಂಗಡಿ: ರಸ್ತೆಯಲ್ಲಿ ಮರ ಹಾಗೂ ಮಣ್ಣು ಬಿದ್ದು ರಸ್ತೆ ಸಂಚಾರ ಸ್ಥಗಿತಗೊಂಡ ಘಟನೆ ಬೆಳ್ತಂಗಡಿಯ ಚಾರ್ಮಾಡಿ ಘಾಟ್ ನ 8 ನೇ ತಿರುವಿನ ಬಳಿ ನಡೆದಿದೆ. ಸ್ಥಳಕ್ಕೆ ಬೆಳ್ತಂಗಡಿ ಅರಣ್ಯ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ...