ಮಂಗಳೂರು: ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಪ್ರಧಾನ ಶ್ರೀ ವೀರ ವೆಂಕಟೇಶ ದೇವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತ ಇಂದು ಪ್ರಾರಂಭಗೊಂಡಿದ್ದು ಶನಿವಾರ ಶ್ರೀದೇವರಿಗೆ ಪಂಚಾಮೃತ, ಶತಕಲಶಾಭಿಷೇಕ , ಗಂಗಾಭಿಷೇಕ ನೆರವೇರಿತು....
ಉಡುಪಿ: ಚಲಿಸುತ್ತಿದ್ದ ಕಾರು ಮತ್ತು ಬೈಕ್ ಮೇಲೆ ಭಾರೀ ಗಾತ್ರದ ಮರವೊಂದು ಬಿದ್ದಿದ್ದು ಸವಾರ ಹಾಗೂ ಕಾರ್ ಡ್ರೈವರ್ ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಉಡುಪಿಯ ಬ್ರಹ್ಮಗಿರಿ ಅಂಬಲಪಾಡಿ ರಸದತೆಯಲ್ಲಿ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರನಿಗೆ...
ಮಂಗಳೂರು: ಬಿಲ್ಲವ, ಈಡಿಗ, ನಾಮಧಾರಿ, ಹೀಗೆ 26 ಪಂಡಗಳು ಸೇರಿ ರಾಜ್ಯದಲ್ಲಿ ನಮ್ಮ ಸಮುದಾಯದ 70 ಲಕ್ಷ ಜನ ಸಂಖ್ಯೆ ಇದ್ದಾರೆ. ಈಗಿನ ಆಡಳಿತ ಪಕ್ಷದಲ್ಲಿ 7 ಜನ ಶಾಸಕರು, ಇಬ್ಬರು ಮಂತ್ರಿಗಳು ಇದ್ದಾರೆ. ಆದರೂ...
ಮಂಗಳೂರು: ನಗರದ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಹಾಗೂ ಗಾಂಜಾವನ್ನು ಹೊಂದಿದ 12 ಮಂದಿ ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಕೇರಳ ಮೂಲದ ವಿದ್ಯಾರ್ಥಿಗಳಾದ ಶಾನೂಫ್ ಅಬ್ದುಲ್ ಗಫೂರ್(21),...
ಪುತ್ತೂರು: ಓಮ್ನಿ ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಗಾಯಗೊಂಡ ಘಟನೆ ಪುತ್ತೂರಿನ ಬಪ್ಪಳಿಗೆಯ ಬಲ್ನಾಡ್ ರಸ್ತೆಯಲ್ಲಿ ನಡೆದಿದೆ. ಬಪ್ಪಳಿಗೆಯ ಬಲ್ನಾಡ್ ಸಂಪರ್ಕ ರಸ್ತೆಯಲ್ಲಿ ಬಲ್ನಾಡ್ ಕಡೆಯಿಂದ ಪುತ್ತೂರು ಕಡೆಗೆ...
ಉಡುಪಿ: ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಹಾಗೂ ಇತರೆ ಕಾರ್ಯಗಳು ಸುಗಮವಾಗಿ ನಡೆಯಲು ಜಿಲ್ಲಾಡಳಿತದ ನೆರವು ಬೇಕಿದ್ದಲ್ಲಿ 10 ದಿನಗಳೊಳಗೆ ಸಂಪೂರ್ಣವಾಗಿ ಹೆದ್ದಾರಿ ದುರಸ್ತಿಗೊಳಿಸಿ ವರದಿ ಸಲ್ಲಿಸಬೇಕು. ಜೊತೆಗೆ ಜಿಲ್ಲಾಡಳಿತದ ಎಲ್ಲ ಆದೇಶಗಳನ್ನು ಕಟ್ಟುನಿಟ್ಟಾಗಿ...
ಮಂಗಳೂರು: ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ದಕ್ಷಿಣ ಸಂಚಾರಿ ಪೊಲೀಸ್ ಠಾಣೆ(ನಾಗುರಿ) ಜು.8 ರಿಂದ ಜಪ್ಪಿನಮೊಗರುವಿಗೆ ಸ್ಥಳಾಂತರಗೊಂಡಿದೆ. ಕಂಕನಾಡಿ ನಗರ, ಮಂಗಳೂರು ಗ್ರಾಮಾಂತರ, ಉಳ್ಳಾಲ, ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ರಸ್ತೆ ಅಪಘಾತ ಪ್ರಕರಣಗಳು ಈ...
ಉಪ್ಪಿನಂಗಡಿ: ಅಕ್ರಮವಾಗಿ ಅಕೇಶಿಯಾ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿ ವಾಹನವನ್ನು ವಶಪಡಿಸಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಪಾಣೆಮಂಗಳೂರು ಬೋಗೋಳಿ ನಿವಾಸಿ ಅಶ್ರಫ್ ಬಂಧಿತ ಆರೋಪಿ. ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಬಗ್ಗೆ ಸ್ಥಳೀಯರು...
ತ್ರಿಶೂರ್: ಸರ್ಕಾರಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಗೆ ಇಸ್ಲಾಂ ಸಂಘಟನೆಯೊಂದು ಒಂದೇ ಕೊಠಡಿಯಲ್ಲಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರನ್ನು ಪ್ರತ್ಯೇಕಗೊಳಿಸಲು ಅವರ ನಡುವೆ ಪರದೆ ಕಟ್ಟಿರುವು ತೀವ್ರ ವಿವಾದಕ್ಕೆ ಕಾರಣವಾಗಿದೆ. ‘ಮುಜಾಹಿದ್ ವಿಸ್ಡಮ್ ಇಸ್ಲಾಮಿಕ್ ಆರ್ಗನೈಸೇಷನ್’ ಎಂಬ ಸಂಘಟನೆಯು...
ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಚ್ ಪಿ ಸಂದೇಶ್ ಅವರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದ ಸಹೋದ್ಯೋಗಿ ನ್ಯಾಯಮೂರ್ತಿ ಅವರ ನಡತೆಗೆ ಸಂಬಂಧಿಸಿದಂತೆ ಆಂತರಿಕ ತನಿಖೆ ನಡೆಸಬೇಕು. ಇಂಥ ಘಟನೆಗಳು ಮರುಕಳಿಸದಂತೆ ಮಾಡಲು ನ್ಯಾಯಮೂರ್ತಿಗಳು ಏನು...