ಕಡಬ: ಟಾಟಾ ಏಸ್ ಹಾಗೂ ರಿಕ್ಷಾ ನಡುವೆ ಅಪಘಾತ ಸಂಭವಿಸಿ ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಸಮೀಪದ ಎರ್ಮಾಳ ಎಂಬಲ್ಲಿ ಶುಕ್ರವಾರ ನಡೆದಿದೆ. ಗಾಯಾಳುವನ್ನು ಹರೀಶ್...
ಮಂಗಳೂರು: ಅಮೆಜಾನ್ ಕಂಪನಿಯಲ್ಲಿ ತಿಂಗಳಿಗೆ 26 ಸಾವಿರ ವೇತನವುಳ್ಳ 100 ಡೆಲಿವರಿ ಬಾಯ್ ಹುದ್ದೆಗಳಿಗೆ ಜು.12ರ ಮಂಗಳವಾರ ಮಂಗಳೂರಿನ ಉರ್ವಾ ಮಾರುಕಟ್ಟೆಯ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ದಿ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. ಯಾವುದೇ ವಿದ್ಯಾರ್ಹತೆಯುಳ್ಳ...
ಬೆಳ್ತಂಗಡಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಮನೆಯ ಗೋಡೆ ಕುಸಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಕುಂಟಲ್ಪಲ್ಕೆಯಲ್ಲಿ ನಡೆದಿದೆ. ಮನೆಯ ಮಾಲೀಕ ಆನಂದ ನಲಿಕೆ ಅವರ ಮನೆಯ ಗೋಡೆ ಕುಸಿದಿದ್ದು ಅಪಾರ ಹಾನಿಯಾಗಿದೆ. ಸ್ಥಳಕ್ಕೆ ಮುಂಡಾಜೆ...
ಗುಂಟೂರು: ಮಗನ ರಾಜಕೀಯ ಪಕ್ಷ ಬಿಟ್ಟು ತಾಯಿ ಮಗಳ ರಾಜಕೀಯ ಪಕ್ಷ ಸೇರಿದ ಅಪರೂಪದ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. ವೈಆರ್ಎಸ್ ಪಕ್ಷದ ಗೌರವಾಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ವೈ.ಎಸ್.ವಿಜಯಮ್ಮ ಘೋಷಿಸಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ...
ಮಣಿಪಾಲ: ಉಡುಪಿಯ ಕಟಪಾಡಿಯ ಬಿಲ್ಲವರ ಶಕ್ತಿ ಕೇಂದ್ರ ಶ್ರೀ ವಿಶ್ವನಾಥ ಕ್ಷೇತ್ರದಿಂದಲೇ ಇವತ್ತು ನಾರಾಯಣಗುರುಗಳ ಪಠ್ಯ ತೆರವು ಮಾಡಿದ್ದರ ವಿರುದ್ಧ ರಣಕಹಳೆ ಮೊಳಗಿತು. ಇದೇ ಮೊದಲ ಬಾರಿಗೆ ಎಲ್ಲ ಸಂಘಸಂಸ್ಥೆಗಳು, ಎಲ್ಲ ರಾಜಕೀಯ ಪಕ್ಷಗಳ ಮುಖಂಡರು...
ಟೋಕಿಯೋ: ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಭಾನುವಾರ ನಡೆಯಲಿರುವ ಮೇಲ್ಮನೆ ಚುನಾವಣೆ ಪ್ರಯುಕ್ತ ಜಪಾನ್ನ ನಾರಾ ಪ್ರದೇಶದಲ್ಲಿನ ರೈಲ್ವೆ ನಿಲ್ದಾಣದ ಹೊರಭಾಗದಲ್ಲಿ...
ಚೆನ್ನೈ: ತಮಿಳಿನ ಜನಪ್ರಿಯ ನಟ ಚಿಯಾನ್ ವಿಕ್ರಮ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಹೃದಯಾಘಾತ ಆಗಿದೆ ಎಂದು ಕೆಲವೆಡೆ ವರದಿ ಆಗಿದೆ. ಈ ಕುರಿತು ಆಸ್ಪತ್ರೆ ಕಡೆಯಿಂದ ಅಥವಾ ಕುಟುಂಬದವರಿಂದ ಖಚಿತ ಮಾಹಿತಿ ಹೊರಬೀಳಬೇಕಿದೆ. ಚೆನ್ನೈನ...
ಮಂಗಳೂರು: ನಿಂತಿದ್ದ ಓಮ್ನಿ ಕಾರಿನ ಮೇಲೆ ಲೋಡ್ ತುಂಬಿದ್ದ ಲಾರಿಯೊಂದು ಮಗುಚಿ ಬಿದ್ದು ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಹೊನ್ನಕಟ್ಟೆ ಸಿಗ್ನಲ್ ಬಳಿ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶುಕ್ರವಾರವೂ ಮಳೆ ಮುಂದುವರಿದಿದ್ದು, ಈ ನಡುವೆ ಮೂಡುಬಿದಿರೆ ತೋಡಾರಿನಲ್ಲಿ ಮಂಗಳೂರು ಕಾರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಆಲದ ಮರವೊಂದು ಬುಡ ಸಹಿತ ಉರುಳಿ ಬಿದ್ದಿದೆ. ಅದೃಷ್ಟಾವಶಾತ್ ಈ ವೇಳೆ ಯಾವುದೇ...
ಮಂಗಳೂರು: ಕಲಬುರಗಿ ಮತ್ತು ಮಂಗಳೂರು ವಿವಿಗಳಿಂದ ಇತ್ತೀಚೆಗೆ ಗೌರವ ಡಾಕ್ಟರೇಟ್ ಪದವಿ ಪಡೆದಿರುವ ನಾಲ್ವರು ಗಣ್ಯರಿಗೆ ನಿನ್ನೆ ಕುದ್ಮಲ್ ರಂಗರಾವ್ ಪುರಭವನದಲ್ಲಿ ಪೌರ ಸಮ್ಮಾನ ಕಾರ್ಯಕ್ರಮ ನಡೆಯಿತು. ಸಾಧಕರಾದ ಡಾ.ಯೆನಪೋಯ ಅಬ್ದುಲ್ಲ ಕುಂಜ್ಞಿ, ಡಾ.ಹರಿಕೃಷ್ಣ ಪುನರೂರು...