ಮಂಗಳೂರು: ಬಂಟ್ವಾಳದಲ್ಲಿ ನಡೆದ ಭೂಕುಸಿತ ಪ್ರದೇಶಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ ನೀಡಿದ್ದಾರೆ. ಸಾವನ್ನಪ್ಪಿದ ಎಲ್ಲಾ ಮೂವರ ಕುಟುಂಬಕ್ಕೂ ಸರಕಾರದಿಂದ ತಲಾ 5 ಲಕ್ಷ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಇತ್ತೀಚೆಗೆ ಸುಳ್ಯದಲ್ಲಿ...
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ, ಉತ್ತರ ಕನ್ನಡದಲ್ಲಿ ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಆದ್ದರಿಂದ ಮೂರೂ ಜಿಲ್ಲೆಗಳಲ್ಲಿ ಜು.7 ರಿಂದ...
ಮಂಗಳೂರು: ಶತಮಾನಗಳಿಂದ ಮುಸ್ಲಿಮರು ಆಚರಿಸಿಕೊಂಡು ಬರುತ್ತಿರುವ ಬಕ್ರೀದ್ ಹಬ್ಬದ ಸಮಯದಲ್ಲಿ ಕೋಣ, ಎತ್ತು, ಎಮ್ಮೆ, ಕುರಿ, ಮೇಕೆ ಮತ್ತು ಒಂಟೆ ಮುಂತಾದ ಪ್ರಾಣಿಗಳನ್ನು ಸಾಮಾನ್ಯವಾಗಿ ಬಲಿ ಅರ್ಪಿಸಲಾಗುತ್ತಿದ್ದು, ಈ ವರ್ಷ ಜುಲೈ 10 ರಂದು ಮುಸ್ಲಿಮರು...
ಮಂಗಳೂರು: ಮಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ವರ್ಷಧಾರೆಗೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪದವಿನಂಗಡಿಯ ಭಟ್ರಕೋಡಿ ಎಂಬಲ್ಲಿ 5 ತಿಂಗಳ ಹಿಂದೆಯಷ್ಟೇ ನಿರ್ಮಾಣಗೊಂಡ 300 ಮೀಟರ್ ಉದ್ದನೆಯ ಕಾಂಕ್ರೀಟ್ ರಸ್ತೆ ಭಾರೀ ಮಳೆಗೆ ಕುಸಿದು ಹೋಗಿದೆ. ಕಾಂಕ್ರೀಟ್...
ಕಾರ್ಕಳ: ಮದ್ಯ ಸೇವಿಸಲು ಹಣ ನೀಡದಕ್ಕೆ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆಯಲ್ಲಿ ನಿನ್ನೆ ನಡೆದಿದೆ. ಸುನೀಲ್ ಟಿ. ಕುಲಾಲ್ (46) ಎಂಬುವವರು...
ಮಂಗಳೂರು: ಗೋ ಹತ್ಯೆ ಮಾಡಿದರೆ ಆಸ್ತಿ ಮುಟ್ಟುಗೋಲು ಹಾಕಲಾಗುವುದು ಎಂಬ ಶಾಸಕ ಭರತ್ ಶೆಟ್ಟಿ ಹೇಳಿಕೆಗೆ ಎಸ್ಡಿಪಿಐ ಪ್ರತಿಕ್ರಿಯಿಸಿದ್ದು, ಮೊದಲು ಬ್ರಹ್ಮಾಂಡ ಭ್ರಷ್ಟಾಚಾರದ ಮೂಲಕ ಅಕ್ರಮ ಆಸ್ತಿ ಸಂಪಾದಿಸಿದ ಬಿಜೆಪಿ ನಾಯಕರ ಹಾಗೂ ಕದ್ದು ಮುಚ್ಚಿ...
ಮಂಗಳೂರು: ಕಳೆದ ಏಳು ವರ್ಷಗಳಲ್ಲಿ ಕುವೈಟ್ನಲ್ಲಿ 342 ಭಾರತೀಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಕುವೈಟ್ ಸರ್ಕಾರ ಅಂಕಿ ಅಂಶ ಬಿಡುಗಡೆ ಮಾಡಿದ್ದಾರೆ. ಕುವೈತ್ನ ಆಂತರಿಕ ಸಚಿವಾಲಯ ಬಿಡುಗಡೆ ಮಾಡಿದ ಪಟ್ಟಿಯಲ್ಲಿ, 2015ರಿಂದ 2021ರ ನ.18ರವರೆಗೆ ಕಳೆದ ಏಳು...
ಪುತ್ತೂರು: SSLC ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ತಾಲೂಕಿನ ಕುರಿಯ ಗ್ರಾಮದ ಅಜಲಾಡಿ ಅಂಗನವಾಡಿ ಕೇಂದ್ರದಲ್ಲಿ ಗ್ರಾಮ ಪಂಚಾಯತ್ ಸದಸ್ಯರ ಹಾಗೂ ಸ್ವಸಹಾಯ ಸಂಘಗಳ ಸನ್ಮಾನ ನಡೆಯಿತು. ಪುತ್ತೂರು ತಾಲೂಕಿನ ಶಿಸ್ತು ಅಭಿವೃದ್ಧಿ...
ಮೂಡುಬಿದಿರೆ: ಕಳೆದ ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಗೆ ಮೂಡುಬಿದಿರೆ ತಾಲೂಕಿನ ಇರುವೈಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಂಜ ಎಂಬಲ್ಲಿ ಆಡಿಕೆ ತೋಟ ಕುಸಿತವಾಗಿ, ತೋಟದ ಮೇಲ್ಭಾಗದಲ್ಲಿ ಇದ್ದ ಮನೆ ಅಪಾಯಕ್ಕೆ ಸಿಲುಕಿದ್ದು, ಯಾವುದೇ ಕ್ಷಣದಲ್ಲಿ...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಲಾರಿ ಮಗುಚಿ ಬಿದ್ದ ಘಟನೆ ಇಂದು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯು ಸೈಡ್...