ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ.ಎಸ್.ಯಡಪಡಿತ್ತಾಯ ಅವರ ಭಾವಚಿತ್ರ ಬಳಸಿ ನಕಲಿ ವಾಟ್ಸ್ಆ್ಯಪ್ ಸೃಷ್ಟಿಸಿ, ಪ್ರಾಂಶುಪಾಲರು, ಪ್ರಾಧ್ಯಾಪಕರಿಗೆ ಸಂದೇಶ ಕಳುಹಿಸಿ, ಗಿಫ್ಟ್ ಕಾರ್ಡ್ ಪಡೆಯುವಂತೆ ಒತ್ತಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ, ಪ್ರೊ. ಯಡಪಡಿತ್ತಾಯ ಸೈಬರ್ ಪೊಲೀಸರಿಗೆ...
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಬಳಿಯಿಂದಾಗಿ ಅದ್ಯಪಾಡಿಗೆ ತೆರಳುವ ಕಾಂಕ್ರೀಟ್ ರಸ್ತೆ ಕುಸಿದಿದೆ. ಕೆಲ ದಿನಗಳ ಹಿಂದೆಯೇ ಇಲ್ಲಿ ಮೋರಿ ಕುಸಿದಿತ್ತು. ಇದೀಗ ಸಂಪೂರ್ಣ ರಸ್ತೆಯನ್ನು ನೀರು ಕೊಚ್ಚಿಕೊಂಡು ಹೋಗಿದೆ. ಈ...
ಉಡುಪಿ: ಉಡುಪಿಯ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಅಪರೂಪದ ಘಟನೆ ಇಂದು ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಮೂಲದ ಸಿದ್ದಿ ಜನಾಂಗದ 27 ವರ್ಷದ ಗರ್ಭಿಣಿಯೊಬ್ಬರು ಹರಿಗೆಗಾಗಿ ಉಡುಪಿಯ...
ಮಂಗಳೂರು: ಇಂದು ಸುರಿದ ಭಾರಿ ಮಳೆಗೆ ಮಂಗಳೂರು ನಗರದ ಕೊಟ್ಟಾರ ಚೌಕಿ ಸಮೀಪದ ಮಾಲೇಮಾರ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಚರಂಡಿಗೆ ಬಿದ್ದಂತಹ ಘಟನೆ ನಡೆದಿದೆ. ಆದರೆ ಘಟನೆಯಲ್ಲಿ ಕಾರಿನಲ್ಲಿ ಇದ್ದ...
ಮಂಗಳೂರು: ಶಿವಮೊಗ್ಗದ ಅನವಟ್ಟಿಯಲ್ಲಿ ‘ಜೊತೆಗಿರುವನು ಚಂದಿರ’ ಎನ್ನುವ ನಾಟಕ ಪ್ರದರ್ಶನದ ಸಂದರ್ಭದಲ್ಲಿ ಅಡ್ಡಿ ಪಡಿಸಿ, ನಾಟಕ ಪ್ರದರ್ಶನವನ್ನು ನಿಲ್ಲಿಸಿದ ಸಂಘ ಪರಿವಾರದ ದಾಳಿಯನ್ನು ಖಂಡಿಸಿ ಮಂಗಳೂರಿನಲ್ಲಿ ಸಮುದಾಯ ಮಂಗಳೂರು ಹಾಗೂ ಪ್ರಗತಿಪರ ಕಲಾವಿದರ ಉಪಸ್ಥಿತಿಯಲ್ಲಿ ನಿನ್ನೆ...
ಬಂಟ್ವಾಳ: ಬೆಳ್ತಂಗಡಿ ಹಾಗೂ ಬಂಟ್ವಾಳ ಶಾಸಕರ ಬೆಂಬಲದಿಂದ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ, ಮರಳು ದಂಧೆ, ಜುಗಾರಿ ದಂಧೆಗಳಿಗೆ ಕಡಿವಾಣ ಹಾಕುತ್ತಿದ್ದ ಎಎಸ್ಪಿ ಶಿವಾಂಶು ರಜಪೂತ್ ಅವರನ್ನು ರಾಜಕೀಯ ಒತ್ತಡದಿಂದ ವರ್ಗಾವಣೆ ಮಾಡಲಾಗಿದೆ ಎಂದು ಮಾಜಿ ಸಚಿವ...
ಬಂಟ್ವಾಳ: ಮಗ-ಸೊಸೆ ಸೇರಿಕೊಂಡು ತನ್ನನ್ನು ಶೌಚಾಲಯದೊಳಗೆ ಕೂಡಿಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ವೃದ್ಧೆಯೊಬ್ಬರು ಬಂಟ್ವಾಳ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಮಗ ಹಾಗೂ ಸೊಸೆ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಂಟ್ವಾಳ ತಾಲೂಕಿನ...
ಮಂಗಳೂರು: ತಮ್ಮನ್ನು ರಾಜ್ಯ ಸಭೆಗೆ ನಾಮನಿರ್ದೇಶನಗೊಳಿಸಿದ ಬಗ್ಗೆ ಡಾ.ಡಿ. ವಿರೇಂದ್ರ ಹೆಗ್ಗಡೆ ಪ್ರತಿಕ್ರಿಯಿಸಿದ್ದು, ದೇಶ ಸೇವೆ ಮಾಡುವ ಅವಕಾಶ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿ, ರಾಜ್ಯ ಸಭೆ...
ಬಂಟ್ವಾಳ: ಕೆಲವು ದಿನಗಳಿಂದ ನಿರಂತರ ವಾಗಿ ಎಡೆ ಬಿಡದೆ ಸುರಿಯುವ ಮಳೆಗೆ ನೇತ್ರಾವತಿ ನದಿ ತುಂಬಿ ಹರಿಯುತ್ತಿದೆ. ಕಳೆದ ಮೂರು ದಿನಗಳಿಂದಲೂ ನೀರಿನ ಹರಿವು ಹೆಚ್ಚಾಗುತ್ತಲೆ ಇದ್ದು, ಇಂದು ಬೆಳಿಗ್ಗೆ 8 ಮಿ.ಮಿ.ಎತ್ತರದಲ್ಲಿ ಅತ್ಯಂತ ವೇಗವಾಗಿ...
ಮಂಗಳೂರು: ರಾಜ್ಯ ಸರಕಾರ ಜಾರಿಗೊಳಿಸಿದ ನೂತನ ಗೋ ಹತ್ಯೆ ಕಾಯಿದೆ ಪ್ರಕಾರ ಗೋ ಕಳ್ಳತನ ಅಕ್ರಮ ಕಸಾಯಿಖಾನೆ ನಡೆಸುವುದು, ಅಕ್ರಮ ಸಾಗಾಟ ಗಂಭೀರ ಪ್ರಕರಣವಾಗಿದ್ದು, ಎಫ್ ಐಆರ್ ದಾಖಲಾದ ಕೂಡಲೇ ಅಂತವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು...