ಕೇರಳ: ಆನೆಯೊಂದರ ಹೆರಿಗೆಯ ಕಾರಣಕ್ಕೆ ಒಂದು ಗಂಟೆಗಳ ಕಾಲ ರಸ್ತೆ ಬಂದ್ ಮಾಡಿ ಸಂಚಾರ ನಿರ್ಬಂಧಿಸಿದ ಘಟನೆ ಕೇರಳ ಮತ್ತು ತಮಿಳುನಾಡು ಸಂಪರ್ಕಿಸುವ ಮಾರ್ಗದಲ್ಲಿ ನಡೆಯಿತು. ಎರಡು ರಾಜ್ಯಗಳ ನಡುವಿನ ಮಾರ್ಗದಲ್ಲಿ ಆನೆಗೆ ಹೆರಿಗೆ ನೋವು...
ಮಂಗಳೂರು: ನಗರದ ಜೈಲ್ರೋಡ್ನ ರಸ್ತೆ ಮಧ್ಯೆ ಇದ್ದ ವಿದ್ಯುತ್ ಕಂಬದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿ ಟೀಕೆ ವ್ಯಕ್ತವಾಗಿತ್ತು. ಇದೀಗ ಮೆಸ್ಕಾಂ ಅಧಿಕಾರಿಗಳು ತೆರವುಗೊಳಿಸಿ ರಸ್ತೆ ಬದಿಗೆ ಹಾಕಿದ್ದಾರೆ.
ಮಂಗಳೂರು: ನಮ್ಮ ಜೀವದ ರಕ್ಷಣೆ, ಇತರರ ಅಮೂಲ್ಯ ಜೀವ ರಕ್ಷಣೆಗೆ ಪ್ರಥಮ ಚಿಕಿತ್ಸಾ ಕೌಶಲ್ಯದ ಅರಿವು ಅಗತ್ಯ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಸತೀಶ್ ಕುಮಾರ್ ಭಂಡಾರಿ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ...
ಉಡುಪಿ: ಚಾಲಕನ ಅತಿ ವೇಗದ ಚಾಲನೆಯಿಂದಾಗಿ ಕಾರೊಂದು ಹೆದ್ದಾರಿ ಪಕ್ಕದ ಕಂದಕಕ್ಕೆ ಉರುಳಿ ಬಿದ್ದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಖಾಸಗಿ...
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಕ್ರಿಮಿನಲ್ಗಳ ಪರೇಡ್ ಇಂದು ನಗರದ ಜಿಲ್ಲಾ ಪೊಲೀಸ್ ಗ್ರೌಂಡ್ನಲ್ಲಿ ನಡೆಯಿತು. ಈ ವೇಳೆ 275 ಕ್ರಿಮಿನಲ್ಗಳು ಪರೇಡ್ನಲ್ಲಿ ಭಾಗವಹಿಸಿದ್ದರು. ಇದರಲ್ಲಿ ರಾಜ್ಯಾದಾದ್ಯಂತ ಸುದ್ದಿ ಮಾಡಿದ್ದ ಡ್ರಗ್ ಪ್ರಕರಣದ...
ಪುತ್ತೂರು: ಚಲಿಸುತ್ತಿದ್ದ ಬಸ್ಸಿನಲ್ಲಿ ಆಕಸ್ಮಿಕವಾಗಿ ಹೊಗೆ ಕಾಣಿಸಿಕೊಂಡ ಘಟನೆ ಪುತ್ತೂರು ನಗರದ ಬೊಳುವಾರು ಎಂಬಲ್ಲಿ ಇಂದು ನಡೆದಿದೆ. ಸೋಮವಾರಪೇಟೆಯಿಂದ ಪುತ್ತೂರಿಗೆ ಬಂದು ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಲ್ಲಿ ಆಕಸ್ಮಿಕವಾಗಿ ಹೊಗೆ ಕಾಣಿಸಿಕೊಂಡಿದ್ದು, ಬಸ್...
ನವದೆಹಲಿ: ದೇಶದಾದ್ಯಂತ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ದರ ಏರಿಕೆ ಮಾಡಲಾಗಿದೆ. ಸರ್ಕಾರಿ ಸ್ವಾಮ್ಯ ಸಂಸ್ಥೆಗಳು ಪ್ರಕಟಿಸಿದಂತೆ ಇಂದಿನಿಂದ ಗೃಹ ಬಳಕೆಯ ಅಡುಗೆ ಅನಿಲದ ಬೆಲೆ 50 ರೂಪಾಯಿ ಏರಿಕೆಯಾಗಿದೆ. ಒಂದು ತಿಂಗಳ ಹಿಂದೆಯಷ್ಟೇ...
ಮಂಗಳೂರು: ಬಜಪೆ ಏರ್ಪೋರ್ಟ್ ರಸ್ತೆಯ ಮರವೂರು ಸೇತುವೆಯ ಮೇಲೆ ಬುಧವಾರ ಬೆಳಗ್ಗೆ ಬೈಕ್ ಒಂದು ಅನಾಥವಾಗಿ ಪತ್ತೆಯಾಗಿದ್ದು, ಬಳಿಕ ತನಿಖೆ ನಡೆಸಿದಾಗ ಅದು ಮಂಗಳೂರಿನ ಕೆ.ಪಿ.ಟಿ. ಸಮೀಪದ ನಿವಾಸಿ ವಿವೇಕ್ ಪ್ರಭು ಅವರಿಗೆ ಸೇರಿದ ಬೈಕ್...
ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ನಾಳೆ ಎರಡನೇ ವಿವಾಹವಾಗುತ್ತಿದ್ದಾರೆ. ಕುಟುಂಬ ಸದಸ್ಯರು ಮತ್ತು ಸಂಬಂಧಿಕರ ಸಮ್ಮುಖದಲ್ಲಿ ಚಂಡೀಗಡದ ತಮ್ಮ ನಿವಾಸದಲ್ಲಿ ಅವರು, ವೈದ್ಯೆ. ಗುರುಪ್ರೀತ್ ಕೌರ್ ಅವರ ಕೈಹಿಡಿಯಲಿದ್ದಾರೆ. ದೆಹಲಿ ಮುಖ್ಯಮಂತ್ರಿ ಮತ್ತು...
ಮಂಗಳೂರು: ಕೋವಿಡ್ ಸಮಯದಲ್ಲಿ ಸಾಮಾಜಿಕ ಕಾರ್ಯಗಳ ಮೂಲಕ ಗುರುತಿಸಿಕೊಂಡಿದ್ದ ಬಾಲಿವುಡ್ನ ಖ್ಯಾತ ನಟ ಸೋನು ಸೂದ್ ಇಂದು ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಖ್ಯಾತ ಸಾಮಾಜಿಕ ಕಾರ್ಯಕರ್ತೆ, ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್ನ...