ಮಂಗಳೂರು: ಕರಾವಳಿಯಲ್ಲಿ ವರುಣ ಆರ್ಭಟದಿಂದ ಮಂಗಳವಾರ ಮಂಗಳೂರಿನಲ್ಲಿ ಲ್ಯಾಂಡ್ ಆಗಬೇಕಿದ್ದ ಎರಡು ವಿಮಾನಗಳು ಬೆಂಗಳೂರಿನಲ್ಲಿ ಲ್ಯಾಂಡ್ ಆಗಿವೆ. ದುಬಾಯಿ ಮತ್ತು ದಮಾಮ್ನಿಂದ ಮಂಗಳವಾರ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ವಿಮಾನಗಳು ಭಾರೀ ಮಳೆಯ ಕಾರಣ...
ಉಳ್ಳಾಲ: ಭಾರೀ ಮಳೆ ಹಿನ್ನೆಲೆ ಉಳ್ಳಾಲ ತಾಲೂಕಿನ ನರಿಂಗಾನ ಗ್ರಾಮದ ತೌಡುಗೋಳಿ ಕ್ರಾಸ್ನಿಂದ ತೌಡುಗೋಳಿ ಜಂಕ್ಷನ್ ಸಂಪರ್ಕಿಸುವ ರಸ್ತೆಯ ಕೊರಕಟ್ಟ ಬಳಿ ಗುಡ್ಡದಿಂದ ರಸ್ತೆಗೆ ಅಡ್ಡಲಾಗಿ ಎರಡು ಬೃಹತ್ ಬಂಡೆಕಲ್ಲನ್ನು ಬಿದ್ದಿದ್ದು, ಅದೃಷ್ಟವಶಾತ್ ಯಾರಿಗೂ ಗಾಯವಾಗಿಲ್ಲ....
ಮಂಜೇಶ್ವರ: ತಾಲೂಕಿನ ಸುಂಕದ ಕಟ್ಟೆಯ ಬಜಲಕರಿಯ ಸಮೀಪದ ಎಂಬಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ ಉಂಟಾದ ಪರಿಣಾಮ ಮನೆ ಅಪಾಯದ ಅಂಚಿಗೆ ತಲುಪಿದೆ. ಸುಕುಡ ಮಜಲು ಲೂವಿಸ್ ಡಿ’ಸೋಜಾ ಅವರ ಮನೆಯ ಮೇಲೆ ಗುಡ್ಡ ಜರಿದು...
ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯನ್ನು ಒಂದು ಕಾಲದ ಆಪ್ತರೇ ಕೊಲೆ ಮಾಡಿದ್ದಾರೆ. ಈ ಕೊಲೆಗೆ ಬೇನಾಮಿ ಆಸ್ತಿ ಕಾರಣ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕೊಲೆಗೈದ ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಮಹಾಂತೇಶ್ ಶಿರೋಳ್...
ಬೈಂದೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಕಾರ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದದಲ್ಲಿ ಸಂಭವಿಸಿದೆ. ಇಂದು ಮಧ್ಯಾಹ್ನದ ವೇಳೆ ಉಡುಪಿಯಿಂದ ಭಟ್ಕಳ ಕಡೆಗೆ...
ಕುಂದಾಪುರ: ಎರಡು ಮೂರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಭಾರಿ ಮಳೆಯಿಂದ ಕುಂದಾಪುರದ ಸೌಪರ್ಣಿಕ ನದಿ ನೀರಿನ ಮಟ್ಟ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ನದಿಯ ಸಮೀಪದಲ್ಲಿರುವ ಊರುಗಳಾದ ಸಾಲ್ಬುಡ-ನಾವುಂದ ಬಡಾಕೆರೆ, ಮರವಂತೆ, ಚಿಕ್ಕಳ್ಳಿ, ಪಡುಕೋಣೆ, ಅರೆಹೊಳೆ ಮುಂತಾದ...
ಚಿಕ್ಕೋಡಿ: ವಿದ್ಯುತ್ ವಯರ್ ತಗುಲಿ ಶಾಲೆಯಲ್ಲಿಯೇ ಪುಟ್ಟ ಬಾಲಕಿ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಡೋಣೆವಾಡಿಯಲ್ಲಿ ನಡೆದಿದೆ. ಅನುಷ್ಕಾ ಸದಾಶಿವ ಬೆಂಡೆ (9) ವಿದ್ಯುತ್ ಸ್ಪರ್ಷದಿಂದ ಸಾವಿಗೀಡಾದ ವಿದ್ಯಾರ್ಥಿನಿ. ಘಟನೆಯ ಹಿನ್ನೆಲೆ ಶಾಲಾ...
ಮಂಗಳೂರು: ನಗರದ ಹಲವೆಡೆ ಸ್ಮಾಟ್ ಸಿಟಿ ಕಾಮಗಾರಿ ನಡೆಯುತ್ತಿದ್ದು, ಅಲ್ಲಲ್ಲಿ ಅಗೆದು ಗುಂಡಿ ಮಾಡಿ ಪಾದಾಚಾರಿ ಜೊತೆಗೆ ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗುತ್ತಿದೆ. ಈ ಮಧ್ಯೆ ನಗರದ ನಂತೂರ್ ಬಳಿ ರಸ್ತೆ ಕಾಂಕ್ರಿಟೀಕರಣ ಮುಗಿದು...
ಹುಬ್ಬಳ್ಳಿ: ಚಂದ್ರಶೇಖರ್ ಗುರೂಜಿಯನ್ನು ಭೇಟಿಯಾಗುವ ನೆಪದಲ್ಲಿ ಬಂದು 60 ಬಾರಿ ಚುಚ್ಚಿ ಚುಚ್ಚಿ ಭೀಕರವಾಗಿ ಕೊಲೆಗೈದಿದ್ದಾರೆ. ಹತ್ಯೆ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಕಾರ್ಯನಿಮಿತ್ತ ಹುಬ್ಬಳ್ಳಿಗೆ ಬಂದಿದ್ದ ಗುರೂಜಿನ್ನು 12.23ರ ಸುಮಾರಿಗೆ ಹೋಟೇಲ್ ರಿಸೆಪ್ಷನ್ನಲ್ಲಿ ವಾಸ್ತು ಕೇಳುವ...
ಬೆಳ್ತಂಗಡಿ: ಮಲಗಿದ್ದ ಪತಿಯನ್ನು ಪತ್ನಿಯೇ ಹೊಡೆದು ಕೊಲೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಅಬ್ಬನ್ ಕೆರೆ ಸಮೀಪ ಇಂದು ನಡೆದಿದೆ. ಅಬ್ಬನ್ ಕೆರೆ ನಿವಾಸಿ ಬೇಬಿ (60) ಮೃತಪಟ್ಟವರು. ಕೃಷಿಕ...