ಹುಬ್ಬಳ್ಳಿ: ‘ಸರಳ ವಾಸ್ತು ಖ್ಯಾತಿ’ಯ ಸಂಸ್ಥಾಪಕ ಚಂದ್ರಶೇಖರ ಗುರೂಜಿ ಅವರನ್ನ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರದ ಪ್ರಸಿಡೆಂಟ್ ಹೋಟೆಲ್ನಲ್ಲಿ ಚಂದ್ರಶೇಖರ ಗುರೂಜಿ ತಂಗಿದ್ದರು. ಇಂದು ಬೆಳಗ್ಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ....
ಮಂಗಳೂರು: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ತಡೆಗೋಡೆಯೊಂದು ಕುಸಿದು ಪಕ್ಕದ ಮನೆಯ ಮೇಲೆಯೇ ಬಿದ್ದಂತಹ ಘಟನೆ ಮಂಗಳೂರು ಹೊರವಲಯದ ಹಳೆಯಂಗಡಿಯ ಇಂದಿರಾ ನಗರದ ಬಳಿ ನಡೆದಿದೆ. ಘಟನೆಯಿಂದಾಗಿ ಪಕ್ಕದ ಮನೆಯ ನಿವಾಸಿಯಾದ ಸುರೇಶ್ ದೇವಾಡಿಗ ಅವರ...
ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಕಲೆ ಹಾಕುತ್ತಿದ್ದಾರೆ. ನಗರದ 5 ಕಡೆಗಳಲ್ಲಿ 40ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಶೋಧ...
ಪಡುಬಿದ್ರೆ: ದ್ವಿಚಕ್ರ ವಾಹನ ಸವಾರನ ಮೇಲೆ ಲಾರಿಯೊಂದು ಮಗುಚಿ ಬಿದ್ದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರೆ ಜಂಕ್ಷನ್ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತ ಸವಾರನನ್ನು ಸಂಶುದ್ದೀನ್ ಎಂದು ಗುರುತಿಸಲಾಗಿದೆ. ಘಟನೆ...
ಬೆಂಗಳೂರು: ‘ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕಚೇರಿಗಳು ವಸೂಲಿ ಕೇಂದ್ರಗಳಾಗಿವೆ. ಅಲ್ಲಿನ ಅಕ್ರಮಗಳನ್ನು ಪ್ರಶ್ನಿಸಿರುವುದಕ್ಕೆ ನನಗೇ ವರ್ಗಾವಣೆ ಬೆದರಿಕೆ ಹಾಕಲಾಗಿದೆ ಎಂದು ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಗಂಭೀರ ಆರೋಪ ಮಾಡಿದ್ದು, ನನಗೆ ಯಾರ ಹೆದರಿಕೆಯೂ...
ಮಂಗಳೂರು: ಕಲಾವಿದರ ದತ್ತಾಂಶ ಸಂಗ್ರಹ ಯೋಜನೆಯಡಿ ಕಲಾವಿದರಿಗೆ ಸರಕಾರದಿಂದ ಗುರುತು ಚೀಟಿಯನ್ನು ನೀಡುವಂತಹ ಯೋಜನೆಗೆ ಅರ್ಜಿ ಹಾಕಲು ತುಳುನಾಡಿನ ಕಲಾವಿದರಿಗೆ ಅನಾನುಕೂಲವಾದ ಕಾರಣ ಅವಧಿಯನ್ನು ಜುಲೈ 15ರ ವರೆಗೆ ವಿಸ್ತರಿಸಲಾಗಿದೆ. ಕಲಾವಿದರು ಕೂಡಲೇ ಸೇವಾ ಸಿಂಧು...
ಉಡುಪಿ: ಕೃಷಿಗದ್ದೆಯ ನೀರು ತೆರವು ಮಾಡಲು ಹೋದ ವೃದ್ಧೆಯೊಬ್ಬರು ನೀರು ತುಂಬಿಕೊಂಡ ಗದ್ದೆಗೆ ಬಿದ್ದು ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ಹಲ್ತೂರು ಎಂಬಲ್ಲಿ ನಡೆದಿದೆ. ಕೆಳಬೆಟ್ಟು ನಿವಾಸಿ ಶೀನ ಪೂಜಾರಿ ಎಂಬವರ ಪತ್ನಿ ಲಕ್ಷ್ಮೀ ಪೂಜಾರ್ತಿ...
ಬಂಟ್ವಾಳ: ಬಂಟ್ವಾಳ ತಾಲೂಕಿನ ವಿಟ್ಲ-ಮುಡಿಪು-ಮಂಗಳೂರು ಸಂಪರ್ಕಿಸುವ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ರಸ್ತೆ ನೀರಿನಿಂದ ಜಲಾವೃತವಾಗಿದೆ. ರಸ್ತೆ ಬದಿ ಹರಿಯುವ ಹೊಳೆಯಲ್ಲಿ ಹೊಳೆಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ರಸ್ತೆ ಜಲಾವೃತವಾಗಿದೆ. ಬಸ್ ಸಹ ಅರ್ಧ ಮುಳುಗುತ್ತಿದ್ದು,...
ಕುಂದಾಪುರ: ಭಾರೀ ಮಳೆಗೆ ಕಡಲ್ಕೊರೆತ ಹೆಚ್ಚಾಗಿದ್ದು ,ಕಡಲ ತೀರದ ಪ್ರದೇಶಗಳು ಹಾಗೂ ತೆಂಗಿನ ಮರಗಳು ಸಮುದ್ರ ಪಾಲಾದ ಘಟನೆ ಉಡುಪಿ ಕುಂದಾಪುರದ ಬೈಂದೂರಿನ ಮರವಂತೆ ಬೀಚ್ ನಲ್ಲಿ ನಡೆದಿದೆ. ಈಗ ಮತ್ತೆ ಕಡಲು ಕೊರೆತ ಉಂಟಾಗಿದ್ದು...
ಉಳ್ಳಾಲ: ದ.ಕ ಜಿಲ್ಲೆಯಲ್ಲಿ ವರುಣನ ಆರ್ಭಟ ಮತ್ತೆ ಜೋರಾಗಿದ್ದು, ಉಳ್ಳಾಲ ತಾಲೂಕಿನ ಹಲವು ಪ್ರದೇಶಗಳು ಜಲಾವೃತಗೊಂಡಿದೆ. ಕೆಲವು ಮನೆಗಳಿಗೆ ನೀರು ನುಗ್ಗಿದೆ. ಉಳ್ಳಾಲ ತಾಲೂಕಿನ ತಲಪಾಡಿ ದೇವಿಪುರ, ಕೋಟೆಕಾರು ವೈದ್ಯನಾಥನಗರದಲ್ಲಿ ಹಲವು ಮನೆಗಳು, ರಸ್ತೆಗಳು ಜಲಾವೃತಗೊಂಡಿದ್ದು,...