ಮಂಗಳೂರು: ನಗರದಲ್ಲಿ ಅಕ್ರಮ ಗೋಸಾಗಾಟ ಹಾಗೂ ಗೋವಧೆ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾದರೂ ಅಕ್ರಮವಾಗಿ ಗೋಹತ್ಯೆ ನಡೆಸುವವರ...
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ನಿಂದ ಹಾಸನ ಜಿಲ್ಲೆಗೆ ಎಸ್ಪಿಯಾಗಿ ವರ್ಗಾವಣೆಗೊಂಡ ಡಿಸಿಪಿ ಹರಿರಾಂ ಶಂಕರ್ ಅವರನ್ನು ಇಂದು ಮಂಗಳೂರು ನಗರ ಪೊಲೀಸರು ಬೀಳ್ಕೊಟ್ಟರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಹರಿರಾಂ ಶಂಕರ್, ಮಂಗಳೂರಿನಲ್ಲಿ ವಿವಿಧ ಹಾಗೂ...
ಮಂಗಳೂರು: ಮಂಗಳೂರಿನಲ್ಲಿ ನೂತನವಾಗಿ “ಕದ್ರಿ ರೋಲರ್ಸ್ ಸ್ಕೇಟಿಂಗ್ ಕ್ಲಬ್(ರಿ)” ಆರಂಭಗೊಂಡಿದ್ದು, ಇದರ ಸ್ಥಾಪಕಾಧ್ಯಕ್ಷರಾಗಿ ಡಾ.ರಾಜೇಶ್ ಹುಕ್ಕೇರಿ ಆಯ್ಕೆಯಾಗಿದ್ದಾರೆ. ನಗರದ ಕೆಪಿಟಿ ಸರ್ಕಲ್ ನ ಬಳಿಯ ಕದ್ರಿ ಪಾರ್ಕ್ ನಲ್ಲಿರುವ “ಅನಘಾಸ್ ಸ್ಕೇಟಿಂಗ್ ಅಕಾಡೆಮಿ”ಯಲ್ಲಿ ಇತ್ತೀಚೆಗೆ ನಡೆದ...
ಲಖನೌ: ಸಮಾಜವಾದಿ ಪಕ್ಷದ (ಎಸ್ಪಿ) ಮುಖ್ಯಸ್ಥ ಅಖಿಲೇಶ್ ಯಾದವ್, ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಎಲ್ಲ ಘಟಕಗಳನ್ನು ಭಾನುವಾರ ವಿಸರ್ಜಿಸಿದ್ದಾರೆ. ಇದರಲ್ಲಿ ಯುವ ಘಟಕ ಮತ್ತು ಮಹಿಳಾ ಘಟಕಗಳು ಕೂಡ ಸೇರಿವೆ. ತಮ್ಮ ಈ ದಿಢೀರ್...
ಮಂಗಳೂರು: ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಮಂಗಳೂರು ಇದರ ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಇದರ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರವನ್ನು ಜುಲೈ 2 ರಂದು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು...
ಹೈದರಾಬಾದ್: ಮುಂದಿನ 30-40 ವರ್ಷಗಳು ಬಿಜೆಪಿ ಯುಗವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ. ಹೈದರಾಬಾದ್ನಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅಮಿತ್ ಶಾ, ಬಿಜೆಪಿಯ ಅಭಿವೃದ್ಧಿ ಪರ...
ವಿಟ್ಲ: ಬಕ್ರೀದ್ ಹಬ್ಬದ ಪ್ರಯುಕ್ತ ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕೊಡಂಗೆ ಚೆಕ್ ಪೋಸ್ಟ್ನಲ್ಲಿ ದಿನದ 24 ಗಂಟೆಯು ಸಿಬ್ಬಂದಿಗಳು ಇರಲಿದ್ದು, ವಾಹನ ತಪಾಸಣೆ ನಡೆಯಲಿದೆ ಎಂದು ಜಿಲ್ಲಾ...
ಮಂಗಳೂರು: ಪ್ರವಾದಿ ನಿಂದನೆಗೈದ ನೂಪುರ್ ಶರ್ಮಾ ರನ್ನು ಬೆಂಬಲಿಸಿ ಹೇಳಿಕೆ ನೀಡಿದ ಕನ್ನಯ್ಯ ಲಾಲ್ ನನ್ನು ಇತ್ತೀಚೆಗೆ ರಾಜಸ್ತಾನದ ಉದಯಪುರದಲ್ಲಿ ಹತ್ಯೆ ಮಾಡಿದ ಆರೋಪಿಗಳು ಸ್ಥಳೀಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಸದಸ್ಯರು ಆಗಿದ್ದು, ಅಂತಹ ಖಂಡನಾರ್ಹ...
ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ ಆಗಿ ಬಿಜೆಪಿಯ ರಾಹುಲ್ ನರ್ವೇಕರ್ ಆಯ್ಕೆಯಾಗಿದ್ದಾರೆ. ಬಿಜೆಪಿಯ ಅಭ್ಯರ್ಥಿ ರಾಹುಲ್ 164 ಮತಗಳನ್ನು ಪಡೆದು ಸ್ಪೀಕರ್ ಆಗಿ ಆಯ್ಕೆಯಾದರು. ಶಿವಸೇನಾ, ಎನ್ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳು ಶಿವಸೇನಾದ ಶಾಸಕ ರಾಜನ್...
ರಿಯಾದ್: ಕೊಲ್ಲಿ ರಾಷ್ಟ್ರದಲ್ಲಿ ನಿರಂತರವಾಗಿ ಸಾಮಾಜಿಕ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಇಂಡಿಯ ಫ್ರೆಟರ್ನಿಟಿ ಫೋರಂ (ಐ.ಎಫ್.ಎಫ್) ಪ್ರತೀ ವರ್ಷದಂತೆ ಈ ವರ್ಷವೂ ಹಜ್ ಯಾತ್ರಾರ್ಥಿಗಳ ಸೇವೆಯಲ್ಲಿ ಸಕ್ರಿಯವಾಗಿದೆ. 2022 ರ ಹಜ್ಗೆ ಈಗಾಗಲೇ ಭಾರತದಿಂದ ಎಪ್ಪತ್ತು ಸಾವಿರದಷ್ಟು...