ಮಂಗಳೂರು: 1962ರಲ್ಲಿ ನಡೆದ ಭಾರತ ಚೀನಾ ಯುದ್ದಕ್ಕೆ 60 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಂಪೂರ್ಣ ಮಾಹಿತಿಯನ್ನೊಳಗೊಂಡ ವಟಿಕುಟಿರ ಪ್ರಕಾಶನ ಬೆಂಗಳೂರು ಪ್ರಸ್ತುತಿಯ ರೇಖೆ ದಾಟಿದ ಗಡಿ ಪುಸ್ತಕ ಬಿಡುಗಡೆ ಕಾರ್ಯಕ್ರಮವು ಮಂಗಳೂರಿನ ಬಾವುಟಗುಡ್ಡದ ಸೈನಿಕರ ಭವನದಲ್ಲಿ...
ಪುತ್ತೂರು: ವಿದ್ಯುತ್ ಶಾಕ್ ಹೊಡೆದು 4 ವರ್ಷದ ಮಗುವೊಂದು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಇಂದು ನಡೆದಿದೆ. ಕೆದಂಬಾಡಿ ಗ್ರಾಮದ ಗಟ್ಟಮನೆ ನಿವಾಸಿ ಅಲಿ ಎಂಬವರ ನಾಲ್ಕು ವರ್ಷದ ಮಗು ವಿದ್ಯುತ್ ಶಾಕ್ನಿಂದ ಮೃತಪಟ್ಟಿದೆ....
ವಿಟ್ಲ: ಮಾದಕ ವಸ್ತುಗಳಾದ ಎಂಡಿಎಮ್ಎ, ಗಾಂಜಾವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ ಮಾದಕ ವಸ್ತುಗಳನ್ನು ವಶಪಡಿಸಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ವಿಟ್ಲದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ನೆಲ್ಲಿಗುಡ್ಡೆ ನಿವಾಸಿ ಡ್ರಗ್...
ಬಂಟ್ವಾಳ: ಬ್ರಿಟಿಷರ ಶಿಕ್ಷಣ ನೀತಿ ನಮ್ಮ ನೆಲಕ್ಕೆ ಪೂರಕವಾಗಿಲ್ಲ ಎಂದು ಬದಲಾವಣೆ ತೀರ್ಮಾನಿಸಿ ಎನ್ ಇಪಿ ಜಾರಿಗೆ ತರಲಾಗಿದೆ. ವ್ಯಕ್ತಿಯನ್ನು ಸ್ವಾವಲಂಬಿ ಮಾಡಬೇಕಾದ ಶಿಕ್ಷಣ ಎಲ್ಲಿಗೆ ಬಂದಿದೆ. ಸ್ವಾಭಿಮಾನಿ ಬದುಕುವ ಧೈರ್ಯ ಕಲ್ಪಿಸುವುದು ಶಿಕ್ಷಣದಿಂದ ಮಾತ್ರ...
ಉಡುಪಿ: ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಕಡಿಮೆಯಾಗುತ್ತಿದ್ದಂತೆ ಸಮುದ್ರದ ಅಲೆಗಳ ಅಬ್ಬರ ಜಾಸ್ತಿಯಾಗಿದ್ದು, ಕಡಲ್ಕೊರೆತ ಉಂಟಾಗಿದೆ. ಜಿಲ್ಲೆಯ ಪಡುಬಿದ್ರಿ, ಕಾಪು,ಪಡುಕೆರೆ, ಕುಂದಾಪುರದ ಕೋಡಿ ಪರಿಸರದಲ್ಲಿ ಸಮುದ್ರ ಕೊರೆತ ಹೆಚ್ಚಾಗಿ ಸಮುದ್ರದ ತೀರದಲ್ಲಿ ಇದ್ದಂತಹ ತೆಂಗಿನ ಮರಗಳು ನೀರು...
ಮುಂಬೈ: ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಹತ್ಯೆಗೂ ಮುನ್ನವೇ ಮಹಾರಾಷ್ಟ್ರದಲ್ಲಿ ಮತ್ತೊಬ್ಬ ವ್ಯಕ್ತಿಯ ಕತ್ತು ಸೀಳಿ ದುಷ್ಕರ್ಮಿಗಳು ಕೊಂದಿದ್ದಾರೆ ಎಂಬ ಆಘಾತಕಾರಿ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಪ್ರವಾದಿ ಮುಹಮ್ಮದ್ ಕುರಿತು ಹೇಳಿಕೆ ನೀಡಿ...
ದುಬೈ: ಯುಗಾದಿ ಹಬ್ಬದ ಪ್ರಯುಕ್ತ ದುಬೈ ಹೆಮ್ಮೆಯ ಯುಎಇ ಕನ್ನಡಿಗರು ತಂಡವು ಸಂಯುಕ್ತ ಅರಬ್ ಸಂಸ್ಥಾನದ ಕನ್ನಡ ಮಕ್ಕಳಿಗಾಗಿ ವಿವಿಧ ರೀತಿಯ ಕಲಾ ಪ್ರತಿಭಾ ಸ್ಪರ್ಧೆಯ ಗ್ರಾಂಡ್ ಫೈನಲ್ ಕಾರ್ಯಕ್ರಮ ಜೊತೆಗೆ ಹೆಚ್ಚು ಅಂಕ ಗಳಿಸಿದ...
ಉಡುಪಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸಮುದ್ರ ತೀರದಲ್ಲಿ ಲಂಗರು ಹಾಕಿದ್ದ ಬೋಟ್ ಹಾಗು ಮೀನಿನ ಬಲೆಗಳು ಹಾನಿಗೊಂಡ ಘಟನೆ ಉಡುಪಿ ಮಲ್ಪೆಯಲ್ಲಿ ನಡೆದಿದೆ. ರಾಜ್ಯದಾದ್ಯಂತ ಸುರಿದ ರಣ ಭೀಕರ ಮಳೆ ಹಲವು ಅನಾಹುತವನ್ನೇ ಸೃಷ್ಟಿಮಾಡಿದ್ದು, ಅನೇಕ...
ಸುಳ್ಯ: ದಕ್ಷಿಣ ಕನ್ನಡದ ಸುಳ್ಯ ಮತ್ತು ಮಡಿಕೇರಿ ಭಾಗದಲ್ಲಿ ಶನಿವಾರ ಮಧ್ಯಾಹ್ನ 1.21 ಕ್ಕೆ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದೆ. ಜೂ. 25 ರಂದು ಕರಿಕೆ ಸಮೀಪ, ಜೂ. 28 ರಂದು ಎರಡು ಬಾರಿ, ಜುಲೈ...
ಮಂಗಳೂರು: ಹಿಂದಿನ ಕಾಲದಲ್ಲಿ ‘ಗುತ್ತು ಮನೆ’ ಎಂದರೆ ವಿಶೇಷ ತೆರನಾದ ಗೌರವ. ಆ ಮನೆಯವರಿಗೆ ಒಂದು ತೆರನಾದ ಸ್ಥಾನಮಾನ. ಕಾಲ ಅದೆಷ್ಟೇ ಗತಿಸಿ ಹೋದರೂ ಆ ಮನೆಯ ಮೇಲಿನ ಅಭಿಮಾನ, ಮಾನ್ಯತೆ ಒಂದು ಪೀಳಿಗೆಯಿಂದ ಮತ್ತೊಂದು...