ಪುತ್ತೂರು: ಪುತ್ತೂರಿನ ಮುಂಡೂರು ಗ್ರಾಮದ ಪಂಜಳದಲ್ಲಿ ಸ್ವಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವು ಮಂದಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಗಾಯಗೊಂಡ ಓಮ್ನಿ ಮತ್ತು ಕಾರಿನಲ್ಲಿದ್ದವರನ್ನು ಪುತ್ತೂರಿನ ಖಾಸಗಿ...
ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ಅಘಾಡಿ ಸರ್ಕಾರ ಪತನಗೊಂಡ ಮರುದಿನವೇ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ. 2004, 2009, 2014 ಮತ್ತು 2020ರ ಚುನಾವಣೆಗಳಲ್ಲಿ ಅವರು ಸಲ್ಲಿಸಿದ್ದ ಅಫಿಡವಿಟ್ಗಳಿಗೆ ಸಂಬಂಧಿಸಿದಂತೆ...
ಬೆಂಗಳೂರು: ಮೂರೂವರೆ ವರ್ಷದ ಮಗುವನ್ನು ವೇಲ್ನಿಂದ ನೇಣು ಬಿಗಿದು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ RR ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ದೀಪಾ (31) ತನ್ನ ಮಗು ರಿಯಾಳನ್ನು...
ಬೆಂಗಳೂರು: ನನಗೆ ಸುಚೇಂದ್ರ ಪ್ರಸಾದ್ ಜೊತೆ ಮದುವೆಯೇ ಆಗಿಲ್ಲ. ಮದುವೆಯೇ ಆಗದಿದ್ದರೆ ನಾನು ಯಾಕೆ ಡಿವೋರ್ಸ್ ಕೊಡಬೇಕು ಎಂದು ಕನ್ನಡ ಚಿತ್ರನಟಿ ಪವಿತ್ರ ಲೋಕೇಶ್ ಹೇಳಿಕೆ ನೀಡಿದ್ದಾರೆ. ಕೆಲದಿನಗಳಿಂದ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ನಟಿ...
ಮಂಗಳೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ರೆವರೆಂಡ್ ಹರ್ಮನ್ ಮೊಗ್ಲಿಂಗ್ ಸ್ಮರಣೆ ಕಾರ್ಯಕ್ರಮ ಇಂದು ಮಂಗಳೂರು ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನಲ್ಲಿ ನಡೆಯಿತು. ಕನ್ನಡದ ಪ್ರಥಮ ಪತ್ರಿಕೆ ಮಂಗಳೂರ...
ಬೆಳ್ತಂಗಡಿ: ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಿಂದ ಕೊಕ್ಕಡ ಸಂಪರ್ಕಿಸುವ ನಿಡ್ಲೆ ಪಂಚಾಯತ್ ವ್ಯಾಪ್ತಿಯ ಪಾರ್ಪಿಕಲ್ ರಸ್ತೆಯಲ್ಲಿರುವ ಬೀದಿ ಬದಿ ವ್ಯಾಪಾರಸ್ಥರನ್ನು PWD ತೆರವುಗೊಳಿಸಿರುವ ವಿರುದ್ಧ ಬೃಹತ್ ಪ್ರತಿಭಟನೆ ಇಂದು ಬೆಳ್ತಂಗಡಿಯ ಪಿಡಬ್ಲ್ಯೂಡಿ ಕಚೇರಿ ಮುಂಭಾಗ...
ಉಡುಪಿ: ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಮತ್ತೆ ಅನುತ್ತೀರ್ಣಳಾಗಿದ್ದರಿಂದ ಮನನೊಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದಲ್ಲಿ ನಿನ್ನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮಾನಸ (17) ಎಂದು...
ಮಂಗಳೂರು: ಭಾರತೀಯ ವಾಯುಪಡೆಯಿಂದ ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಶೇ.50ರಷ್ಟು ಅಂಕ ಮತ್ತು ಡಿಪ್ಲೋಮಾ...
ಬಂಟ್ವಾಳ: ಕಳ್ಳತನ ಮಾಡಿದ ದನಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ದನದ ಮಾಂಸ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಗೋಳ್ತಮಜಲು ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ...
ಬೆಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಆಂಶು ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. 2018ರ ಐಪಿಎಸ್ ಬ್ಯಾಚ್ನ ಅಧಿಕಾರಿಯಾದ ಇವರು ಕರಾವಳಿ ಭದ್ರತಾ ಪಡೆ,...