ಮಹಾರಾಷ್ಟ್ರ: ಸುಪ್ರೀಂಕೋರ್ಟ್ ವಿಶ್ವಾಸ ಮತಯಾಚನೆ ಮಾಡಲು ಆದೇಶಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಿಸಿದ್ದಾರೆ. ತಡರಾತ್ರಿ ರಾಜ್ಯಪಾಲರ ನಿವಾಸಕ್ಕೆ ಆಗಮಿಸಿದ ಠಾಕ್ರೆ ಭಗತ್ ಸಿಂಗ್ ಕೋಶಿಯಾ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿ ತಮ್ಮ...
ಮಂಗಳೂರು: ಮಂಗಳೂರು ನಗರ ಮತ್ತು ಹೊರವಲಯದಲ್ಲಿ ಇಂದು ಮುಂಜಾನೆಯಿಂದಲೇ ಧಾರಾಕಾರ ಮಳೆ ಸುರಿಯುತ್ತಿದೆ. ರಾಷ್ಟ್ರೀಯ ಹೆದ್ದಾರಿ ಮತ್ತು ಪ್ರಮುಖ ರಸ್ತೆಗಳಲ್ಲೇ ನೀರು ನಿಂತಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿವೆ. ಮಕ್ಕಳಿಗೆ ಶಾಲೆಗೆ ಬರಲು ತೊಂದರೆಯಾದ ಕಡೆಗಳೆಲ್ಲ...
ಆಂಧ್ರಪ್ರದೇಶ: ಚಲಿಸುತ್ತಿದ್ದ ಆಟೋ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡು ಐದು ಮಂದಿ ಸಜೀವ ದಹನವಾಗಿರುವ ಘಟನೆ ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ತಾಡಿಮರ್ರಿ ವಲಯದಲ್ಲಿ ನಡೆದಿದೆ. ಗುಡಂಪಲ್ಲಿಯಿಂದ ಚಿಲ್ಲಕೊಂಡಯ್ಯಪಲ್ಲಿಗೆ ಇಂದು...
ಮಂಗಳೂರು: ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಅಧ್ಯಕ್ಷ ಅಣ್ಣಪ್ಪ ಪೈ (74) ಅವರು ಬೆಂಗಳೂರಿನಲ್ಲಿ ನಿನ್ನೆ ದೈವಾಧೀನರಾಗಿದ್ದಾರೆ. ಸಾಹುಕಾರ್ ಬಾಬಾ ಪೈ ಮನೆತನದವರಾದ ಅಣ್ಣಪ್ಪ ಪೈ ರಾಘವೇಂದ್ರ ರಂಗ ಪೈ ಅವರ ಸುಪುತ್ರರಾಗಿದ್ದು ಖ್ಯಾತ ಸಂಸ್ಥೆ ಮಾಡರ್ನ್...
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ಕಾಂಗ್ರೆಸ್ ಮುಖಂಡನ ವಾಹನ ಅಡ್ಡ ಕಟ್ಟಿ ಮಾರಕಾಸ್ತ್ರಗಳಿಂದ ದಾಳಿ ನಡೆದಿದೆ. ಮತ್ತೊಬ್ಬ ಕೈ ಕಾರ್ಯಕರ್ತನೇ ಈ ದಾಳಿ ನಡೆಸಿದ್ದಾನೆ ಎಂದು ತಿಳಿದು ಬಂದಿದೆ. ಕಳೆದ...
ಪುತ್ತೂರು : ರಾಜಸ್ಥಾನದ ಉದಯಪುರದಲ್ಲಿ ವ್ಯಕ್ತಿಯ ಕತ್ತು ಸೀಳಿ ಬರ್ಬರ ಹತ್ಯೆ ಮಾಡಿದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ ನಡೆಸಿ ಭೀಕರ ಕೃತ್ಯವನ್ನು ಕಟು ಶಬ್ದಗಳಿಂದ ಖಂಡಿಸಿತು. ದೊಂದಿ...
ಮಂಗಳೂರು: ಇವತ್ತು ದೇಶದಲ್ಲಿ ಹಿಂದೂಗಳ ಹತ್ಯೆ, ಪೊಲೀಸರ ಮೇಲೆ ದಾಳಿ,ರಸ್ತೆಗಳಲ್ಲಿ ಅಂಗಡಿಗಳಲ್ಲಿ, ಹಿಂದೂಗಳ ಮನೆಗಳ ಮೇಲೆ ದಾಳಿ ಇಂತಹ ಘೋರ ಕೃತ್ಯಗಳು ಪದೇ ಪದೇ ಸಂಭವಿಸುತ್ತಿರಲು ಅವರಿಗೆ ಮದರಸದಲ್ಲಿ ಸಿಗುತ್ತಿರುವ ಶಿಕ್ಷಣವೇ ಪ್ರಮುಖ ಕಾರಣ. ಆ...
ಸಮಾಜ ಒಡೆಯುತ್ತಿರುವ ಕೆಲಸವನ್ನು ಬೇರಾರೂ ಮಾಡುತ್ತಿಲ್ಲ, ಸ್ವತಃ ನಂಜುಂಡಿಯವರೇ ಮಾಡುತ್ತಿದ್ದಾರೆ ಎಂದು ಮಂಗಳೂರಿನಲ್ಲಿ ವಿಶ್ವಕರ್ಮ ಮುಖಂಡರ ನಿಯೋಗ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ. ಮಂಗಳೂರು : ಕರ್ನಾಟಕ ರಾಜ್ಯದಲ್ಲಿ...
ಮಂಗಳೂರು : ಕುದ್ಮುಲ್ ರಂಗರಾಯರ ಸಮಾಧಿ ಅಭಿವೃದ್ಧಿಗೆ 3 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. ಬಾಬುಗುಡ್ಡೆಯಲ್ಲಿರುವ ಕುದ್ಮುಲ್ ರಂಗರಾಯರ...
ಮಂಗಳೂರು: ರಾಜಸ್ಥಾನದಲ್ಲಿ ಅಮಾಯಕ ಟೈಲರ್ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಪೈಶಾಚಿಕ ಕೃತ್ಯವನ್ನು ಮುಸಲಿಂ ಒಕ್ಕೂಟ ಖಂಡಿಸಿದೆ. ಈ ಬಗ್ಗೆ ಹೇಳಿಕೆಯನ್ನು ಬಿಡುಗಡೆಗೊಳಿಸಿದ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ ಅಶ್ರಫ್ ‘ಇತ್ತೀಚೆಗೆ ಸುದ್ದಿಯಾಗಿದ್ದ ನೂಪುರ್ ಶರ್ಮ ಹೇಳಿಕೆಯನ್ನು...