ವಿಟ್ಲ: ವಿವಾಹಿತ ಮಹಿಳೆಯೊಬ್ಬಳ ಮೇಲೆ ನಡುರಸ್ತೆಯಲ್ಲೇ ಆಟೋದಲ್ಲಿ ಬಂದ ತಂಡಯೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾದ ಘಟನೆ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಮಾಣಿಯ ನೇರಳಕಟ್ಟೆ ಎಂಬಲ್ಲಿ ಇಂದು ಸಂಜೆ ನಡೆದಿದೆ. ಮಾಣಿಯ ಕಾಪಿಕಾಡು...
ಪುತ್ತೂರು: ರಾಜ್ಯದ ಶ್ರೀಮಂತ ದೇಗುಲದಲ್ಲಿ ನಂಬರ್ ಒನ್ ಖ್ಯಾತಿ ಪಡೆದ ದಕ್ಷಿಣ ಕನ್ನಡ ಜಿಲ್ಲೆ ಕುಕ್ಕೆ ಸುಬ್ರಹ್ಮಣ್ಯ ದೇವಳ ಸೇರಿದಂತೆ ಜನಸಾಮಾನ್ಯರಿಗೆ ರಕ್ಷಣೆ ನೀಡುವ ಸ್ಥಳೀಯ ಪೊಲೀಸ್ ಠಾಣೆಗೆ ರಕ್ಷಣೆ ಇಲ್ಲದೆ ಟರ್ಪಾಲು ಹೊದಿಸಿದ್ದನ್ನು ಕಂಡು...
ಪುತ್ತೂರು: ಪುತ್ತೂರು ನಗರದ ಆದರ್ಶ ಆಸ್ಪತ್ರೆಯ ವೈದ್ಯ ಡಾ. ಪ್ರಸಾದ್ ಎಮ್.ಕೆ. ಭಂಡಾರಿಯವರಿಗೆ ಕರ್ನಾಟಕ ಭಾರತೀಯ ವೈದ್ಯಕೀಯ ಸಂಘದ(IMA) ಡಾಕ್ಟರ್ಸ್ ಡೇ ಅವಾರ್ಡ್ ಲಭಿಸಿದೆ. ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಸ್ಟೇಟ್ ಬೋರ್ಡ್ನಿಂದ ಪ್ರತಿ ವರ್ಷ...
ವಿಟ್ಲ: ರಸ್ತೆ ಬದಿ ನಿಲ್ಲಿಸಿದ್ದ ಕಲ್ಲು ಸಾಗಾಟದ ಲಾರಿಯೊಂದು ಮಗುಚಿ ಬಿದ್ದ ಘಟನೆ ಬಂಟ್ವಾಳ ತಾಲ್ಲೂಕಿನ ವಿಟ್ಲ – ಕಾಸರಗೋಡು ರಸ್ತೆಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಕಲ್ಲು ತುಂಬಿದ್ದ ಲಾರಿಯನ್ನು ರಸ್ತೆಯ ಬದಿ...
ಮಂಗಳೂರು: ರಾಜ್ಯ ಸರ್ಕಾರ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಹಾಗೂ ಪದೋನ್ನತಿ ಮಾಡಿ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವಿಭಾಗದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಆಯುಕ್ತ ಹರಿರಾಂ ಶಂಕರ್ ಅವರನ್ನು...
ಪುತ್ತೂರು: ಮಂಗಳೂರಿನಲ್ಲಿರುವ ಎಸ್ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸಲು ಭಾರೀ ಬೇಡಿಕೆ ಇದೆ. ಈ ಬಗ್ಗೆ ಪ್ರಯತ್ನ ನಡೆಯುತ್ತಿದೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಪುತ್ತೂರಿನಲ್ಲಿ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ ಆರೋಗ್ಯ...
ಕಾರ್ಕಳ: ಅಪರಿಚಿತ ವ್ಯಕ್ತಿಯ ಶವವು ಕಾರ್ಕಳ ತಾಲ್ಲೂಕಿನ ಕುಕ್ಕುಂದೂರು ಗ್ರಾಮದ ಗರಡಿ ಬಳಿಯ ಬಾವಿಯೊಂದರಲ್ಲಿ ಪತ್ತೆಯಾದ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು ಶವದ ಗುರುತು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಮೂಡಿಗೆರೆ ತಾಲ್ಲೂಕಿನ ಕಳಸ ಗ್ರಾಮದ ನಿತಿನ್...
ಬೆಳ್ತಂಗಡಿ: ಬಟ್ಟೆಯನ್ನು ನುಂಗಿದ್ದ ನಾಗರಹಾವೊಂದನ್ನು ರಕ್ಷಿಸಿ ಕಾಡಿಗೆ ಬಿಟ್ಟ ಘಟನೆ ಬೆಳ್ತಂಗಡಿಯ ಕಳೆಂಜದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಶಾಲೆತಡ್ಕ ನಿವಾಸಿ ಅಶೋಕ್ ಪೂಜಾರಿ ಎಂಬವರ ಮನೆಯ ಕೊಟ್ಟಿಗೆಯ ಬದಿಯಲ್ಲಿ ಸುಮಾರು 4 ಅಡಿ...
ಪುತ್ತೂರು: ವಿದ್ಯಾಮಾತಾ ಅಕಾಡೆಮಿ ಪುತ್ತೂರು ಇದರ ವತಿಯಿಂದ ದ.ಕ ಜಿಲ್ಲಾ ನಿವೃತ್ತ ಸೈನಿಕರ ಸಂಘ ಮತ್ತು ತಾಲೂಕು ಘಟಕಗಳ ಸಹಯೋಗದಲ್ಲಿ ಭಾರತೀಯ ಸೇನಾ ನೇಮಕಾತಿಗಳ ಕುರಿತು ಉಚಿತ ಮಾಹಿತಿ ಕಾರ್ಯಾಗಾರ ನಿನ್ನೆ ಎಪಿಎಂಸಿ ರಸ್ತೆಯ ಹಿಂದೂಸ್ಥಾನ್...
ಕಾಸರಗೋಡು: ತಾಯಿ ಕೊಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ವ್ಯಕ್ತಿಯೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡು ಜಿಲ್ಲೆಯ ಬದಿಯಡ್ಕದಲ್ಲಿ ನಡೆದಿದೆ. ಬದಿಯಡ್ಕ ಗೋಳಿಯಡ್ಕ ಶಾಂತಿಪಳ್ಳ ನಿವಾಸಿ ವೆಂಕಪ್ಪ ನಾಯ್ಕ(40) ಮೃತಪಟ್ಟ ವ್ಯಕ್ತಿ....