ಮಂಗಳೂರು: ಪರಿಸರ ಜಾಗೃತಿ, ಸ್ವಚ್ಛತೆ ಕಾರ್ಯಕ್ರಮ ಇಂದಿನ ಅಗತ್ಯ. ಬಡವರ ಸೇವೆ ಜತೆಗೆ ಪರಿಸರ ಕಾಳಜಿ ಮೂಡಿಸುತ್ತಿರುವ ಗುರುಬೆಳದಿಂಗಳು ಫೌಂಡೇಶನ್ ಕಾರ್ಯ ಶ್ಲಾಘನೀಯ ಎಂದು ಉಳ್ಳಾಲ ಶಾಸಕ ಯು.ಟಿ.ಖಾದರ್ ಹೇಳಿದರು. ಗುರುಬೆಳದಿಂಗಳು ಫೌಂಡೇಶನ್ ಕುದ್ರೋಳಿ ವತಿಯಿಂದ...
ಉಡುಪಿ: ಸಮುದ್ರಕ್ಕೆ ಇಳಿದು ಜೀವಾಂತ್ಯಗೊಳಿಸಲು ಪ್ರಯತ್ನಿಸಿದ ಮಹಿಳೆಯೋರ್ವರನ್ನು ರಕ್ಷಿಸಿದ ಘಟನೆ ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ನಿನ್ನೆ ನಡೆದಿದೆ. ಇಲ್ಲಿ ಯಾರೂ ಕೂಡ ನೀರಿಗೆ ಇಳಿಯದಂತೆ ಜೀವ ರಕ್ಷಕ ತಂಡ ನಿಗಾ ವಹಿಸಿತ್ತು. ಬೀಚ್ಗೆ ಇಳಿಯುವಲ್ಲಿ ನೆಟ್...
ಕುಮಟಾ : ಪ್ರವಾಸಕ್ಕೆ ಬಂದು ಸಮುದ್ರದಲ್ಲಿ ಕೊಚ್ಚಿ ಹೋಗಿದ್ದ ಇಬ್ಬರು ಪ್ರವಾಸಿಗರ ಶವ ಉತ್ತರ ಕನ್ನಡದ ಕುಮಟಾದ ಕಾಗಲ್ ಕಡಲತೀರದ ಬಳಿ ಪತ್ತೆಯಾಗಿದೆ. ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಕಿರಣ್, ತೇಜು ಶವ ಪತ್ತೆಯಾಗಿದೆ. ಬೆಂಗಳೂರಿನಿಂದ ಒಟ್ಟು...
ಬೆಳ್ತಂಗಡಿ: 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ದಲಿತರನ್ನು ಮುಖ್ಯಮಂತ್ರಿ ಮಾಡ್ತೇವೆಂದು ಘೋಷಣೆ ಮಾಡಿ ನೋಡೋಣ ಎಂದು ಕೊಳ್ಳೆಗಾಲ ಶಾಸಕ ಎನ್.ಮಹೇಶ್ ಸವಾಲು ಹಾಕಿದ್ದಾರೆ. ಮೋದಿ ಸಮರ್ಥ ಆಡಳಿತದ 8ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಭಾರತೀಯ ಜನತಾ...
ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಶಾಸಕನಾಗುವ ಮೊದಲಿನ ಆರ್ಥಿಕ ಸ್ಥಿತಿ ಮತ್ತು ಶಾಸಕನಾದ ನಂತರ ಯಾವ ರೀತಿ ಬದಲಾಗಿದೆ. ಇದು ತೆರೆದ ಪುಸ್ತಕ. ನಾಲ್ಕು ವರ್ಷ ಹರೀಶ್ ಪೂಂಜಾಗೆ ಅಲ್ಪಸಂಖ್ಯಾತರು ಬಂದ್ ಆಗಿದ್ದರು. ಚುನಾವಣೆ...
ಲಕ್ನೋ: ಅಗ್ನಿಪಥ್ ಸೇನಾ ನೇಮಕಾತಿ ಯೋಜನೆಯ ಮೇಲಿನ ಹಿಂಸಾಚಾರ ಹಾಗೂ ನೂಪುರ್ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ನಡೆದ ಗಲಭೆಯಲ್ಲಿ ಉತ್ತರ ಪ್ರದೇಶ ಪೊಲೀಸರು ಇದುವರೆಗೆ ಒಟ್ಟು 2000 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಯುಪಿ ಡೈರೆಕ್ಟರ್...
ಹರಿದ್ವಾರ: ಉಡುಪಿಯ ಪೇಜಾವರ ಮಠದ ಪೀಠಾಧಿಪತಿಗಳಾದ ಶ್ರೀ ವಿಶ್ವ ಪ್ರಸನ್ನ ತೀರ್ಥರು ಶ್ರೀ ಕಾಶೀ ಮಠ ಸಂಸ್ಥಾನದ ಹರಿದ್ವಾರ ಪುಣ್ಯಕ್ಷೇತ್ರದಲ್ಲಿರುವ ಶ್ರೀ ವ್ಯಾಸ ಆಶ್ರಮದಲ್ಲಿರುವ ಶ್ರೀ ವ್ಯಾಸ ಮಂದಿರ, ಸದ್ಗುರು ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ...
ಮಂಗಳೂರು: ತಾಂತ್ರಿಕ ದೋಷದಿಂದ ಮಂಗಳೂರಿನ ಉಳ್ಳಾಲ ಸಮೀಪ ಸಮುದ್ರದಲ್ಲಿ ಮುಳುಗಡೆಯಾದ ಸಿರಿಯಾ ಮೂಲದ ಹಡಗಿನ ತೈಲ ಸೋರಿಕೆ ಭೀತಿ ಹಿನ್ನೆಲೆ ಕೋಸ್ಟ್ ಗಾರ್ಡ್ ಗೆ ಸೇರಿದ ಮಿನಿ ಜೆಟ್ ವಿಮಾನದ ಮೂಲಕ ಹಡಗಿನ ಕಣ್ಗಾವಲು ನಡೆಸಲಾಗುತ್ತಿದೆ....
ನವದೆಹಲಿ: ಮಹಾರಾಷ್ಟ್ರದಲ್ಲಿ ಅಧಿಕಾರದ ಚುಕ್ಕಾಣಿಗಾಗಿ ಬಂಡಾಯ ನಡೆದಿದೆ. ಈ ಮಧ್ಯೆ ಕೇಂದ್ರ ಸರ್ಕಾರ 15 ಮಂದಿ ಬಂಡಾಯ ಶಾಸಕರಿಗೆ ‘ವೈ+’ ವರ್ಗದ ಭದ್ರತೆ ಒದಗಿಸಿದೆ. ಯಾರಿಗೆಲ್ಲಾ ಭದ್ರತೆ: ರಮೇಶ್ ಬೋರ್ನಾರೆ, ಮಂಗೇಶ್ ಕುಡಾಲ್ಕರ್, ಸಂಜಯ್ ಶಿರ್ಸಾತ್,...
ಮಂಗಳೂರು: ಕರ್ತವ್ಯದಲ್ಲಿರುವಾಗಲೇ ಎಂಆರ್ಪಿಎಲ್ನಲ್ಲಿ ಮೃತಪಟ್ಟ ಮೃತ ಕಾರ್ಮಿಕನ ಕುಟುಂಬಕ್ಕೆ ಎಂಆರ್ಪಿಎಲ್ 1 ಕೋಟಿ ರೂ. ಪರಿಹಾರ ನೀಡಬೇಕು ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಎಂಆರ್ಪಿಎಲ್ನಲ್ಲಿ ಕರ್ತವ್ಯದಲ್ಲಿರುವಾಗಲೇ ಕೇಶವ ಕೋಟ್ಯಾನ್...